social_icon
  • Tag results for Security breach

ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

published on : 27th March 2023

ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರು

ದಾವಣಗೆರೆಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ ಎಂದು ವರದಿಯಾದ ಒಂದು ದಿನದ ನಂತರ, ಪ್ರಧಾನಿ ವಾಹನದ ಬಳಿ ಓಡಲು ಯತ್ನಿಸಿದ ಯುವಕನ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಗ್ರಾಮವನ್ನು ತೊರೆದಿದ್ದಾರೆ.

published on : 27th March 2023

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ: ಎಡಿಜಿಪಿ ಅಲೋಕ್ ಕುಮಾರ್ 

ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.

published on : 26th March 2023

ದಾವಣಗೆರೆ: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ! ವಿಡಿಯೋ

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಉಂಟಾಗಿದೆ.

published on : 25th March 2023

ರಾಷ್ಟ್ರಪತಿ ಮುರ್ಮು ಪಾದಸ್ಪರ್ಶಿಸಲು ಯತ್ನಿಸಿದ ಇಂಜಿನಿಯರ್ ಅಮಾನತು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತೆಯನ್ನು ಉಲ್ಲಂಘಿಸಿ ಅವರ ಪಾದಸ್ಪರ್ಶಿಸಲು ಯತ್ನಿಸಿದ ರಾಜಸ್ಥಾನ ಸರ್ಕಾರದ ಇಂಜಿನಿಯರ್ ನ್ನು ಅಮಾನತುಗೊಳಿಸಲಾಗಿದೆ. 

published on : 14th January 2023

ಪ್ರಧಾನಿ ಮೋದಿ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದು ಹೂವಿನ ಹಾರ ನೀಡಿದ ಬಾಲಕ: ಎಸ್ ಪಿಜಿ ಭದ್ರತೆಯಲ್ಲಿ ಲೋಪ!

ಪ್ರಧಾನ ಮಂತ್ರಿಗಳ ಬೆಂಗಾವಲು ವಾಹನ ಚಲಿಸುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

published on : 13th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9