- Tag results for Serial Actor
![]() | ಗಟ್ಟಿಮೇಳ ನಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಪಾರು ಧಾರಾವಾಹಿ ನಟ ಸಿದ್ಧು ಮೂಲಿಮನಿಪಾರು’ ಸೀರಿಯಲ್ ಮೂಲಕ ಮನೆ ಮಾತಾದ ನಟ ಸಿದ್ದು ಮೂಲಿಮನಿ ನವೆಂಬರ್ 20ರಂದು ಗಟ್ಟಿಮೇಳ ಧಾರಾವಾಹಿ ನಟಿ ಪ್ರಿಯಾ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. |
![]() | ಮಗಳು ಜಾನಕಿ ಖ್ಯಾತಿಯ ಚಂದು ಭಾರ್ಗಿ ವಿಧಿವಶ: ರವಿ ಪ್ರಸಾದ್ ನಿಧನಕ್ಕೆ ಟಿ.ಎನ್ ಸೀತಾರಾಮ್ ಸಂತಾಪಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. |
![]() | ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್‌ಗೆ ಶೂಟಿಂಗ್ ವೇಳೆ ಕಪಾಳಮೋಕ್ಷಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ: ಆತ್ಮೀಯ ಗೆಳೆಯನ ಅಗಲಿಕೆಗೆ ಟಿ.ಎನ್ ಸೀತಾರಾಂ ಕಂಬನಿಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ. |
![]() | 'ಗೀತಾ, ದೊರೆಸಾನಿ' ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ಚೇತನಾ ರಾಜ್ ಫ್ಯಾಟ್ ಸರ್ಜರಿ ವೇಳೆ ಸಾವು!ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಚೇತನಾ ರಾಜ್ ಎಂಬುವರು ನಿಧನರಾಗಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಆಸ್ಪತ್ರೆಯಲ್ಲೇ ಚೇತನಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. |
![]() | ಬೆಳ್ಳಗಿದೀನಿ ಅಂತ ಸಿನಿಮಾ ಚಾನ್ಸ್ ಕಳಕೊಂಡಿದ್ದೀನಿ, ಬೆಳ್ಳಗಿರೋದ್ ತಪ್ಪಾ?: 'ಕಾಡ' ವಿಲನ್ ಶ್ರೀರಾಮ್ಖ್ಯಾತ fairness ಕ್ರೀಮ್ ಸಂಸ್ಥೆಯೊಂದು ಹಿಂದೊಮ್ಮೆ ವಿವಾದಾತ್ಮಕ ಜಾಹೀರಾತಿನಲ್ಲಿ ಕಪ್ಪು ವರ್ಣದ ಯುವತಿ ತನ್ನ ಮೈಬಣ್ಣದಿಂದಾಗಿ ಉದ್ಯೋಗ ವಂಚಿತಳಾಗುವುದನ್ನು ತೋರಿಸಿತ್ತು. ಅಂಥದ್ದೇ ಅನುಭವ ನಟ ಶ್ರೀರಾಮ್ ಗೂ ಆಗಿದೆ. ನೋಡಲು ಕೆಂಪಗೆ, ಬೆಳ್ಳಗಿರುವ ಕಾರಣಕ್ಕೇ ಹಲವು ಸಿನಿಮಾ ಅವಕಾಶಗಳು ಅವರ ಕೈತಪ್ಪಿವೆ. |
![]() | 'ಕನ್ನಡತಿ' ಧಾರಾವಾಹಿ ನಟ ಕಿರಣ್ ರಾಜ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ: 'ಬಡ್ಡೀಸ್' ಸಿನಿಮಾ ಮೂಲಕ ಎಂಟ್ರಿಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸಿರಿ ಪ್ರಹ್ಲಾದ್ ಅಭಿನಯಿಸುತ್ತಿದ್ದಾರೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಅವರು ತಮ್ಮ 'ಭಾರತಿ ಶೆಟ್ಟಿ ಫಿಲಂಸ್' ಬ್ಯಾನರ್ ಅಡಿ 'ಬಡ್ಡೀಸ್' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. |
![]() | ಕುಡಿದು, ಕಿರುತೆರೆ ಕಲಾವಿದರ ರಂಪಾಟ: 'ಗಟ್ಟಿಮೇಳ' ರಕ್ಷಿತ್ ಸೇರಿ 7 ಮಂದಿ ವಿರುದ್ಧ ಎಫ್ ಐ ಆರ್ಕನ್ನಡ ಕಿರುತೆರೆ ಜನಪ್ರಿಯ ಧಾರಾವಾಹಿ ಗಟ್ಟಿಮೇಳ ಸೀರಿಯಲ್ ನಟ ರಕ್ಷಿತ್ ಅಂಡ್ ಗ್ಯಾಂಗ್ ಕುಡಿದು ರಂಪಾಟ ಮಾಡಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. |