- Tag results for Seed Money Project
![]() | ದೆಹಲಿಯ ಸುಮಾರು 3 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವು: ಉಪ ಮುಖ್ಯಮಂತ್ರಿ ಸಿಸೋಡಿಯಾಶಾಲಾ ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲ್ಯತೆ ಬೆಳೆಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಸೀಡ್ ಮನಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೋಮವಾರ ಪ್ರಕಟಿಸಿದರು. |