• Tag results for Senior Actor

ಬೆಳಗಾವಿ: ಬೈಲಹೊಂಗಲದಲ್ಲಿ ಹಿರಿಯ ನಟ ಶಿವರಂಜನ್ ಮೇಲೆ ಶೂಟೌಟ್; ಪ್ರಾಣಾಪಾಯದಿಂದ ಪಾರು

ಕನ್ನಡ ಚಿತ್ರರಂಗದ ಹಿರಿಯ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಬೆಳಗಾವಿಯ ಬೈಲಹೊಂಗಲ ಪಟ್ಟಣದಲ್ಲಿರುವ ಶಿವರಂಜನ್ ಬೋಳಣ್ಣವರ್ ಮನೆ ಎದುರು ನಿನ್ನೆ ರಾತ್ರಿ 7.54ರ ಸುಮಾರಿಗೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ.

published on : 13th July 2022

ಕೇರಳ: ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ವಿಧಿವಶ

  ಮಲಯಾಳಂ ಖ್ಯಾತ ಹಿರಿಯ ನಟಿ ಕೆಪಿಎಸಿ ಲಲಿತಾ ಅವರು ಮಂಗಳವಾರ ರಾತ್ರಿ ಕೇರಳದ ತ್ರಿಪುಣೀತುರಾದಲ್ಲಿ ನಿಧನರಾಗಿದ್ದಾರೆ.

published on : 23rd February 2022

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

published on : 19th February 2022

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ

ಡಾ ರಾಜ್ ಕುಮಾರ್ ನಟನೆಯ 'ಪರಶುರಾಮ್' 'ಚಿತ್ರದಲ್ಲಿ ಖಳ ನಟನಾಗಿ ನಟಿಸಿ ಗಮನ ಸೆಳೆದು ನಂತರದ ದಿನಗಳಲ್ಲಿ ಬೇಡಿಕೆಯ ನಟನಾಗಿ ಬೆಳೆದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 

published on : 2nd February 2022

ರಾಶಿ ಭವಿಷ್ಯ