- Tag results for Selfie
![]() | 80 ಪೋಷಕರು ನಿರ್ಮಿಸಿರುವ ಸಿನಿಮಾ 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ'!ವಾಸ್ಕೋಡಗಾಮ ಚಿತ್ರ ನಿರ್ದೇಶಿಸಿದ್ದ ಮಧುಚಂದ್ರ ಅವರ ಹೊಸ ಸಿನಿಮಾ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’. ಸೃಜನ್ ಲೋಕೇಶ್, ಮೇಘನಾ ರಾಜ್ ನಟನೆಯ ಈ ಚಿತ್ರ ಮೇ 13ಕ್ಕೆ ಚಿತ್ರಮಂದಿರಕ್ಕೆ ಬರುತ್ತಿದೆ. |
![]() | 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಸರ್ಜಾ ಅಭಿನಯದ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಮೇ 13 ರಂದು ತೆರೆಗೆ ಬರಲಿದೆ. ಕೌಟುಂಬಿಕ ಮನೋರಂಜನಾ ಸಿನಿಮಾವನ್ನು ಮಧುಚಂದ್ರ ಆರ್ ಬರೆದು ನಿರ್ದೇಶಿಸಿದ್ದಾರೆ. |
![]() | ಕಾನ್ಪುರ; ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಮೇಯರ್ ವಿರುದ್ಧ ಕೇಸ್!ಕಾನ್ಪುರ ಮೇಯರ್ ಪ್ರಮೀಳ ಪಾಂಡೆ ಮತಗಟ್ಟೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಹಳಿ ಮೇಲೆ ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿದ್ದಾಗ ಡಿಕ್ಕಿ ಹೊಡೆದ ರೈಲು: ಇಬ್ಬರ ಸಾವು, ಓರ್ವನಿಗೆ ಗಾಯರೈಲ್ವೆ ಹಳಿ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಸ್ಥಳೀಯ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ಮಿಡ್ನಾಪುರದ ಕೋಸ್ಸೆ ನದಿ ಮೇಲಿನ ರೈಲ್ವೆ ಹಳಿ ಬಳಿ ಶನಿವಾರ ನಡೆದಿದೆ. |
![]() | ಸೆಲ್ಫೀ ತೆಗೆದುಕೊಳ್ಳಲು ಹತ್ತಿರ ಬಂದ ಅಭಿಮಾನಿ ವಿರುದ್ಧ ಡಿಕೆ.ಶಿವಕುಮಾರ್ ಗರಂ!ಸೆಲ್ಫಿ ವಿಚಾರಕ್ಕೆ ಪದೇಪದೇ ಸುದ್ದಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಮತ್ತೆ ಇದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. |
![]() | ತಮಿಳುನಾಡು: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಒಂದೇ ಕುಟುಂಬದ ಮೂವರು ನೀರು ಪಾಲುಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಚೆಂಗಲ್ಪಟುವಿನ ಪಾಲಾರ್ ನದಿಯಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿಕೊಂಡು ಹೋಗಿದ್ದು, ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. |
![]() | ಆರು ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ; ಟ್ವೀಟ್ ಗೆ ಟೀಕೆಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್ ಇದಾಗಿದ್ದು, ಅನೇಕ ನೆಟ್ಟಿಗರು ಸೆಕ್ಸಿಸಂ ಎಂದು ಆರೋಪಿಸಿದ್ದಾರೆ. |
![]() | ಶ್ರೀರಂಗಪಟ್ಟಣ: ಚಲಿಸುವ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕ ಸಾವುಸೆಲ್ಫಿ ವಿಡಿಯೋ ಚಿತ್ರೀಕರಿಸುವ ಭರದಲ್ಲಿ ಯುವಕನೋರ್ವ ಪ್ರಾಣ ಕಳೆದುಕೊಂಡು ದಾರುಣ ಘಟನೆ ನಡೆದಿದೆ. |
![]() | ಅಪ್ಪು ಜೊತೆಗಿನ ಕೊನೆ ಸೆಲ್ಫೀ ಹಂಚಿಕೊಂಡ ರಾಘವೇಂದ್ರ ರಾಜ್ಕುಮಾರ್!ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 5 ದಿನಗಳು ಕಳೆದಿದ್ದು, ಕುಟುಂಬ ಸದಸ್ಯನನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ದೊಡ್ಮನೆಯಲ್ಲಿ ನೀರವ ಮೌನ ಆವರಿಸಿದೆ. ಈ ನಡುವಲ್ಲೇ ರಾಘವೇಂದ್ರ ರಾಜ್ ಕುಮಾರ್ ಅವರು ಅಪ್ಪು ಜೊತೆಗಿನ ಅಪರೂಪದ ನೆನಪೊಂದನ್ನು ಹಂಚಿಕೊಂಡಿದ್ದಾರೆ. |
![]() | ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಯುವಕ: ಸೂಚನಾಫಲಕದ ಎಚ್ಚರಿಕೆ ಕಡೆಗಣಿಸಿದವನಿಗೆ ಮೃತ್ಯುಪಾಶಈ ಹಿಂದೆ ಕಲ್ಲುಬಂಡೆಗಳ ಮೇಲೆ ಕಾಲು ಜಾರಿ ಹಲವು ಪ್ರವಾಸಿಗರು ಮೃತಪಟ್ಟಿದ್ದರು. ಹೀಗಾಗಿ ಆ ಜಾಗಕ್ಕೆ ಹೋಗಬೇಡಿ ಎಂದು ಎಚ್ಚರಿಕೆ ಸಂದೇಶ ಬರೆದ ಸೂಚನಾಫಲಕವೊಂದನ್ನು ನೆಡಲಾಗಿತ್ತು. |
![]() | ನವ ವಿವಾಹಿತೆಯ ಹುಚ್ಚು ಸಾಹಸ: ಬಂದೂಕಿನ ಜೊತೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಗುಂಡು ಸಿಡಿದು ಸಾವು!ಬಂದೂಕಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸದಲ್ಲಿ ಗುಂಡು ಹಾರಿ 26 ವರ್ಷದ ನವವಾಹಿತೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ. |
![]() | ಉತ್ತರಪ್ರದೇಶ: ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ದೋಣಿ ಪಲ್ಪಿಯಾಗಿ 3 ಹುಡುಗಿಯರ ಸಾವುಸೆಲ್ಫಿ ತೆಗೆದುಕೊಳ್ಳುವಾಗ ದೋಣಿ ಪಲ್ಟಿಯಾದ ಪರಿಣಾಮ ಮೂವರು ಹುಡುಗಿಯರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಜೈಪುರ: ಸೆಲ್ಫಿ ತೆಗದುಕೊಳ್ಳುವ ವೇಳೆ ಸಿಡಿಲು ಬಡಿದು 11 ಮಂದಿ ದಾರುಣ ಸಾವು, ಹಲವರಿಗೆ ಗಾಯಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. |
![]() | ಸೆಲ್ಫಿ ತೆಗೆಯಿರಿ, ಭಾರತೀಯ ಅಥ್ಲೆಟ್ ಗಳನ್ನು ಪ್ರೋತ್ಸಾಹಿಸಿ: ರೈಲ್ವೆ ಇಲಾಖೆಯಿಂದ 'ಚೀರ್ ಫಾರ್ ಇಂಡಿಯಾ' ಅಭಿಯಾನಇನ್ನು ಕೆಲವೇ ದಿನಗಳಲ್ಲಿ ಟೋಕ್ಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಕೋವಿಡ್-19 ಮಧ್ಯೆ ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. |
![]() | ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ. |