- Tag results for Scooter
![]() | ಬೆಂಗಳೂರು: ಹೋಟೆಲ್ ತಲುಪಲು ಡೆಲಿವರಿ ಬಾಯ್ ಸ್ಕೂಟರ್‌ನಲ್ಲಿ ರಾಹುಲ್ ಗಾಂಧಿ ಸವಾರಿ; ವಿಡಿಯೋ!ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಮೆಗಾ ರೋಡ್ ಶೋ ನಡೆಸಿದರು. ಟ್ರಿನಿಟಿ ಸರ್ಕಲ್‌ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್‌ಗೆ ತಲುಪಲು ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ. |
![]() | ಸ್ಕೂಟರ್ ಹಿಂದೆ ವೃದ್ಧನನ್ನು ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನಸ್ಕೂಟರ್ ಹಿಂದೆ ಜೋತುಬಿದ್ದ ವೃದ್ದನನ್ನು ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ ಪ್ರಕರಣ ಸಂಬಂಧ ಆರೋಪಿ ಸುಹೇಲ್'ಗೆ ಜ.31ರವರೆಗೆ ನ್ಯಾಯಾಂದ ಬಂಧನಕ್ಕೊಪ್ಪಿಸಿ ಎಸಿಎಂಎಂ ನ್ಯಾಯಾಲಯವು ಬುಧವಾರ ಆದೇಶಿಸಿದೆ. |
![]() | ಬೆಂಗಳೂರು: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರನ ವಿರುದ್ಧ ಎರಡು ಎಫ್ಐಆರ್ ದಾಖಲುಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು... |
![]() | ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದ ಟ್ರಕ್!ಭೀಕರ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾದ ಸಿಲಿಗುರಿಯಲ್ಲಿ ಡಂಪರ್ ಟ್ರಕ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದಿದೆ. |
![]() | ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. |
![]() | ಈತ ಆಧುನಿಕ ಶ್ರವಣ ಕುಮಾರ... ಸ್ಕೂಟರ್ನಲ್ಲೇ ದೇಶ ಸುತ್ತಿಸಿ ತಾಯಿಯ ಇಷ್ಟಾರ್ಥ ನೆರವೇರಿಸುತ್ತಿರುವ ಮಗ!ಈ ಕಾಲದಲ್ಲಿ ಮಕ್ಕಳಿಗೆ ಪೋಷಕರೆಂದರೆ ನಿರ್ಲಕ್ಷ್ಯ. ಹೆತ್ತು-ಹೊತ್ತು, ನಾನಾ ಸಂಕಷ್ಟಗಳ ನಡುವೆಯೂ ಪೋಷಕರು ಮಕ್ಕಳಿಗೆ ಕಷ್ಟಗಳು ತಿಳಿಯದಂತೆ ಸಾಕುತ್ತಾರೆ. ಆದರೆ, ದೊಡ್ಡವರಾದ ಬಳಿಕ ವಿದೇಶಕ್ಕೆ ಹಾರುವ ಮಕ್ಕಳು, ನಂತರ ತಂದೆ-ತಾಯಿಯನ್ನು ಬಂದು ನೋಡುವುದರಿಲಿ, ಕನಿಷ್ಟ ಪಕ್ಷ ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸುವ ಸೌಜನ್ಯವೂ ಇಲ್ಲದಂತಿರುತ್ತಾರೆ. |
![]() | ದೆಹಲಿ: ಸ್ಕೂಟರ್ ಒರೆಸಲು ತ್ರಿವರ್ಣಧ್ವಜ ಬಳಸಿದ 52 ವರ್ಷದ ವ್ಯಕ್ತಿ; ವಿಡಿಯೋ ವೈರಲ್!ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಬೈಕ್ ನಲ್ಲಿ ಬಂದ ದರೋಡೆಕೋರರಿಂದ ಟೆಕ್ಕಿ ದರೋಡೆಬೈಕ್ ನಲ್ಲಿ ಬಂದ ಇಬ್ಬರು ದರೋಡೆಕೋರರು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ಮೊಬೈಲ್ ಫೋನ್ ದೋಚಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಹೊಸೂರು: ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿ!ಬೆಂಗಳೂರಿನಿಂದ ಅನತಿ ದೂರದಲ್ಲಿರುವ ಹೊಸೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಇಡೀ ಪ್ರದೇಶದಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. |
![]() | ಖರೀದಿಸಿದ 6 ದಿನಕ್ಕೆ ಓಲಾ ಎಲೆಕ್ಟ್ರಿಕ್ ಬೈಕ್ ಅನ್ನು ಕತ್ತೆಗೆ ಕಟ್ಟಿ ಎಳೆದ ಗ್ರಾಹಕ: ವಿಡಿಯೋ ವೈರಲ್!ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ ಗ್ರಾಹಕನೊಬ್ಬ ಕಂಪನಿಯ ಪ್ರತಿಕ್ರಿಯೆಗೆ ಬೇಸತ್ತು ಸ್ಕೂಟರ್ ಗೆ ಕತ್ತೆಯೊಂದನ್ನು ಕಟ್ಟಿ ಅದನ್ನು ನಗರದ ಸುತ್ತ ಸುತ್ತಾಡಿಸಿದ್ದಾರೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಈ ರೀತಿಯ ಪ್ರತಿಭಟನೆ ನಡೆಸಿದ್ದಾರೆ. |
![]() | ನಾಸಿಕ್: ಕಂಟೈನರ್ ನಲ್ಲಿಟ್ಟಿದ್ದ 20 ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಇತ್ತೀಚಿನ ದಿನಗಳಲ್ಲಿ ಪ್ರಮುಖ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಸಂಸ್ಥೆಗಳ ಸ್ಕೂಟರ್ ಗಳು ಬೆಂಕಿಗೆ ಆಹುತಿಯಾಗುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಮೂಡಿವೆ. |
![]() | ದಾವಣಗೆರೆ: ಸ್ಕೂಟರ್ ಸವಾರನ ಜೀವ ಬದುಕಿಸಿದ ಹೆಲ್ಮೆಟ್!ಹೆಲ್ಮೆಟ್ ಅಥವಾ ಶಿರಸ್ತ್ರಾಣ ಅನೇಕ ಸಲ ದ್ವಿಚಕ್ರ ವಾಹನ ಸವಾರರ ಪ್ರಾಣ ಉಳಿಸಿದ ಘಟನೆಗಳು ನಮ್ಮ ಮುಂದೆ ಬೇಕಾದಷ್ಟು ಸಲ ನಡೆದಿರುತ್ತವೆ. ಇಲ್ಲವೇ ಕೇಳಿರುತ್ತೇವೆ. |