- Tag results for Sequel
![]() | ಸಿನಿಮಾ 'ರಿಸ್ಕಿ' ವ್ಯವಹಾರ, ಆದರೆ ಸೀಕ್ವೆಲ್ ಗಳು ಮಜಾ ಕೊಡುತ್ತದೆ: ಸುದೀಪ್ಕೋಟಿಗೊಬ್ಬ-3 ನಲ್ಲಿ ಭೂತದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಸುದೀಪ್ ನಿರೀಕ್ಷೆಗಳನ್ನು ಹೆಚ್ಚಿಸಿದ್ದಾರೆ. |
![]() | ಮಾಯಾವಿಯ ರಹಸ್ಯ ಕೇಸಿನೊಂದಿಗೆ ಮತ್ತೆ ಬಂದ 'ಶಿವಾಜಿ ಸುರತ್ಕಲ್ 2'ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮೊದಲು ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಶಿವಾಜಿ ಸುರತ್ಕಲ್' ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಥ್ರಿಲ್ಲರ್ ಮಾದರಿಯ ಕಥೆಯ ನಿರೂಪಣೆ ಸೊಗಸಾಗಿತ್ತು. |
![]() | ಸೆಪ್ಟೆಂಬರ್ 10ಕ್ಕೆ 'ಶಿವಾಜಿ ಸುರತ್ಕಲ್' ಸೀಕ್ವೆಲ್ ಮುಹೂರ್ತನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸೂರತ್ಕಲ್ ಚಿತ್ರದ ಎರಡನೇ ಭಾಗದ ಸಿದ್ಧತೆ ಭರದಿಂದ ಸಾಗಿದ್ದು, ಈ ನಡುವೆ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 10 ರಂದು ನಡೆಯಲಿದೆ ಎಂದು ತಿಳಿದುಬಂದಿದೆ. |