- Tag results for Security Forces
![]() | ತಲೆಗೆ 28 ಲಕ್ಷ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಪಡೆಗಳು!ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. |
![]() | ಜಾರ್ಖಂಡ್: ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಜಪ್ತಿಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಮಾವೋವಾದಿಗಳು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳಿಂದ ಹಿಜ್ಬುಲ್ ಅಡಗುತಾಣ ಪತ್ತೆ, ಐವರು ಉಗ್ರ ಸಹಚರರ ಬಂಧನಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಅಡಗು ತಾಣವೊಂದನ್ನು ಗುರುವಾರ ಪತ್ತೆ ಹಚ್ಚಿರುವ ಭದ್ರತಾ ಪಡೆಗಳು, ಐವರು ಉಗ್ರ ಸಹಚರರನ್ನು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ವಜೀರಿಸ್ತಾನದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳಿಂದ ಭಯೋತ್ಪಾದಕ ಕಮಾಂಡರ್ ಹತ್ಯೆದೇಶದ ವಾಯುವ್ಯ ಭಾಗದಲ್ಲಿ ಗುಂಡಿನ ಚಕಮಕಿಯ ಸಮಯದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳು ಭಯೋತ್ಪಾದಕ ಕಮಾಂಡರ್ ಅನ್ನು ಕೊಂದಿದ್ದಾರೆ ಎಂದು ಸೇನೆ ತಿಳಿಸಿದೆ. |
![]() | ಒಡಿಶಾ: ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗ, ಇಬ್ಬರು ನಕ್ಸಲೀಯರ ಹತ್ಯೆಒಡಿಶಾದ ಕೊರಾಪುತ್ ಜಿಲ್ಲೆಯಲ್ಲಿ ಶುಕ್ರವಾರ ವಿಶೇಷ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ 3 ಐಇಡಿಗಳಿದ್ದ ಬ್ಯಾಗ್ ಪತ್ತೆ, ತಪ್ಪಿದ ಭಾರಿ ಅನಾಹುತಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್‌ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಬಾರಾಮುಲ್ಲಾದಲ್ಲಿ ಮತ್ತೆ ಸೇನಾ ಎನ್‌ಕೌಂಟರ್: ಓರ್ವ ಭಯೋತ್ಪಾದಕ ಹತಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಭಯೋತ್ಪಾದಕ ಹತನಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಶ್ರೀನಗರ ಎನ್‌ಕೌಂಟರ್: ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ 15 ಮಂದಿ ಬಂಧನ!ಮೂವರು ಉಗ್ರರನ್ನು ಹೊಡೆದುರುಳಿಸಿದ ನಂತರ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ 15 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರ ಹತ್ಯೆ - ಪೊಲೀಸರುಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಪಾಕ್, ಚೀನಾ ಗಡಿ ಕಾಯುವ ಭದ್ರತಾ ಪಡೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಭಾರತದ ಪಶ್ಚಿಮ ಮತ್ತು ಉತ್ತರದ ನೆರೆಹೊರೆಯವರೊಂದಿಗೆ ನಿರಂತರ ಉದ್ವಿಗ್ನತೆಯ ನಡುವೆಯೂ ಭಾರತ-ಪಾಕಿಸ್ತಾನ, ಚೀನಾ-ಭಾರತ ಮತ್ತು ಇತರ ಗಡಿಗಳನ್ನು ಕಾಪಾಡುವ ಕೇಂದ್ರ ಭದ್ರತಾ... |