- Tag results for Setalvad
![]() | 2002 ಗಲಭೆ ಪ್ರಕರಣದಲ್ಲಿ ಮೋದಿಯನ್ನು ಮರಣದಂಡನೆ ಶಿಕ್ಷೆಗೆ ಗುರಿ ಮಾಡಲು ಸೆಟಲ್ವಾಡ್ ಸಂಚು: ಎಸ್ಐಟಿಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ಒಂದೊಂದೇ ಗಂಭೀರ ಆರೋಪಗಳನ್ನು ಮಾಡತೊಡಗಿದೆ. |
![]() | 2002 ಗುಜರಾತ್ ಗಲಭೆ: ಎರಡು ತಿಂಗಳ ನಂತರ ತೀಸ್ತಾ ಸೆಟಲ್ವಾಡ್ ಜೈಲಿನಿಂದ ಬಿಡುಗಡೆ2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಶನಿವಾರ ಜಾಮೀನಿನ ಮೇಲೆ ಜೈಲಿನಿಂದ... |
![]() | 2002ರ ಗುಜರಾತ್ ಗಲಭೆ ಪ್ರಕರಣ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. |
![]() | ಗುಜರಾತ್ ಗಲಭೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ತೀಸ್ತಾ, ಆ.22 ರಂದು ವಿಚಾರಣೆಗುಜರಾತ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಆ.22 ರಂದು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ ನೀಡಿದೆ. |
![]() | ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ ಜಾಮೀನು ನಿರಾಕರಿಸಿದ ಗುಜರಾತ್ ಕೋರ್ಟ್ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಗೆ ಅಹ್ಮದಾಬಾದ್ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. |
![]() | ಬಿಜೆಪಿ ಸರ್ಕಾರ ಉರುಳಿಸುವ ಪಿತೂರಿಯಲ್ಲಿ ಸೆಟಲ್ವಾಡ್ ಭಾಗಿ; ಜಾಮೀನು ಮಂಜೂರು ವಿರೋಧಿಸಿ ಪೊಲೀಸರ ಹೇಳಿಕೆಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ಮಂಜೂರು ಮಾಡುವುದಕ್ಕೆ ಗುಜರಾತ್ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ!2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್... |
![]() | ತೀಸ್ತಾ ಸೆಟಲ್ವಾಡ್'ಗೆ ಕೊಟ್ಟಿದ್ದ ಪದ್ಮ ಪ್ರಶಸ್ತಿ ಹಿಂಪಡೆಯಿರಿ: ಕೇಂದ್ರಕ್ಕೆ ಮಧ್ಯ ಪ್ರದೇಶ ಸಚಿವ ಆಗ್ರಹ2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಗೆ ನೀಡಲಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಹಿಂಪಡೆಯುವಂತೆ... |
![]() | ನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು. |
![]() | ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ: ತೀಸ್ತಾ ಸೆತಲ್ವಾಡ್ ಪರ ಧ್ವನಿ ಎತ್ತಿದ ವಿಶ್ವಸಂಸ್ಥೆ ಅಧಿಕಾರಿ!ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಬಂಧನವನ್ನು ಖಂಡಿಸಿದ್ದು, ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ. |
![]() | ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. |
![]() | ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. |