• Tag results for Service

ಹೊಸ ದಾಖಲೆ: ಲೋಕ ಅದಾಲತ್ ನಲ್ಲಿ 7.65 ಲಕ್ಷ ಪ್ರಕರಣಗಳು ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜ್ಯದ ಎಲ್ಲ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2.23 ಲಕ್ಷ ಸಂಚಾರ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ 7.65 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. 

published on : 28th June 2022

ಮೂರು ಸೇನಾ ಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಇಂದು ಮಾತುಕತೆ ಸಾಧ್ಯತೆ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಯೋಜನೆ ಅನುಷ್ಠಾನ ಕುರಿತಂತೆ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ಮೂರು ಸೇನಾಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸುವ ಸಾಧ್ಯತೆಯಿದೆ.

published on : 21st June 2022

ಧಾರವಾಡ: ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಸೈನಿಕರೊಬ್ಬರ ಪಾತ್ರ ಬೆಳಕಿಗೆ

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ  ಹುಬ್ಬಳ್ಳಿ-ಧಾರವಾಡದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಯೋಧರೊಬ್ಬರ ಪಾತ್ರವಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

published on : 20th June 2022

5ಜಿ ತರಂಗಾಂತರಕ್ಕೆ ಭಾರತ ಸಜ್ಜು; ಹೇಗೆ ಕೆಲಸ ಮಾಡುತ್ತದೆ ಹೊಸ ಸೇವೆ?

ಹಣಕ್ಲಾಸು-313 -ರಂಗಸ್ವಾಮಿ ಮೂಕನಹಳ್ಳಿ

published on : 16th June 2022

'ಭಾರತ್‌ ಗೌರವ್' ಯೋಜನೆಯಡಿ ಮೊದಲ ಖಾಸಗಿ ರೈಲು ಕಾರ್ಯಾರಂಭ

ಭಾರತದ ಮೊದಲ ಖಾಸಗಿ ರೈಲು ಕಾರ್ಯಾರಂಭ ಮಾಡಿದ್ದು, ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.

published on : 15th June 2022

5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟ ಅಸ್ತು; ಜುಲೈ ಅಂತ್ಯಕ್ಕೆ ಪ್ರಕ್ರಿಯೆ

ಭಾರತದ ಬಹು ನಿರೀಕ್ಷಿತ 5G ತರಂಗಾಂತರ ಹರಾಜಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದೇ ಜುಲೈ ಅಂತ್ಯಕ್ಕೆ ಹರಾಜು ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

published on : 15th June 2022

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್

ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ.

published on : 13th June 2022

2022 ರಲ್ಲಿ 9,000 ರೈಲು ಸೇವೆ ಸ್ಥಗಿತಗೊಳಿಸಿದ ರೈಲ್ವೆ; ಕಲ್ಲಿದ್ದಲು ಸಾಗಣೆಗಾಗಿ 1,900 ರೈಲುಗಳು ಬಂದ್! 

ಈ ವರ್ಷ ರೈಲ್ವೆ ಇಲಾಖೆ ಬರೊಬ್ಬರಿ 9,000 ರೈಲುಗಳ ಸೇವೆಯನ್ನು ರದ್ದುಗೊಳಿಸಿದ್ದು ಈ ಪೈಕಿ 1,900 ರೈಲುಗಳನ್ನು ಕಳೆದ 3 ತಿಂಗಳಿನಿಂದ ಕಲ್ಲಿದ್ದಲು ಸಾಗಣೆಗಾಗಿ ಸ್ಥಗಿತಗೊಳಿಸಲಾಗಿದೆ. 

published on : 5th June 2022

UPSC ಪಾಸ್ ಆಗಿದ್ದಾಳೆಂದು ಸನ್ಮಾನ: ಕೊನೆಗೆ ನಾನು ಪಾಸ್ ಆಗಿಲ್ಲ ದಯವಿಟ್ಟು ಕ್ಷಮಿಸಿಬಿಡಿ ಎಂದ ಅಭ್ಯರ್ಥಿ!

ಇತ್ತಿಚೀಗೆ ಬಂದ ಯುಪಿಎಸ್ ಸಿ ಪರೀಕ್ಷೆ ಫಲಿತಾಂಶದಲ್ಲಿ ತಾನು ಪಾಸ್ ಆಗಿದ್ದೇನೆಂದು ಆಕೆ ಸಂಭ್ರಮಿಸಿದ್ದಳು. ಜಿಲ್ಲಾಡಳಿತ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಆಕೆಯನ್ನ ಸನ್ಮಾನಿಸಿದ್ದವು. ಮಾಧ್ಯಮಗಳಲ್ಲೂ ಆಕೆಯ ಸಾಧನೆ ಜೋರಾಗೇ ಸದ್ದು ಮಾಡಿತ್ತು.

published on : 4th June 2022

ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ

ರೆಸ್ಟೊರೆಂಟ್‌ಗಳು ಗ್ರಾಹಕರಿಗೆ 'ಸೇವಾ ಶುಲ್ಕ' ವಿಧಿಸುವಂತಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ. ಆದರೆ ಗ್ರಾಹಕರು ಸ್ವ ಇಚ್ಛೆಯಿಂದ ಪ್ರತ್ಯೇಕವಾಗಿ...

published on : 3rd June 2022

ಉತ್ತರ ಪ್ರದೇಶ: ಹಗರಣಗಳ ಬಯಲು ಮಾಡಿದಕ್ಕೆ 7 ಬಾರಿ ಗುಂಡೇಟು ತಿಂದಿದ್ದ ಅಧಿಕಾರಿ UPSC ಯಲ್ಲಿ ಪಾಸ್!

ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಏಳು ಬಾರಿ ಗುಂಡೇಟು ಎದುರಿಸಿದ ಉತ್ತರ ಪ್ರದೇಶ ಅಧಿಕಾರಿಯೊಬ್ಬರು ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. 

published on : 1st June 2022

ಬೆಂಗಳೂರು: ಶನಿವಾರ ರಾತ್ರಿ 9.30 ರಿಂದ ಎಂಜಿ ರಸ್ತೆ- ಬೈಯಪ್ಪನಹಳ್ಳಿ ನಿಲ್ದಾಣ ನಡುವೆ ಮೆಟ್ರೋ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಮೆಟ್ರೋ ರೈಲು ನಿಗಮ ಶನಿವಾರ ರಾತ್ರಿ 9 -30 ಗಂಟೆಯಿಂದ ನೇರಳೆ ಮಾರ್ಗದ ಎಂಜಿ ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ರೈಲು ಸೇವೆಯನ್ನು ಸ್ಥಗಿತಗೊಳಿಸಲಿದೆ.  

published on : 27th May 2022

ದುರಹಂಕಾರವಲ್ಲ, ಅದು ವಿಶ್ವಾಸ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಜೈಶಂಕರ್ ತಿರುಗೇಟು

ಭಾರತೀಯ ವಿದೇಶಾಂಗ ಸೇವೆ ಸಂಪೂರ್ಣ ಬದಲಾಗಿದೆ. ಅವರು ದುರಹಂಕಾರಿಗಳು ಎಂದು ಯುರೋಪಿನ ಅಧಿಕಾರಿಗಳು ಹೇಳಿದ್ದರೆಂದು ಲಂಡನ್ ನ 'ಐಡಿಯಾಸ್ ಫಾರ್ ಇಂಡಿಯಾ' ಸಮಾವೇಶದಲ್ಲಿ ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ವಿದೇಶಾಂಗ ಸಚಿವ ಜೈ ಶಂಕರ್ ತಿರುಗೇಟು ನೀಡಿದ್ದಾರೆ. 

published on : 22nd May 2022

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!

ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ  ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

published on : 17th May 2022

ಸೈಬರ್ ವಂಚನೆಯಿಂದ ಕಳೆದುಕೊಂಡ ಹಣವನ್ನು ವಾಪಸ್ ಪಡೆದ ನಿವೃತ್ತ ಸೇನಾಧಿಕಾರಿ: ಪೊಲೀಸರಿಗೆ ಶ್ಲಾಘನೆ

ಸೇನೆಯಿಂದ ನಿವೃತ್ತಿಗೊಂಡ 60 ವರ್ಷದ ವ್ಯಕ್ತಿಗೆ ವೈಟ್ ಫೀಲ್ಡ್ ವಿಭಾಗ ಸೈಬರ್ ಕ್ರೈಂ ಪೊಲೀಸರು ಕಳೆದುಹೋದ ಹಣವನ್ನು ವಾಪಸ್ ಕೊಡಿಸುವಲ್ಲಿ ಸಹಾಯ ಮಾಡಿದ್ದಾರೆ. ಸೇನೆಯಲ್ಲಿ ಕ್ಯಾಪ್ಟನ್ ಆಗಿದ್ದ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸೈಬರ್ ಮೋಸದ ಜಾಲಕ್ಕೆ ತುತ್ತಾಗಿದ್ದರು.

published on : 23rd April 2022
1 2 3 4 5 6 > 

ರಾಶಿ ಭವಿಷ್ಯ