- Tag results for Seize
![]() | ಮುಂಬೈ ಬಳಿ 1,400 ಕೋಟಿ ರೂ. ಮೊತ್ತದ ಮಾದಕ ವಸ್ತು ಜಪ್ತಿ: ಸ್ನಾತಕೋತ್ತರ ಪದವೀಧರ ಸೇರಿ ಐವರ ಬಂಧನಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯ ನಾಲಸೊಪಾರಾದ ಮಾದಕ ವಸ್ತು ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು, ಐವರನ್ನು ಬಂಧಿಸಿ ಸುಮಾರು 1,400 ಕೋಟಿ ಮೊತ್ತದ 700 ಕಿಲೋಗ್ರಾಮ್ ಗೂ ಹೆಚ್ಚಿನ ಪ್ರಮಾಣದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ರಾಜಸ್ಥಾನ: ಭಾರತ-ಪಾಕ್ ಗಡಿಯಲ್ಲಿ ಬಿಎಸ್ಎಫ್ ನಿಂದ 4.7 ಕೆಜಿ ಡ್ರಗ್ಸ್ ಜಪ್ತಿರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 4.7 ಕೆಜಿ ಡ್ರಗ್ಸ್ ಇದ್ದ ಐದು ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ಬುಧವಾರ ತಿಳಿಸಿವೆ. ಪ್ಯಾಕೆಟ್ಗಳು ಪತ್ತೆಯಾದ ಕರಣ್ಪುರದ... |
![]() | ಕಾಸರಗೋಡು: ಮೀನು ಮಾರುಕಟ್ಟೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಕ್ಕೆ ಪಡೆದ ಅಧಿಕಾರಿಗಳುಕಾಸರಗೋಡು ಮೀನುಮಾರುಕಟ್ಟೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಪಡಿಸಿಕೊಂಡಿದೆ. |
![]() | ಹರಿಯಾಣ: ಪಾಕ್ ನಂಟು ಹೊಂದಿರುವ 4 ಶಂಕಿತ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆಪಾಕಿಸ್ತಾನದ ನಂಟು ಹೊಂದಿರುವ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರನ್ನು ಹರಿಯಾಣದ ಟೋಲ್ ಪ್ಲಾಜಾದಲ್ಲಿ ಗುರುವಾರ ಬಂಧಿಸಲಾಗಿದ್ದು, ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ... |
![]() | ಬೆಂಗಳೂರು: ಗಾಂಜಾ ಮಾರುತ್ತಿದ್ದ ಇಬ್ಬರ ಸೆರೆ, 21 ಕೆಜಿ ಮಾದಕ ವಸ್ತು ವಶಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಡ್ರಗ್ಸ್ ಪೆಡ್ಲರ್ಗಳನ್ನು ರಾಜಗೋಪಾಲ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಗುಜರಾತ್: ಪಾಕಿಸ್ತಾನದ ಏಳು ಮೀನುಗಾರಿಕಾ ದೋಣಿಗಳು ಬಿಎಸ್ಎಫ್ ವಶಗಡಿ ಭದ್ರತಾ ಪಡೆ ಗುರುವಾರ ಗುಜರಾತ್ನ ಭುಜ್ನ ಕ್ರೀಕ್ ಪ್ರದೇಶದ ಹರಾಮಿ ನಲ್ಲಾದ ಸಾಮಾನ್ಯ ಪ್ರದೇಶದಲ್ಲಿ ಏಳು ಪಾಕಿಸ್ತಾನಿ ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ. ಈ ದೋಣಿಗಳನ್ನು ಮಧ್ಯಾಹ್ನ 12 ಗಂಟೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಎಫ್ನ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ. |
![]() | ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ ಮೇಲೆ ಇಡಿ ದಾಳಿ: ಚಿನ್ನಾಭರಣ, 26.59 ಕೋಟಿ ರೂ. ಹೂಡಿಕೆ ಹಣ ವಶಕ್ಕೆಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ನಿಂದ 26.59 ಕೋಟಿ ರೂ. ಮೌಲ್ಯದ ಹೂಡಿಕೆ ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ವಿಮಾನದ ಸೀಟ್ ಕೆಳಗೆ ಬಚ್ಚಿಡಲಾಗಿದ್ದ 1.38 ಕೋಟಿ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆದುಬೈನಿಂದ ಬಂದಿದ್ದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಚ್ಚಿಡಲಾಗಿದ್ದ ರೂ. 1.38,60,000 ಮೌಲ್ಯದ 2.8 ಕೆಜಿ ತೂಕದ ಚಿನ್ನದ ನಾಣ್ಯ ಅಥವಾ ಬಾರ್ ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. |
![]() | ಮಣಿಪುರದಲ್ಲಿ 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಭಾರತ-ಮ್ಯಾನ್ಮಾರ್ ಗಡಿಯ ಸಮೀಪವಿರುವ ಮಣಿಪುರದ ಮೊರೆ ಪಟ್ಟಣದಲ್ಲಿ ಈಶಾನ್ಯ ರಾಜ್ಯದ ಇತಿಹಾಸದಲ್ಲಿ ಅತಿದೊಡ್ಡ ಮಾದಕ ದ್ರವ್ಯ ಸಾಗಣೆ ಜಾಲ ಭೇದಿಸಿದ ಅಸ್ಸಾಂ ಪೊಲೀಸರು, 500 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್... |
![]() | ಬೆಂಗಳೂರಿನಲ್ಲಿ ಬ್ಲಾಕ್ ಆಂಡ್ ವೈಟ್ ದಂಧೆ; 21 ಲಕ್ಷ ರೂ. ನಗದು ವಶ!ಬ್ಲ್ಯಾಕ್ ಆಂಡ್ ವೈಟ್ ದಂಧೆ ಹಿಂದೆ ಬಿದ್ದಿರುವ ಬೆಂಗಳೂರು ಪೊಲೀಸರು, 21 ಲಕ್ಷ ನಗದು ಸೇರಿದಂತೆ ಸಾವಿರಾರು ರಶೀದಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಪ್ರಯಾಣಿಕರಿಂದ ಸುಮಾರು 3 ಕೆಜಿ ಚಿನ್ನ ವಶಕೊಲಂಬೊದಿಂದ ಎಂಟು ಮಹಿಳೆಯರು ಸೇರಿದಂತೆ ಹತ್ತು ಸದಸ್ಯರ ಗ್ಯಾಂಗ್ ತಮ್ಮ ದೇಹದಲ್ಲಿ ಸುಮಾರು 3 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಕಳ್ಳ ಸಾಗಣೆ ಮಾಡಲು ನಡೆಸಿದ ಯತ್ನವನ್ನು ಏರ್ಪೋರ್ಟ್ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ವಿಫಲಗೊಳಿಸಿದೆ. |
![]() | ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶಅಕ್ರಮವಾಗಿ 246 ಕ್ವಿಂಟಾಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ನಗರದ ಹೊರ ವಲಯದ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ. |
![]() | ದೇವನಹಳ್ಳಿ ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಣೆ: 4.9 ಕೆ.ಜಿ ಚಿನ್ನ ಕಸ್ಟಮ್ಸ್ ವಶಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 4.9 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ಬೆಂಗಳೂರು: ಸಿಸಿಬಿ ಪೊಲೀಸರಿಂದ ಭಾರಿ ಪ್ರಮಾಣದ ಗಾಂಜಾ ವಶಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ವಾಸದ ಮನೆಯಲ್ಲಿ ಬೆಳೆಯುತ್ತಿದ್ದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವುದರೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಇರಾನ್ ಮೂಲದ ಜಾವಿದ್ ರುಸ್ತಂ ಪುರಿ (36) ಮತ್ತು ಈತನ ಮೂವರು ಸಹಚರರು ಬಂಧಿತರಾಗಿದ್ದಾರೆ. |
![]() | ಮಹಾರಾಷ್ಟ್ರ: ಥಾಣೆಯಲ್ಲಿ 8,000 ಕೆಜಿ ಗೋ ಮಾಂಸ ವಶ, ಇಬ್ಬರ ಬಂಧನಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಗೋ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ 8,000 ಕೆಜಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ. |