- Tag results for Scientists
![]() | ಭಾರತೀಯ ವಿಜ್ಞಾನಿಗಳಿಂದ ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ತಯಾರಿಕೆಕೊರೋನಾ, ಓಮಿಕ್ರಾನ್ ರೂಪಾಂತರಿಯ ವಿರುದ್ಧದ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಬೆಂಗಳೂರಿನ ವಿಜ್ಞಾನಿಗಳು ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ನ್ನು ಅಭಿವೃದ್ಧಿಪಡಿಸಿದ್ದಾರೆ. |
![]() | ಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸುಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ. |
![]() | ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್ನವೀನ ಸಂಶೋಧನಾ ಕಲ್ಪನೆಗಳು ಮತ್ತು ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಪ್ರಭಾವ ಬೀರುವ ಸಾಮರ್ಥ್ಯಕ್ಕಾಗಿ ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್'ಗಳನ್ನು ನೀಡಲಾಗಿದೆ. |
![]() | ಶಾಲೆ ಪುನರಾರಂಭಕ್ಕೆ ಕಾರ್ಯಪಡೆ ರಚನೆಗೆ ವಿಜ್ಞಾನಿಗಳು,ವೈದ್ಯರ ಒತ್ತಾಯ: ಮೂರು ರಾಜ್ಯಗಳ ಸಿಎಂಗಳಿಗೆ ಪತ್ರಶಾಲೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ವೈಜ್ಞಾನಿಕ ಯೋಜನೆಯ ನೆರವಿಗಾಗಿ ತುರ್ತಾಗಿ ಕಾರ್ಯಪಡೆ ರಚನೆಗಾಗಿ ದೇಶಾದ್ಯಂತ ಸುಮಾರು 50 ವೈದ್ಯರು ಮತ್ತು ಸಾರ್ವಜನಿಕ ಆರೋಗ್ಯ ಪರಿಣಿತರೊಂದಿಗೆ ದೆಹಲಿ ಮತ್ತು ಬಾಂಬೆ ಐಐಟಿ ವಿಜ್ಞಾನಿಗಳು ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. |
![]() | ಕೇವಲ 20 ರೂ. ಗೆ ಜೊಲ್ಲು ಆಧಾರಿತ ಕೋವಿಡ್ ಟೆಸ್ಟ್?ಮಧು ಮೇಹಿಗಳಲ್ಲಿ ಸಕ್ಕರೆ ಪ್ರಮಾಣ ತಪಾಸಣೆಗಾಗಿ ಬಳಸುವ ಗ್ಲೊಕೊಸ್ ಟೆಸ್ಟ್ ನಿಂದ ಪ್ರೇರಣೆಗೊಂಡ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕಕ್ಕಾಗಿ ತ್ವರಿತ ಹಾಗೂ ಕಡಿಮೆ ವೆಚ್ಚದ, ಜೊಲ್ಲು ಆಧಾರಿತ ಪರೀಕ್ಷೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. |
![]() | ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರ ಹೆಚ್ಚಳಕ್ಕೆ ಇರಲಿಲ್ಲವೇ ಭಾರತೀಯ ವಿಜ್ಞಾನಿಗಳ ಬೆಂಬಲ?: ಸತ್ಯ ಬಹಿರಂಗ!ಕೊರೋನಾ ಲಸಿಕೆ ಕೋವಿಶೀಲ್ಡ್ ನ 2 ಡೋಸ್ ಗಳ ನಡುವಿನ ಅಂತರವನ್ನು ಹೆಚ್ಚಿಸುವುದಕ್ಕೆ ವಿಜ್ಞಾನಿಗಳ ಬೆಂಬಲ ಇರಲಿಲ್ವಾ? ಹೀಗೊಂದು ಪ್ರಶ್ನೆ ಈಗ ರಾಯ್ಟರ್ಸ್ ವರದಿಯಿಂದ ಉದ್ಭವಿಸಿದೆ. |
![]() | ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಶ್ಲಾಘನೆಮಹಾಮಾರಿ ಕೊರೋನಾ ವೈರಸ್ ವಿರುದ್ಧ ಲಸಿಕೆ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶ್ಲಾಘಿಸಿದ್ದಾರೆ. |
![]() | 'ಕೊರೋನಾ ವೈರಸ್ ಗೆ ಮಾನವರಲ್ಲಿ ಹಬ್ಬುವ ಮಾರಣಾಂತಿಕ 'ಬಾಲ' ನೀಡಿದ್ದೇ ಚೀನಾ'..!ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಮೂಲದ ಶೋಧ ವೇಗ ಪಡೆದುಕೊಂಡಿದ್ದು, ಬಾವಲಿಗಳಲ್ಲಿ ಮಾತ್ರ ಪ್ರಸರಣ ಸಾಮರ್ಥ್ಯ ಹೊಂದಿದ್ದ ಕೊರೋನಾ ವೈರಸ್ ಗೆ ಮಾನವರಲ್ಲಿ ಹಬ್ಬುವ ಮಾರಣಾಂತಿಕ ಸಾಮಾರ್ಥ್ಯ ನೀಡಿದ್ದೇ ಚೀನಾ ವಿಜ್ಞಾನಿಗಳು ಎಂಬ ಗಂಭೀರ ಆರೋಪ ಕೇಳಿಬಂದಿದೆ. |
![]() | ಜೀವವೈವಿದ್ಯ: ಆಸ್ಟ್ರೇಲಿಯಾದಲ್ಲಿ ಪತ್ತೆಯಾಯ್ತು 'ಚಾಕೊಲೇಟ್ ಕಪ್ಪೆ'ಆಸ್ಟ್ರೇಲಿಯಾದ ವಿಜ್ಞಾನಿಗಳ ತಂಡವು ನ್ಯೂ ಗಿನಿಯಾದ ದಟ್ಟ ಮಳೆಕಾಡುಗಳಲ್ಲಿ"ಚಾಕೊಲೇಟ್ ಕಪ್ಪೆ" ಎಂಬ ಹೊಸದಾದ ಮರಕಪ್ಪೆ ಪ್ರಭೇದವನ್ನು ಪತ್ತೆ ಮಾಡಿದೆ. |
![]() | ಕೊರೋನಾ ಪರೀಕ್ಷೆಗಾಗಿ 'ಸಲೈನ್ ಗಾರ್ಗಲ್' ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿಗಳು: 3 ಗಂಟೆಯಲ್ಲೆ ಫಲಿತಾಂಶ!ನಾಗ್ಪುರ ಮೂಲದ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ(ಎನ್ಇಇಆರ್ಐ)ಯ ವಿಜ್ಞಾನಿಗಳು ಕೋವಿಡ್ -19 ಮಾದರಿಗಳನ್ನು ಪರೀಕ್ಷಿಸಲು 'ಸಲೈನ್ ಗಾರ್ಗಲ್(ಲವಣಯುಕ್ತ ದ್ರಾವಕ) ಆರ್ಟಿ-ಪಿಸಿಆರ್ ವಿಧಾನವನ್ನು' ಅಭಿವೃದ್ಧಿಪಡಿಸಿದ್ದು ಅದು ಮೂರು ಗಂಟೆಗಳಲ್ಲೇ ಫಲಿತಾಂಶ ನೀಡುತ್ತದೆ. |
![]() | ಕೊರೊನಾ ಎದುರಿಸಲು ಲಸಿಕೆ ಅತ್ಯಾವಶ್ಯಕ, ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ ವಿಜ್ಞಾನಿಗಳ ಕುರಿತು ನಮಗೆ ಹೆಮ್ಮೆ ಇದೆ: ಪ್ರಧಾನಿ ಮೋದಿಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ: ಒಂದೇ ಕ್ಷಣದಲ್ಲಿ ಬರುತ್ತೆ ಫಲಿತಾಂಶ!ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ ಮಾದರಿಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದು, ಒಂದೇ ಕ್ಷಣದಲ್ಲಿ ಫಲಿತಾಂಶ ಬರಲಿದೆ. |
![]() | 'ಕೊರೋನಾ ವೈರಸ್ ಮೂಲದ ಶೋಧ ಪೂರ್ಣಗೊಂಡಿಲ್ಲ'; ಚೀನಾ ಬೆಂಬಿಡದ ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡಇಡೀ ಜಗತ್ತೀಗೇ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಮೂಲದ ಕುರಿತ ತನಿಖೆ ಮತ್ತು ಶೋಧ ಇನ್ನೂ ಪೂರ್ಣಗೊಂಡಿಲ್ಲ ಎಂದು ಹೇಳುವ ಮೂಲಕ ಚೀನಾದಲ್ಲಿ ಮತ್ತಷ್ಟು ತನಿಖೆ ಮಾಡಲು ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಮುಂದಾಗಿದೆ. |
![]() | ಮೇ ಮಧ್ಯದ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳುಭಾರತದಲ್ಲಿ ಕೊರೋನಾ ವೈರಸ್ ನ 2ನೇ ಅಬ್ಬರ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ರಿಂದ 48 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ. |
![]() | ಮೇ 15ರ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ: ಐಐಟಿ ವಿಜ್ಞಾನಿಗಳುಭಾರತದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಆರ್ಭಟ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 33 ರಿಂದ 35 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಹೇಳಿದ್ದಾರೆ. |