- Tag results for Scindia
![]() | ಇಂಡಿಗೋ ವಿಮಾನದಲ್ಲಿ ವಿಶೇಷ ಚೇತನ ಮಗುವಿಗೆ ನಿರ್ಬಂಧ ಪ್ರಕರಣ: 1 ವಾರದಲ್ಲಿ ಸಾಕ್ಷ್ಯ ಸಂಗ್ರಹ- ಸಚಿವ ಸಿಂಧಿಯಇಂಡಿಗೋ ವಿಮಾನದಲ್ಲಿ ವಿಶೇಷ ಚೇತನ ಮಗುವಿಗೆ ವಿಮಾನ ಏರಲು ನಿರ್ಬಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವಾರದ ಅವಧಿಯಲ್ಲಿ ಡಿಜಿಸಿಎ ನೇತೃತ್ವದ ತ್ರಿಸದಸ್ಯ ಸಮಿತಿ ಸಾಕ್ಷ್ಯ ಸಂಗ್ರಹ ಮಾಡಲಿದೆ. |
![]() | ಆಪರೇಷನ್ ಗಂಗಾ: ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ಸ್ವದೇಶಕ್ಕೆ ವಾಪಸ್- ಜ್ಯೋತಿರಾದಿತ್ಯ ಸಿಂಧಿಯಾಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ. |
![]() | ಕೋಲ್ಕತ್ತಾದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಬಯಸುತ್ತಿದೆ, ಆದರೆ ರಾಜ್ಯ ಸರ್ಕಾರ ಭೂಮಿ ನೀಡುತ್ತಿಲ್ಲ: ಸಚಿವ ಸಿಂಧಿಯಾಪಶ್ಚಿಮ ಬಂಗಾಳಕ್ಕೆ ಕೇಂದ್ರ ವಿಸ್ತೃತ ಅಭಿವೃದ್ಧಿ ಯೋಜನೆಗಳನ್ನು ಹೊಂದಿದ್ದು ಈ ಪೈಕಿ ಕೋಲ್ಕತ್ತಾಗೆ 2 ನೇ ವಿಮಾನ ನಿಲ್ದಾಣದ ಯೋಜನೆಯೂ ಇದೆ. |
![]() | ಲೇಹ್ ಹೊಸ ಏರ್ ಪೋರ್ಟ್ ಟರ್ಮಿನಲ್ ಡಿಸೆಂಬರ್ 2022 ರಿಂದ ಕಾರ್ಯಾಚರಣೆ: ವಿಮಾನಯಾನ ಸಚಿವ ಸಿಂಧಿಯಇದೇ ವೇಳೆ ಲೇಹ್ ನಲ್ಲಿ ತುರ್ತು ಚಿಕಿತ್ಸೆಗೆ ಅನುವು ಮಾಡಿಕೊಡುವ ಸಲುವಾಗಿ ಏರ್ ಆಂಬ್ಯುಲೆನ್ಸ್ ಸೇವೆ ವ್ಯವಸ್ಥೆಯ ರೂಪಿಸಲು ಯೋಜನೆ ಸಿದ್ಧ ಪಡಿಸುವುದಾಗಿ ಸಿಂಧಿಯಾ ಭರವಸೆ ನೀಡಿದ್ದಾರೆ. |
![]() | ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ... |
![]() | ದೆಹಲಿಗೆ ಜ್ಯೋತಿರಾದಿತ್ಯ ಸಿಂಧಿಯಾ: ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಸಾಧ್ಯತೆ!?ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು ಯುವಕರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. |
![]() | ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತುಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾಧಿತ್ಯ ಸಿಂಧಿಯಾ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪವೆಸಗಿದ್ದಕ್ಕಾಗಿ ಎರಡು ಜಿಲ್ಲೆಗಳ 14 ಪೊಲೀಸ್ ಸಿಬ್ಬಂದಿಯನ್ನು ಸೋಮವಾರ ಆಡಳಿತ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಸಿಂಧಿಯಾ ಕಾಂಗ್ರೆಸ್ ನಲ್ಲಿ ಸಿಎಂ ಆಗಬಹುದಿತ್ತು, ಈಗ ಬಿಜೆಪಿಯಲ್ಲಿ ಬ್ಯಾಕ್ ಬೆಂಚರ್ ಆಗಿದ್ದಾರೆ: ರಾಹುಲ್ ಗಾಂಧಿಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ನಲ್ಲಿದ್ದುಕೊಂಡು ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಬಿಜೆಪಿ ಸೇರಿ ಬ್ಯಾಕ್ ಬೆಂಚರ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. |