• Tag results for Sedition

ದೇಶ ರಕ್ಷಣೆ ನನ್ನ ಕರ್ತವ್ಯ: ದೇಶದ್ರೋಹ ಕೇಸು ವಿರುದ್ಧ ದೂರು ಸಲ್ಲಿಸಿದ್ದ ಅರ್ಜಿದಾರ ಪ್ರತಿಕ್ರಿಯೆ

ದೇಶದ್ರೋಹದ ಹೆಸರಿನಲ್ಲಿ ಯಾವುದೇ ಹೊಸ ಎಫ್‌ಐಆರ್‌ ದೂರುಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಬೆನ್ನಲ್ಲೇ, ದೇಶದ್ರೋಹದ ಕಾನೂನಿನ ವಿರುದ್ಧ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಘಾತ ಮತ್ತು ಅಚ್ಚರಿಯ ದಿನವಾಗಿತ್ತು.

published on : 12th May 2022

ದೇಶದ್ರೋಹ ಕಾನೂನಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ಬೆನ್ನಲ್ಲೇ 'ಲಕ್ಷ್ಮಣ ರೇಖೆ' ಬಗ್ಗೆ ರಿಜಿಜು ಮಾತು

ದೇಶದ್ರೋಹ ಕಾನೂನಿನ ಬಳಕೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಲಕ್ಷ್ಮಣ ರೇಖೆಯ ಉಲ್ಲೇಖ ಮಾಡಿದ್ದಾರೆ. 

published on : 11th May 2022

ಬ್ರಿಟಿಷ್ ಕಾಲದ ಕಾನೂನನ್ನು ಕೇಂದ್ರ ಮರುಪರಿಶೀಲಿಸುವವರೆಗೆ 'ದೇಶದ್ರೋಹ' ಕಾನೂನಿಗೆ ಸುಪ್ರೀಂ ತಡೆ

ಕೇಂದ್ರ ಸರ್ಕಾರ ಬ್ರಿಟಿಷರ ಕಾಲದ ದೇಶದ್ರೋಹ ಕಾನೂನಿನ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ತಡೆಹಿಡಿಯಲಾಗಿದೆ. ಸದ್ಯಕ್ಕೆ ದೇಶದ್ರೋಹ ಆರೋಪದಡಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಬಾರದು...

published on : 11th May 2022

'ತಡೆ ಹಾಕುವುದು ಸೂಕ್ತ': ದೇಶದ್ರೋಹ ಪ್ರಕರಣ ಕಾನೂನು ಸಂಬಂಧ ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವ ದೇಶದ್ರೋಹ ಕಾನೂನು ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಹತ್ವದ ಸೂಚನೆ ನೀಡಿದೆ.

published on : 11th May 2022

ಕಾನೂನು ಮರುಪರಿಶೀಲನೆವರೆಗೂ ಬಾಕಿ ಇರುವ ದೇಶದ್ರೋಹ ಪ್ರಕರಣಗಳು ಏನಾಗಲಿವೆ?: ಕೇಂದ್ರಕ್ಕೆ ಸುಪ್ರೀಂ 

ದೇಶದ್ರೋಹದ ಕಾನೂನನ್ನು ಮರುಪರಿಶೀಲನೆವರೆಗೂ ಈ ಕಾನೂನಿನ ಅಡಿಯಲ್ಲಿ ಬಾಕಿ ಇರುವ ಪ್ರಕರಣಗಳು ಏನಾಗಲಿವೆ? ಭವಿಷ್ಯದಲ್ಲಿ ಅಂತಹ ಪ್ರಕರಣಗಳನ್ನು ಏನು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 

published on : 10th May 2022

ದೇಶದ್ರೋಹ ಕಾನೂನಿನ ನಿಬಂಧನೆಗಳ ಮರುಪರಿಶೀಲನೆ: ಸುಪ್ರೀಂ ಗೆ ಕೇಂದ್ರದ ಹೇಳಿಕೆ

ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದೆ.

published on : 9th May 2022

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಹನುಮಾನ್ ಚಾಲೀಸಾ ವಿವಾದದಲ್ಲಿ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದ್ದರೂ ಮುಂಬೈ ಪೊಲೀಸರು ಭಾನುವಾರ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ರಾಣಾ ದಂಪತಿಗೆ ತೀವ್ರ ಹಿನ್ನೆಡೆಯಾಗಿದೆ.

published on : 24th April 2022

ಸರ್ಕಾರದ ಪಾಲಿಸಿ ವಿರುದ್ಧ ದನಿಯೆತ್ತುವುದು ದೇಶದ್ರೋಹವಲ್ಲ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನಾಗೇಶ್ವರ ರಾವ್

ಕೇಂದ್ರ ಸರ್ಕಾರ ತನ್ನ ಹಾಗೂ ತನ್ನ ಪಾಲಿಸಿಗಳ ವಿರುದ್ಧ ಮಾಡಲಾದ ಕಮೆಂಟುಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳುತ್ತಿಲ್ಲ

published on : 10th March 2022

ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

 ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೆಹಲಿ ಕೋರ್ಟ್ ಆದೇಶ ನೀಡಿದೆ.

published on : 24th January 2022

ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ: ಎಂಇಎಸ್ ಸಂಘಟನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ!

ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ನಡೆಸಿದ್ದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. 

published on : 20th December 2021

ಶಿವಾಜಿ ಪ್ರತಿಮೆ ವಿರೂಪ; ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಗೃಹ ಸಚಿವ ಅಮಿತ್ ಶಾ ಗೆ ಶಿವಸೇನೆ ಸದಸ್ಯರ ಮನವಿ 

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಶಿವಸೇನೆ ನಾಯಕರು ಆಗ್ರಹಿಸಿದ್ದಾರೆ. 

published on : 20th December 2021

ಪಾಕ್​ ಪರ ಘೋಷಣೆ: ಯುವಕನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು

ಪಾಕ್​ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 1st November 2021

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ  ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

published on : 28th October 2021

ತಾಲಿಬಾನ್ ಪರ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ತಾಲಿಬಾನ್ ಅನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದ ಸಮಾಜವಾದಿ ಪಕ್ಷದ ಸಂಸದ ಶಫಿಕರ್ ರೆಹಮಾನ್ ಬರ್ಕ್ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

published on : 18th August 2021

ದೇಶದ್ರೋಹ ಪ್ರಕರಣ; ಬಂದೂಕುಗಳನ್ನು ಜೊತೆಗಿಟ್ಟುಕೊಂಡು ಶಾಲಾ ಮಕ್ಕಳ ವಿಚಾರಣೆ ನಿಯಮ ಉಲ್ಲಂಘನೆ: ಹೈಕೋರ್ಟ್

 ಬೀದರ್ ನಲ್ಲಿ ಶಾಹಿನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಮಕ್ಕಳ ವಿಚಾರಣೆ ವೇಳೆ ಪೊಲೀಸರು ಬಂದೂಕುಗಳನ್ನು ತಮ್ಮೊಂದಿಗೆ ಇರಿಸಿಕೊಂಡಿದ್ದು ನಿಯಮಗಳ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ. 

published on : 17th August 2021
1 2 > 

ರಾಶಿ ಭವಿಷ್ಯ