• Tag results for Sex CD case

ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ.

published on : 25th November 2021

ಸಿಡಿ ಪ್ರಕರಣ: ನರೇಶ್ ಗೌಡ ಮತ್ತು ಶ್ರವಣ್ ಗೆ ನಿರೀಕ್ಷಣಾ ಜಾಮೀನು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಗೌಡ ಮತ್ತು ಶ್ರವಣ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

published on : 8th June 2021

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್ಸು​ ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಿಡಿ ಯುವತಿ ಪತ್ರ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್‌ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

published on : 5th May 2021

ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

published on : 12th April 2021

ವಿಚಾರಣೆಯಿಂದ ರಮೇಶ್ 'ಜಾರಿಕೊಳ್ಳಲು' ಕೊರೋನಾ ಹೆಸರಿನ ನೆಪವೇ?: ಕಾಂಗ್ರೆಸ್ ಲೇವಡಿ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ.

published on : 5th April 2021

ಸಿಡಿ ಪ್ರಕರಣದ ತನಿಖಾ ವರದಿ ಸಲ್ಲಿಸಿ: ರಾಜ್ಯ ಸರ್ಕಾರ, ಎಸ್ ಐಟಿಗೆ ಹೈಕೋರ್ಟ್ ಸೂಚನೆ

ಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಎಸ್ ಐಟಿಗೆ ಹೈಕೋರ್ಟ್ ಸೋಮವಾರ ತಿಳಿಸಿದೆ.

published on : 5th April 2021

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್, ಐಸಿಯುಗೆ ಶಿಫ್ಟ್!

ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ. 

published on : 5th April 2021

ಸಿಡಿ ಪ್ರಕರಣ ಸಂತ್ರಸ್ತೆಗೆ ಕಿರುಕುಳ, ಆರೋಪಿಗೆ ರಾಜ ಮರ್ಯಾದೆ: ಕಾಂಗ್ರೆಸ್

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಸಿಡಿ ಪ್ರಕರಣದ ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲಬೇಕು ಎಂದು ಕಾಂಗ್ರೆಸ್ ಎದಿರೇಟು ಹಾಕಿದೆ

published on : 5th April 2021

ಸಿಡಿ ಯುವತಿ ಜೊತೆ ಹೆಚ್ಚು ಸಂಪರ್ಕದಲ್ಲಿದ್ದ ಮಾಜಿ ಸಚಿವ, ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ಟ್ವಿಸ್ಟ್!

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ರೋಚಕ ತಿರುವು ಪಡೆದುಕೊಂಡಿದ್ದು ಮಾಜಿ ಸಚಿವರೊಬ್ಬರು ಸಿಡಿ ಯುವತಿ ಜೊತೆ ಅತೀ ಹೆಚ್ಚು ಬಾರಿ ಫೋನ್ ಸಂಭಾಷಣೆ ನಡೆಸಿದ್ದಾಗಿ ಎಸ್ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ.

published on : 3rd April 2021

ಎಸ್ಐಟಿ ತನಿಖೆ ಆರಂಭದಲ್ಲೇ ರಮೇಶ್ ಜಾರಕಿಹೊಳಿ ಬಂಧಿಸಿ ಎನ್ನುವುದು ತಪ್ಪು: ಪ್ರವೀಣ್ ಸೂದ್

ಎಸ್ಐಟಿ ತನಿಖೆ ಆರಂಭದಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎನ್ನುವುದು ತಪ್ಪು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

published on : 2nd April 2021

ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 31st March 2021

ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಬೆನ್ನಿಗೆ ನಿಲ್ಲುತ್ತೇವೆ: ಸಚಿವ ಗೋಪಾಲಯ್ಯ

ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುವುದಾಗಿ ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

published on : 30th March 2021

ಸೆಕ್ಸ್ ಸಿಡಿ ಪ್ರಕರಣ: ಸಿದ್ದರಾಮಯ್ಯಗೆ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ದಾರಿ ತೋರಿಸಿದ ಬಿಜೆಪಿ

ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ದಾರಿಯನ್ನು ತೋರಿಸಿದೆ.

published on : 29th March 2021

ಡಿಕೆಶಿ, ಸಿಡಿ ಗ್ಯಾಂಗ್ ನಮ್ಮ ಮಗಳಿಂದ ಒತ್ತಾಯ ಪೂರ್ವಕ ಹೇಳಿಕೆ ಕೊಡಿಸುತ್ತಿದೆ: ಸಿಡಿ ಯುವತಿಯ ಪೋಷಕರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿಡಿ ಗ್ಯಾಂಗ್ ನಮ್ಮ ಮಗಳಿಂದ ಒತ್ತಾಯ ಪೂರ್ವಕವಾಗಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂದು ಸಿಡಿ ಯುವತಿಯ ಪೋಷಕರು ಆರೋಪಿಸಿದ್ದಾರೆ.

published on : 29th March 2021

ಸಿಡಿ ಪ್ರಕರಣ: ಡಿಕೆಶಿ ಗ್ಯಾಂಗ್ ನಿಂದ ಮಗಳನ್ನು ಕಾಪಾಡಿ ಎಂದ ಪೋಷಕರು; ಸಾಕ್ಷ್ಯ ಇದ್ದರೆ ಪೊಲೀಸರಿಗೆ ನೀಡಿ ಎಂದ ಶಿವಕುಮಾರ್!

ಸಿಡಿ ಪ್ರಕರಣದ ಯುವತಿ ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿರುವಂತೆಯೇ, ಆತ್ತ ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಯುವತಿಯ ಪೋಷಕರು, ತಮ್ಮ ಮಗಳನ್ನು ಡಿಕೆ ಶಿವಕುಮಾರ್ ಕಡೆಯವರ ಒತ್ತಡದಲ್ಲಿದ್ದು, ಇಂತಹ ಸಂದರ್ಭದಲ್ಲಿ ಹೇಳಿಕೆ ಪಡೆಯುವುದು ಬೇಡ ಎಂದು ಒತ್ತಾಯಿಸಿದರು.

published on : 29th March 2021
1 2 3 4 > 

ರಾಶಿ ಭವಿಷ್ಯ