- Tag results for Searches
![]() | ಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಆರ್ ಜೆಡಿ ಶಾಸಕರಾದ ಕಿರಣ್ ದೇವಿ ಮತ್ತು ರಾಜ್ಯಸಭಾ ಸದಸ್ಯ ಪ್ರೇಮ್ ಚಂದ್ ಅವರಿಗೆ ಸೇರಿದ ವಿವಿಧ ರಾಜ್ಯಗಳ 9 ಕಡೆಗಳಲ್ಲಿರುವ ಕಚೇರಿಗಳು, ಕಟ್ಟಡಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಚೇರಿಯಲ್ಲಿ ಸಿಬಿಐ ಶೋಧದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದೆ. |
![]() | ಬಾಂಗ್ಲಾದೇಶಿಗಳ ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ಎನ್ಐಎ ಶೋಧಕಾರ್ಯಾಚರಣೆಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ. |