- Tag results for Secunderabad
![]() | ಸಿಕಂದರಾಬಾದ್: ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 10 ವರ್ಷದ ಬಾಲಕಿ ಸಾವುಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಅಧಿಕಾರಿಗಳ ನಿರ್ಲಕ್ಷದಿಂದ ಸಿಕಂದರಾಬಾದ್‌ನ ಕಲಾಸಿಗುಡಾದಲ್ಲಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. |
![]() | ಸಿಕಂದರಾಬಾದ್–ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು. |
![]() | ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮ: ಅಶ್ವಿನಿ ವೈಷ್ಣವ್ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದು ವಂದೇ ಭಾರತ್ ರೈಲು ಆರಾಮದಾಯಕ ಪ್ರಯಾಣದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ. |
![]() | ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದ್ದಾರೆ. |
![]() | ಸಿಕಂದರಾಬಾದ್ ಅಗ್ನಿ ದುರಂತ: ಹೊಟೆಲ್, ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್!ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. |
![]() | ಸಿಕಂದರಾಬಾದ್ ಹೊಟೆಲ್ ಅಗ್ನಿ ಅವಘಡ: ಪ್ರಧಾನಿ ಮೋದಿ ಸಂತಾಪ, ಸಂತ್ರಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಣೆತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿರುವ ಭೀಕರ ಹೊಟೆಲ್ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ಥರಿಗೆ ಆರ್ಥಿಕ ಪರಿಹಾರ ಘೋಷಣೆ ಮಾಡಿದ್ದಾರೆ. |
![]() | ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ; 8 ಮಂದಿ ಸಾವು, ಹಲವರು ಗಂಭೀರತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐಷಾರಾಮಿ ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಅಗ್ನಿಪಥ ಯೋಜನೆ ವಿರುದ್ಧ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ: ರೈಲುಗಳಿಗೆ ಬೆಂಕಿ, ಪೊಲೀಸ್ ಗುಂಡಿಗೆ ಸಿಕಂದರಾಬಾದ್ ನಲ್ಲಿ ಓರ್ವ ಸಾವುಕೇಂದ್ರ ಸರ್ಕಾರದ ಹೊಸ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಪ್ರತಿಭಟನೆ ಇದೀಗ ಹೈದರಾಬಾದ್‌ಗೆ ವ್ಯಾಪಿಸಿದೆ, ಪ್ರತಿಭಟನಾಕಾರರು ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಕನಿಷ್ಠ ಏಳು ರೈಲುಗಳಿಗೆ ಬೆಂಕಿ ಹಚ್ಚಿ ಇಡೀ ರೈಲ್ವೆ ನಿಲ್ದಾಣದ ಆವರಣವನ್ನು ದೋಚಿದ್ದಾರೆ. |