- Tag results for Sensex
![]() | ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ: 50 ಸಾವಿರ ಗಡಿ ದಾಟಿ ಮುನ್ನುಗ್ಗಿದ ಸೆನ್ಸೆಕ್ಸ್, ನಿಫ್ಟಿ ಏರಿಕೆಕೋವಿಡ್-19 ಲಾಕ್ ಡೌನ್, ಸ್ಥಬ್ದಗೊಂಡಿದ್ದ ಚಟುವಟಿಕೆಗಳು ಹೊಸ ವರ್ಷ 2021ರ ಆರಂಭದಲ್ಲಿ ನಿಧಾನವಾಗಿ ಪುನರಾರಂಭವಾಗುತ್ತಿದೆ. ಈ ಮಧ್ಯೆ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ ಕೂಡ ಏರಿಕೆಯಾಗುತ್ತಿದೆ. |
![]() | ಸೆನ್ಸೆಕ್ಸ್, ನಿಫ್ಟಿ ಹೊಸ ಎತ್ತರದಲ್ಲಿ ದಿನದ ವಹಿವಾಟು ಅಂತ್ಯಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್ಎಸ್ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ. |
![]() | ಪುಟಿದೆದ್ದ ಸೆನ್ಸೆಕ್ಸ್: ಆರಂಭಿಕ ವಹಿವಾಟಿನಲ್ಲಿ 300 ಅಂಕ ಏರಿಕೆಜಾಗತಿಕ ಮಾರುಕಟ್ಟೆಗಳ ಸದೃಢ ವಹಿವಾಟಿನ ನಡುವೆ ಎಲ್ಲ ವಲಯಗಳ ಸೂಚ್ಯಂಕಗಳ ಏರಿಕೆ ಕಾಣುವುದರೊಂದಿಗೆ ಮುಂಬೈ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಗುರುವಾರ ಆರಂಭಿಕ ವಹಿವಾಟಿನಲ್ಲಿ 323 ಅಂಕ ಏರಿಕೆ ಕಂಡು 38,516.88ರಲ್ಲಿತ್ತು. |