• Tag results for Seized

ಬೆಂಗಳೂರು: ಕೆಲಸಕ್ಕೆ ಬಾರದಂತಾಗಿದೆ 88 ಲಕ್ಷ ರೂ. ಬೆಲೆಯ ಐಷಾರಾಮಿ ಕಾರು!

ರಸ್ತೆ ತೆರಿಗೆ 20 ಲಕ್ಷ ರೂ. ಪಾವತಿಸದೇ ರಾಜಾರೋಷವಾಗಿ ಸಂಚರಿಸುತ್ತಿದ್ದ ಐಷಾರಾಮಿ ಬೆನ್ಜ್ ಕಾರೊಂದನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

published on : 4th June 2020

ಜಪ್ತಿ ಮಾಡಲ್ಪಟ್ಟ ವಾಹನ ಮಾಲೀಕರಿಂದ ದಂಡ ವಸೂಲಿ: ಶನಿವಾರವೂ ಮುಂದುವರಿದ ವಾಹನ ಹಸ್ತಾಂತರ ಕಾರ್ಯ

ಕೊರೋನಾ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿದ ವೇಳೆ‌ ಪೊಲೀಸರು ಬೆಂಗಳೂರು ನಗರದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಕಾರ್ಯ ಶನಿವಾರ ಕೂಡ ಮುಂದುವರಿದಿದೆ

published on : 2nd May 2020

ಲಾಕ್ ಡೌನ್ ವೇಳೆ ಜಪ್ತಿಯಾಗಿದ್ದ ವಾಹನಗಳಿಗೆ ಬಿಡುಗಡೆ ಭಾಗ್ಯ; ದಾಖಲೆ ತೋರಿಸಿದರೆ ನಿಮ್ಮ ಕೈ ಸೇರುತ್ತೆ ಗಾಡಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲಾಕ್​ಡೌನ್​ ಆದೇಶ ಮೀರಿ ಚಾಲನೆ ಮಾಡುತ್ತಿದ್ದ ವೇಳೆ ಸೀಜ್ ಮಾಡಲಾಗಿದ್ದ ವಾಹನಗಳನ್ನು ನಾಳೆಯಿಂದ ಹಿಂದಿರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.

published on : 1st May 2020

ಜಪ್ತಿ ಮಾಡಲಾದ ವಾಹನ ಮೇ 1ರಿಂದ ಹಿಂದಿರುಗಿಸಲಾಗುವುದು: ಭಾಸ್ಕರ್ ರಾವ್

ಲಾಕ್ ಡೌನ್ ಜಾರಿಯಾದಾಗಿನಿಂದಲೂ ಜಪ್ತಿ ಮಾಡಲಾದ ವಾಹನಗಳನ್ನು ನಾಳೆಯಿಂದ ಹಿಂದಿರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

published on : 30th April 2020

ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ

ಲಾಕ್‌ಡೌನ್‌ ನಡುವೆಯೂ ಬೆಂಗಳೂರಿನಲ್ಲಿ ಮಂಗಳವಾರ ಬೇಕಾಬಿಟ್ಟಿ ವಾಹನ ಸಂಚರಿಸಿ ಟ್ರಾಫಿಕ್ ಜಾಮ್‌ ಉಂಟಾದ ವಿಷಯ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಕಾರ್ಯಾಚರಣೆ ಚುರುಕುಗೊಳಿಸಿದ ಬೆಂಗಳೂರು ನಗರ ಪೊಲೀಸರು, ಬುಧವಾರ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸಿ 1ಸಾವಿರಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

published on : 22nd April 2020

ಬೆಂಗಳೂರು: ಯಲಹಂಕ ಬಳಿ 1.22 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ವಲಯ ಕಛೇರಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. 

published on : 14th April 2020

ಬೆಂಗಳೂರಿನಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗಿಳಿದ 5,371 ವಾಹನ ಜಪ್ತಿ!

ನಗರದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ, ಅನಗತ್ಯವಾಗಿ ಸಂಚರಿಸುವ ವಾಹನಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ನಗರ ಪೊಲೀಸರು ಮಂಗಳವಾರ ರಾತ್ರಿಯಿಂದ 5678 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

published on : 1st April 2020

ಬೆಂಗಳೂರು: 5.05 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಮದುವೆ ಕಾರ್ಡ್ ನಲ್ಲಿ ಬಚ್ಚಿಟ್ಟಿದ 5.05ಕೋಟಿ ರೂ ಮೌಲ್ಯದ 5.49ಕೆಜಿ ಮಾದಕ ವಸ್ತುವನ್ನು ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

published on : 22nd February 2020

ಸಿಪಿ ಯೋಗೇಶ್ವರ್ ಸೀರೆ ರಾಜಕೀಯ: ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

published on : 16th November 2019

ಮಹಾರಾಷ್ಟ್ರ ಚುನಾವಣೆ: ಆದಾಯ ತೆರಿಗೆಯಿಂದ 29 ಕೋಟಿ ನಗದು ವಶ!

ಮಹಾರಾಷ್ಟ್ರ ಚುನಾವಣಾ ಪ್ರಚಾರ ಆರಂಭಗೊಂಡ ಅಕ್ಟೋಬರ್ 21 ರಿಂದ ಈವರೆಗೂ ಲೆಕಕ್ಕೆ ಸಿಗದ ಸುಮಾರು 29 ಕೋಟಿ ರೂಪಾಯಿಯನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದೆ.

published on : 20th October 2019

ಐಎಂಎ ಹಗರಣ: ಮನ್ಸೂರ್ ಖಾನ್ ಮನೆಯಿಂದ 300ಕೆಜಿ ನಕಲಿ ಚಿನ್ನದ ಬಿಸ್ಕೆಟ್ ವಶ, 300 ಕೋಟಿ ಆಸ್ತಿ ಜಪ್ತಿ

ಐಎಂಎ ಬಹು ಕೋಟಿ ವಂಚನೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಐಎಂಎ ಸಂಸ್ಥೆಯ ಮನ್ಸೂರ್ ಮೊಹಮ್ಮದ್ ಖಾನ್ ಗೆ ಸೇರಿದ ಬಹುಮಹಡಿ ಕಟ್ಟಡವೊಂದರ ಮೇಲ್ಭಾಗದಲ್ಲಿ....

published on : 7th August 2019

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ; ಬರೋಬ್ಬರೀ 389 ಆಟೋಗಳ ವಶ

ಪ್ರಯಾಣಿಕರಿಂದ ಮೀಟರ್ ಗಿಂತ ಹೆಚ್ಚು ಹಣ ವಸೂಲಿ ಸೇರಿ ಸಂಚಾರ ನಿಯಮ ಉಲ್ಲಂಘಿಸುವ ಆಟೋಗಳ ವಿರುದ್ಧ ಪಶ್ಚಿಮ ವಿಭಾಗದ ಸಂಚಾರ ಪೊಲೀಸರು ...

published on : 28th June 2019

ಲೋಕಸಭಾ ಚುನಾವಣೆ ವೇಳೆಯಲ್ಲಿ ಸುಮಾರು 3,500 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ ವಶ

ಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

published on : 20th May 2019

ಕುಶಾಲನಗರ: ಭಾರೀ ಪ್ರಮಾಣದ ಸ್ಫೋಟಕ ವಶ, ಐವರ ಬಂಧನ

ಐವರು ಆರೋಪಿಗಳನ್ನು ಬಂಧಿಸಿರುವ ಕುಶಾಲನಗರ ಪೊಲೀಸರು ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶ ಪಡಿಸಿಕೊಂಡಿದ್ದಾರೆ....

published on : 28th March 2019

ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ, ಪುತ್ರಿಗೆ ಸೇರಿದ ಮೂರು ಆಸ್ತಿಗಳ ಜಪ್ತಿ

ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಹಾಗೂ ಅವರ ಪುತ್ರಿ ಹೇಮಾ ಯಾದವ್ ಅವರಿಗೆ ಸೇರಿದ ಮೂರು ನಿವೇಶನಗಳನ್ನು ಆದಾಯ ತೆರಿಗೆ....

published on : 31st January 2019
1 2 >