• Tag results for Scooty

ಮೊಬೈಲ್‍ಗಾಗಿ ಮಹಿಳೆಯನ್ನು 150 ಮೀ ದೂರ ಬೈಕಿನಲ್ಲಿ ಎಳೆದೊಯ್ದ ಖದೀಮರು, ವಿಡಿಯೋ ವೈರಲ್

 ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಎಗ್ಗಿಲ್ಲದೇ ಸಾಗುತ್ತಿದೆ. ಕಳ್ಳರ ಅಟ್ಟಹಾಸ ಮಿತಿ ಮೀರಿದ್ದು ಸಾರ್ವಜನಿಕರು ಭಯದಲ್ಲೇ ಪ್ರಯಾಣಿಸುವಂತಹ ಸಂದರ್ಭ ಎದುರಾಗಿದೆ.

published on : 17th December 2021

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿ

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 40 ರಷ್ಟು ಟಿಕೆಟ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ  ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

published on : 21st October 2021

ರಾಶಿ ಭವಿಷ್ಯ