• Tag results for Schools

37 ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದರಜೆ: ವರದಿ ಕೇಳಿದ ಎನ್ ಸಿಪಿಸಿಆರ್

ಬಿಹಾರದಲ್ಲಿ  37 ಸರ್ಕಾರಿ ಶಾಲೆಗಳು ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ.

published on : 27th July 2022

ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯಲು ಅಧಿಕಾರಿಗಳಿಗೆ ಸೂಚನೆ

ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ. 

published on : 26th July 2022

ಜಾರ್ಖಂಡ್‌: ಮುಸ್ಲಿಮರು ಹೆಚ್ಚಾಗಿರುವ ಪ್ರದೇಶಗಳಲ್ಲಿನ ಶಾಲೆಗಳಿಗೆ ಶುಕ್ರವಾರ ರಜೆ!

ಮುಸ್ಲಿಮರು ಹೆಚ್ಚಾಗಿರುವ ಜಾರ್ಖಂಡ್‌ನ ಜಮ್ತಾರಾ ಜಿಲ್ಲೆಯ ಕರ್ಮತಾಂಡ್, ನಾರಾಯಣಪುರ ಮತ್ತು ಜಮ್ತಾರಾ ಬ್ಲಾಕ್‌ಗಳ 100 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಭಾನುವಾರದ ಬದಲು ಶುಕ್ರವಾರದಂದು ರಜೆ ನೀಡಲಾಗುತ್ತಿದೆ.

published on : 11th July 2022

ಎಂಎಲ್ಎಲ್ಯಾಡ್ ಅಡಿ ಸರ್ಕಾರಿ ಶಾಲೆಗಳಿಗೆ ಸಿಗಲಿವೆ ಬಸ್! 

ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

published on : 3rd July 2022

ರಾಜ್ಯದ ಉರ್ದು ಶಾಲೆಗಳಿಗೆ ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತ

ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

published on : 26th June 2022

ಜಾಗತಿಕ ಅಗ್ರ ಐದು ಶಾಲೆಗಳಲ್ಲಿ ಸ್ಥಾನ ಪಡೆದ IIM-ಬೆಂಗಳೂರು!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಜಾಗತಿಕ  ಅತ್ಯುತ್ತಮ ಪ್ರವರ್ತಕ ವ್ಯಾಪಾರ ಶಾಲೆಗಳಲ್ಲಿ ಒಂದಾಗಿದೆ. 

published on : 7th June 2022

ಭವಿಷ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಕೇಂದ್ರದಿಂದ 'ಪಿಎಂ ಶ್ರೀ ಶಾಲೆಗಳ ಸ್ಥಾಪನೆ': ಧರ್ಮೇಂದ್ರ ಪ್ರಧಾನ್

ಭವಿಷ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಗುರಿಯನ್ನಿಟ್ಟುಕೊಂಡು' ಪಿಎಂ ಶ್ರೀ ಶಾಲೆಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಾಲಯವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಹೇಳಿದ್ದಾರೆ.

published on : 2nd June 2022

ಮುಂದಿನ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದಿಂದ ಹೈಸ್ಕೂಲು, ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 30th May 2022

ಸರ್ಕಾರಿ ಶಾಲೆಗಳಿಗೂ ಹೆಚ್ಚಿದ ಬೇಡಿಕೆ, ಹೆಚ್ಚು ಮಕ್ಕಳು ದಾಖಲು

ಖಾಸಗಿ ಶಾಲೆಗಳು ಮಾತ್ರ ಮಕ್ಕಳನ್ನು ಸೆಳೆಯಬಲ್ಲವು ಎಂದು ನೀವು ಭಾವಿಸಿದರೆ ಅದು ಶುದ್ಧ ತಪ್ಪು. ಈಗ ದೇಶದಾದ್ಯಂತ ಹೆಚ್ಚು ಹೆಚ್ಚು ಮಕ್ಕಳು ಮೂರನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಿಗೆ ಹೆಚ್ಚು...

published on : 27th May 2022

ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಪುನಾರಂಭ: ತಳಿರು ತೋರಣಗಳಿಂದ ಅಕ್ಷರ ದೇಗುಲಗಳ ಸಿಂಗರಿಸಿ, ಮಕ್ಕಳ ಸ್ವಾಗತಿಸುತ್ತಿರುವ ಶಾಲೆಗಳು

ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸುತ್ತಿದ್ದಾರೆ.

published on : 16th May 2022

ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭ

ರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು. 

published on : 12th May 2022

ಈ ಕೆಲಸ ಮಾಡದಿದ್ದರೆ, ಗುಜರಾತ್ ನಿಂದ ಹೊರ ಹಾಕಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!!

ಗುಜರಾತ್ ನ ಶಾಲೆಗಳನ್ನು ದೇಶದಲ್ಲಿಯೇ ಮಾದರಿ ಶಾಲೆಗಳನ್ನಾಗಿ ಮಾಡದಿದ್ದರೆ ಗುಜರಾತ್ ನಿಂದ ನಮ್ಮನ್ನು ಹೊರ ಹಾಕಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

published on : 1st May 2022

ಶಾಲೆಗಳಲ್ಲಿ ಬೈಬಲ್, ಕುರಾನ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

ಕ್ರೈಸ್ತ ಮತೀಯರು ನಡೆಸುತ್ತಿರುವ ಶಾಲೆಗಳಲ್ಲಿ ಮತೀಯ ತರಗತಿಗಳಿಗೆ ಅವಕಾಶಗಳಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. 

published on : 27th April 2022

ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭ, ಯಾವುದೇ ಬದಲಾವಣೆಯಿಲ್ಲ- ಬಿ.ಸಿ.ನಾಗೇಶ್

ಕೊರೋನಾ ನಾಲ್ಕನೆ ಅಲೆ ಭೀತಿಯ ನಡುವೆಯೇ ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ, ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ

published on : 26th April 2022

ಬೆಂಗಳೂರಿನ 552 ಶಾಲೆಗಳಿಗೆ ದಾಖಲೆಗಳೇ ಇರಲಿಲ್ಲ: ಸಚಿವ ಆರ್. ಅಶೋಕ್

“ನಗರದ 552 ಶಾಲೆಗಳಿಗೆ(ಅಂದರೆ ಸುಮಾರು 60%) ದಾಖಲೆಗಳೇ ಇರಲಿಲ್ಲ ಎನ್ನುವುದು ಆಶ್ಚರ್ಯಕರ” ಸಂಗತಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

published on : 5th April 2022
1 2 3 4 5 6 > 

ರಾಶಿ ಭವಿಷ್ಯ