- Tag results for Seniors
![]() | ಸಂಪುಟ ವಿಸ್ತರಣೆ ಕಸರತ್ತು: ಯಾರಿಗುಂಟು ಯಾರಿಗಿಲ್ಲ? ಹಿರಿಯರಿಗೆ ಬೇವು-ಕಿರಿಯರಿಗೆ ಬೆಲ್ಲ!ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ವಿಸ್ತರಣೆಗೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ, ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯರು ಹಾಗೂ ಹೊಸ ಮುಖಗಳು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. |