• Tag results for Security Guard

ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿ ಅಪರಾಧಿ ಎಂದು ದೆಹಲಿ ಕೋರ್ಟ್ ಆದೇಶ

2016ರಲ್ಲಿ ಏಮ್ಸ್ ನ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿಯವರು ಅಪರಾಧಿ ಎಂದು ತೀರ್ಪು ನೀಡಿದೆ.

published on : 23rd January 2021

ಕೋವಿಡ್-19 ಲಸಿಕೆ: ಅಲರ್ಜಿ ಸಮಸ್ಯೆಯಿಂದ ದೆಹಲಿಯ ಸೆಕ್ಯುರಿಟಿ ಗಾರ್ಡ್, ಕೋಲ್ಕತ್ತಾದಲ್ಲಿ ನರ್ಸ್ ಆಸ್ಪತ್ರೆಗೆ ದಾಖಲು 

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡ ಭದ್ರತಾ ಸಿಬ್ಬಂದಿಗೆ ಅಲರ್ಜಿ ಕಾಣಿಸಿಕೊಂಡು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

published on : 17th January 2021

ಭಾರತ-ಆಸ್ಟ್ರೇಲಿಯಾ 4 ನೇ ಟೆಸ್ಟ್: ಸೆಕ್ಯುರಿಟಿ ಗಾರ್ಡ್ ನಿಂದ ಭಾರತೀಯ ಅಭಿಮಾನಿಗೆ ನಿಂದನೆಆರೋಪ; ಎಸ್ ಸಿಜಿ ತನಿಖೆ

ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟಿಗರಷ್ಟೇ ಜನಾಂಗೀಯ ನಿಂದನೆಗೆ ಗುರಿಯಾಗಿರುವುದಷ್ಟೇ ಅಲ್ಲದೇ, ಭಾರತೀಯ ಅಭಿಮಾನಿಗಳೂ ಗುರಿಯಾಗಿದ್ದಾರೆ. 

published on : 16th January 2021

ಬೆಂಗಳೂರು: ತ್ರಿವೇಣಿ ಥಿಯೇಟರ್ ನಲ್ಲಿ ಪೋಸ್ಟರ್ ಬದಲಿಸುವಾಗ ಮೇಲಿನಿಂದ ಕೆಳಗೆ ಬಿದ್ದು ಸೆಕ್ಯುರಿಟಿ ಗಾರ್ಡ್ ಸಾವು 

ಪೋಸ್ಟರ್ ಬದಲಿಸುವಾಗ ಮೇಲಿನಿಂದ ಕೆಳಗೆ ಬಿದ್ದು ಸೆಕ್ಯುರಿಟಿ ಗಾರ್ಡ್ ಮೃತಪಟ್ಟ ಘಟನೆ ಬೆಂಗಳೂರಿನ ತ್ರಿವೇಣಿ ಥಿಯೇಟರ್ ನಲ್ಲಿ ನಡೆದಿದೆ. 

published on : 6th December 2020

ಬೆಂಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್

ಸೆಕ್ಯುರಿಟಿ ಗಾರ್ಡ್ ಪತ್ನಿಯನ್ನು ಗುಂಡಿಕ್ಕಿ ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. 

published on : 18th November 2020

ಆಸ್ಪತ್ರೆಯಲ್ಲಿ ಗ್ಯಾಂಗ್ ರೇಪ್: ರಕ್ಷಿಸಬೇಕಾದ ಗಾರ್ಡ್ ಕೂಡ ಶಾಮೀಲು, ಮೂವರ ಬಂಧನ

ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆ ಮೇಲೆ ಕಾಮಾಂಧರು ಅತ್ಯಾಚಾರವೆಸಗಿದ್ದು, ಸೆಕ್ಯುರಿಟಿ ಗಾರ್ಡ್ ಸೇರಿ ಮೂವರನ್ನು ಬಂಧಿಸಲಾಗಿದೆ.

published on : 4th November 2020

ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ಭೀಕರ ಕೊಲೆ

ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

published on : 25th August 2020

ವಾಸವಿರುವ ಅಪಾರ್ಟ್'ಮೆಂಟ್'ಗೇ ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್'ವುಡ್ ಖ್ಯಾತ ಪೋಷಕ ನಟ!

ಕೊರೋನಾ ವೈರಸ್ ಸಾಕಷ್ಟು ವಲಯಗಳಿಗೆ ಸಮಸ್ಯೆಯನ್ನು ತಂದೊಡ್ಡಿದ್ದು, ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದ್ದ ನಟ ಹಾಗೂ ನಟಿಯರೂ ಕೂಡ ಸಂಕಷ್ಟಗಳನ್ನು ಎದುರಿಸುವಂತಾಗಿದೆ.

published on : 15th July 2020

ವಿಧಾನಸೌಧದ ಕಾವಲುಗಾರ ಸಿಬ್ಬಂದಿಗೆ ಕೊರೋನಾ: ಇಂದು ಮಧ್ಯಾಹ್ನ 12 ಗಂಟೆಗೆ ಕಚೇರಿ ಕಾರ್ಯಾರಂಭ

ವಿಧಾನಸೌಧದ ಪಹರೆ ಮತ್ತು ನಿಗಾವಣೆ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಸೋಮವಾರ ಬೆಳ್ಳಗೆಯೇ ಸಚಿವಾಲಯದ ಎಲ್ಲಾ ಶಾಖೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.

published on : 6th July 2020