- Tag results for Series
![]() | ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ: ತಾಂಡವ್ ವೆಬ್ ಸೀರೀಸ್ ನಿರ್ದೇಶಕರ ವಿರುದ್ಧ ಎಫ್ಐಆರ್ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ವೀರಪ್ಪನ್ ಜೀವನ ಚರಿತ್ರೆ ಆಧರಿತ ವೆಬ್ ಸಿರೀಸ್ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆಕಾಡುಗಳ್ಳ ವೀರಪ್ಪನ್ ಜೀವನ ಚರಿತ್ರೆ ಆಧರಿಸಿ ನಿರ್ಮಿಸಿರುವ ‘ವೀರಪ್ಪನ್– ಹಂಗರ್ ಫಾರ್ ಕಿಲ್ಲಿಂಗ್’ ಎಂಬ ವೆಬ್ ಸೀರೀಸ್ ಚಿತ್ರವನ್ನು ಯೂ ಟ್ಯೂಬ್ ಸೇರಿದಂತೆ ಯಾವುದೇ ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡದಂತೆ ನಗರದ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. |
![]() | ಟೀಂ ಇಂಡಿಯಾಗೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಕೆ.ಎಲ್. ರಾಹುಲ್ ಹೊರಕ್ಕೆಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಾಟ ಆಡುತ್ತಿರುವ ಟೀಂ ಇಂಡಿಯಾಗೆ ಗಾಯದ ಮೇಲೆ ಗಾಯವಾಗುತ್ತಲೇ ಇದೆ. ಸುದೀರ್ಘ ಕಾಲದ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಕೆ.ಎಲ್.ರಾಹುಲ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ. |
![]() | ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕುಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು ವಕ್ಕರಿಸಿದೆ. |
![]() | ಭಾರತ - ಆಸ್ಟ್ರೇಲಿಯಾ ಮಹಿಳಾ ತಂಡಗಳ ಏಕದಿನ ಸರಣಿ ಮುಂದೂಡಿಕೆ2021ರ ಜನವರಿಯಲ್ಲಿ ಪೂರ್ವ ನಿಗದಿಯಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಗುರುವಾರ ಮುಂದೂಡಿಕೆಯಾಗಿದೆ. |
![]() | ನಾನು ನವಭಾರತದ ಪ್ರತಿನಿಧಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿನಾನು ನವ ಭಾರತದ ಪ್ರತಿನಿಧಿ ಎಂದು ಘೋಷಿಸಿಕೊಂಡ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಶಾವಾದದೊಂದಿಗೆ ಸವಾಲುಗಳನ್ನು ಎದುರಿಸಲು ಎಂದೆಂದಿಗೂ ಸಿದ್ಧರಾಗಿದ್ದೇನೆ ಎಂದಿದ್ದಾರೆ. |
![]() | ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಭಾರತ ತಂಡ ಪ್ರಕಟ; ಗಿಲ್, ಪಂತ್ ಬದಲು ಪೃಥ್ವಿ, ಸಹಾಗೆ ಅವಕಾಶ; ರಾಹುಲ್ಗಿಲ್ಲ ಸ್ಥಾನ!ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು ಹಲವು ಬದಲಾವಣೆಗಳನ್ನು ಮಾಡಿದೆ. ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. |
![]() | ಕೌಟುಂಬಿಕ ಕಾರಣ: ಟಿ20 ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ಮೊದಲ ಟಿ20 ಪಂದ್ಯ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು ಖ್ಯಾತ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯಿಂದ ಹೊರಬಿದ್ದಿದ್ದಾರೆ. |
![]() | 2ನೇ ಟಿ20: ಟೀಂ ಇಂಡಿಯಾಗೆ 195 ರನ್ ಗಳ ಬೃಹತ್ ಮೊತ್ತ ನೀಡಿ ಆಸ್ಟ್ರೇಲಿಯಾ!ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿ ನೀಡಿದೆ. |
![]() | ಭಾರತ-ಪಾಕ್ ದ್ವಿಪಕ್ಷೀಯ ಸರಣಿ ಬಗ್ಗೆ ಐಸಿಸಿ ಅಧ್ಯಕ್ಷರಿಂದ ಮಹತ್ವದ ಹೇಳಿಕೆ!ಹೊಸದಾಗಿ ನೇಮಕಗೊಂಡಿರುವ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಕುರಿತು ಹೇಳಿಕೆ ನೀಡಿದ್ದು, ಕ್ರಿಕೆಟ್ ಗೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನಗಳನ್ನು ಒಗ್ಗೂಡಿಸಲು ಸಾಧ್ಯವಾದಷ್ಟು ಯತ್ನಿಸುವುದಾಗಿ ಹೇಳಿದ್ದಾರೆ. |
![]() | ರಕ್ಷಿತ್ ಶೆಟ್ಟಿ ಪರಮಾವ್ ಸ್ಟುಡಿಯೋದಿಂದ ಮೊದಲ ವೆಬ್ ಸಿರೀಸ್ 'ಏಕಮ್' ನಿರ್ಮಾಣಸ್ಯಾಂಡಲ್ ವುಡ್ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಸಿನಿಮಾಗಳ ಜೊತೆ ಜೊತೆಗೆ ಆನ್ ಲೈನ್ ಸ್ಟ್ರೀಮಿಂಗ್ ಕಡೆಗೂ ಗಮನ ಹರಿಸುತ್ತಿದ್ದಾರೆ. |
![]() | ದುಬೈನಿಂದ ನೇರವಾಗಿ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಯಾಣ, ಪ್ರೇಕ್ಷಕರಿಗೆ ಪಂದ್ಯ ವೀಕ್ಷಣೆ ಅವಕಾಶ ಸಾಧ್ಯತೆ!ಕೊರೋನಾ ಮಹಾಮಾರಿ ನಡುವೆಯೂ ದುಬೈನಲ್ಲಿ ಐಪಿಎಲ್ ಟೂರ್ನಿ ನಡೆಯುತ್ತಿದ್ದು ಅಲ್ಲಿಂದ ನೆರವಾಗಿ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಸರಣಿಗಾಗಿ ಪ್ರವಾಸ ಕೈಗೊಳ್ಳಲಿದ್ದಾರೆ. |
![]() | ವೀರಪ್ಪನ್ ವೆಬ್ ಸಿರೀಸ್: ಶಂಕರ್ ಬಿದರಿ ಪಾತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿಎಎಂಆರ್ ರಮೇಶ್ ಕಾಡುಗಳ್ಳ ವೀರಪ್ಪನ್ ಕುರಿತ ವೆಬ್ ಸಿರೀಸ್ ತಯಾರಿಸುತ್ತಿದ್ದಾರೆ, ಹಲವು ಭಾಷೆಗಳಲ್ಲಿ ತಯಾರಾಗುತ್ತಿರುವ ಈ ವೆಬೆ ಸಿರೀಸ್ ಈಗಾಗಲೇ 36 ದಿನಗಳ ಶೂಟಿಂಗ್ ಮುಗಿಸಿದೆ. |
![]() | ಮುಂದಿನ ವರ್ಷ ಭಾರತದಲ್ಲಿಯೇ ಇಂಗ್ಲೆಂಡ್ ವಿರುದ್ಧದ ಸರಣಿ ಆಯೋಜನೆ ಸಾಧ್ಯತೆ: ಗಂಗೂಲಿಭಾರತದಲ್ಲಿಯೇ ಇಂಗ್ಲೆಂಡ್ನೊಂದಿಗಿನ ಸರಣಿ ನಡೆಸುವುದು ಮೊದಲ ಆದ್ಯತೆಯಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. |
![]() | ಪಂದ್ಯದ ದಿಕ್ಕನ್ನೇ ಬದಲಿಸಿದ ಮ್ಯಾಕ್ಸ್ ವೆಲ್, ಅಲೆಕ್ಸ್ ಕರಿ ಶತಕ, ಇಂಗ್ಲೆಂಡ್ ವಿರುದ್ಧ 2-1 ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾಆರಂಭಿಕ ಆಘಾತದ ನಡುವೆಯೂ ಮ್ಯಾಕ್ಸ್ ವೆಲ್, ಅಲೆಕ್ಸ್ ಕರಿ ಸಿಡಿಸಿದ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಏಕದಿನ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. |