- Tag results for Seers
![]() | ಪೊಲೀಸ್ ಠಾಣೆ ಮೇಲೆ ದಾಳಿ ಅಕ್ಷಮ್ಯ ಅಪರಾಧ; ವಿವರ ನೀಡಿದರೆ ಮಠಗಳಿಂದ ಕಮಿಷನ್ ಬೇಡಿಕೆ ಆರೋಪ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು ಸಚಿವ ಸಂಪುಟ ಪುನಾರಚನೆ ಸಂಬಂಧ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದಾಗ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಓಲೈಕೆಗೂ ಒಂದು ಮಿತಿಯಿರುತ್ತೆ, ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ!ಹಿಜಾಬ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಬೆಂಬಲ ವ್ಯಕ್ತ ಪಡಿಸಿರುವುದಕ್ಕೆ ಬಿಜೆಪಿ ಹರಿಹಾಯ್ದಿದೆ, ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ ಎಂದು ಪ್ರಶ್ನಿಸಿದೆ. |
![]() | ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಂಡ್ರೆ ಪ್ರಶ್ನಿಸ್ತೀರಾ?: ನನ್ನ ಹೇಳಿಕೆ ತಿರುಚಲಾಗಿದೆ- ಸಿದ್ದರಾಮಯ್ಯ ಸ್ಪಷ್ಟನೆಹಿಜಾಬ್'ನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಶ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯೊಂದು ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ. |
![]() | ಮಧ್ಯಾಹ್ನದ ಬಿಸಿಯೂಟ ಆಹಾರ ಮೆನುವಿನಿಂದ ಮೊಟ್ಟೆ, ಬಾಳೆಹಣ್ಣು ಕೈ ಬಿಡಿ: ಸಿಎಂಗೆ ಸ್ವಾಮೀಜಿಗಳ ಒತ್ತಾಯಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿ 1 ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಬಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ ದೇವರು ನೇತೃತ್ವದಲ್ಲಿನ ಅನೇಕ ಮಠಗಳ ಸ್ವಾಮೀಜಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಸಂತರ ಪ್ರತಿಭಟನೆಗೆ ಮಣಿದ ಐಆರ್ ಸಿಟಿಸಿ; Ramayan Express ನ ವೇಯ್ಟರ್ "ವಸ್ತ್ರ" ಸಂಹಿತೆಯಲ್ಲಿ ಬದಲಾವಣೆ!ರಾಮಾಯಣ ಎಕ್ಸ್ ಪ್ರೆಸ್ ರೈಲು ಇತ್ತೀಚಿನ ದಿನಗಳಲ್ಲಿ ದೇಶದ ಜನರ ಗಮನ ಸೆಳೆಯುತ್ತಿದೆ. ಆದರೆ ಇಲ್ಲಿನ ವ್ಯವಸ್ಥೆಯೊಂದರ ಬಗ್ಗೆ ಮಧ್ಯಪ್ರದೇಶದ ಉಜ್ಜೈನ್ ನಲ್ಲಿ ಸಂತರು, ಸನ್ಯಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರು. |
![]() | ಬಾಗಲಕೋಟೆಯಲ್ಲಿ ಮೂರನೇ ಪಂಚಮಸಾಲಿ ಪೀಠ ಸ್ಛಾಪನೆ!ಬಾಗಲಕೋಟೆ ಜಿಲ್ಲೆ ಜಮಖಂಡಿ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಗಾಗಿ ಪರ್ಯಾಯ ಒಕ್ಕೂಟದ ಸ್ವಾಮೀಜಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. |
![]() | ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡಿ: ಕೇಂದ್ರಕ್ಕೆ ಲಿಂಗಾಯತ ಶ್ರೀಗಳ ಆಗ್ರಹದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ `ಅನುಭವ ಮಂಟಪ 'ಎಂದು ಹೆಸರಿಡುವಂತೆ ಶುಕ್ರವಾರ ರಾಜ್ಯದ ಹಲವು ಲಿಂಗಾಯತ ಶ್ರೀಗಳು ಒತ್ತಾಯಿಸಿದ್ದಾರೆ. |
![]() | ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಇಳಿಸಿದರೆ ರಾಜಕೀಯ ಅಸ್ಥಿರತೆ ಎದುರಾಗಲಿದೆ: ಬಿಜೆಪಿಗೆ ಖಾವಿಧಾರಿಗಳ ಎಚ್ಚರಿಕೆಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕೆಂದು ಒಕ್ಕೋರಲ ನಿರ್ಣಯವನ್ನು ರಾಜ್ಯದ ಮಠಾಧೀಶರು ಹೈಕಮಾಂಡ್ಗೆ ಭಾನುವಾರ ರವಾನಿಸಿದ್ದಾರೆ. |
![]() | ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಯಡಿಯೂರಪ್ಪ ರಾಜೀನಾಮೆ?: ಜುಲೈ 25 ರಂದು ಅರಮನೆ ಮೈದಾನದಲ್ಲಿ ವಿವಿಧ ಮಠಾಧೀಶರ ಸಮಾವೇಶಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ಹಿನ್ನಲೆಯಲ್ಲಿ ಜುಲೈ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ವಿವಿಧ ಮಠಾಧೀಶರು ತೀರ್ಮಾನಿಸಿದ್ದಾರೆ. |
![]() | ಯಾವುದೇ ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಿದ್ದರಾಮಯ್ಯ‘ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈಹಾಕಬಾರದು. ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ’ |
![]() | ನಾಯಕತ್ವ ಬದಲಾವಣೆ ವಿಚಾರ: ಸಿಎಂ ಯಡಿಯೂರಪ್ಪಗೆ ಸಿಕ್ಕ 'ಶ್ರೀ' ರಕ್ಷೆ; ಮತ್ತಷ್ಬು ''ಕಾವಿ'' ಗಳ ಬೆಂಬಲರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಠಾಧೀಶರ ಬೆಂಬಲ ಹೆಚ್ಚಾಗುತ್ತಿದೆ. ಪಕ್ಷಬೇಧ ಬಿಟ್ಟು ಲಿಂಗಾಯತ ಸಮುದಾಯದ ನಾಯಕರು ಯಡಿಯೂರಪ್ಪ ಅವರ ಬದಲಾವಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. |
![]() | ಮಠಾಧೀಶರು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆಯೇ? ಬಸವಶ್ರೀ ಪ್ರಶಸ್ತಿಗೆ ಬೆಲೆಯಿದೆಯೇ: ವಿಶ್ವನಾಥ್ ಸಿಡಿಮಿಡಿಯಡಿಯೂರಪ್ಪ ಪರ ನಿಂತಿರುವ ಸ್ವಾಮೀಜಿಗಳು ಬೀದಿಗೆ ಬಂದು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆ. ಒಬ್ಬ ವ್ಯಕ್ತಿ ಪರ ನಿಂತು ರಾಜಕಾರಣದಲ್ಲಿ ತೊಡಗಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು |
![]() | ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ. |
![]() | ಸಂಸ್ಕೃತ ವಿವಿ ಅಭಿವೃದ್ಧಿಗೆ ಮನವಿ: ಡಿಸಿಎಂ ಅಶ್ವತ್ಥ ನಾರಾಯಣ್ ಭೇಟಿಯಾದ ಮಠಾಧೀಶರುಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಜಿಲ್ಲೆಗಳ ಸುಮಾರು 30ಕ್ಕೂ ಹೆಚ್ಚು ಮಠಾಧೀಶಕರು ಉನ್ನತ ಶಿಕ್ಷಣ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. |