- Tag results for Sex Scandal
![]() | ಸೋಲಾರ್ ಸೆಕ್ಸ್ ಹಗರಣ: ಕೇರಳ ಸಿಎಂ ಅಧಿಕೃತ ನಿವಾಸದಿಂದ ಸಾಕ್ಷ್ಯ ಸಂಗ್ರಹಿಸಿದ ಸಿಬಿಐ!ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರ ಸೋಲಾರ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹದ ಭಾಗವಾಗಿ ಸಿಬಿಐ ಅಧಿಕಾರಿಗಳು ಕೇರಳ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕ್ಲಿಫ್ ಹೌಸ್ನಲ್ಲಿ ತಪಾಸಣೆ ನಡೆಸಿದರು. |
![]() | 'ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ರೇಣುಕಾಚಾರ್ಯ ಹೆಸರು': ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ಎಂಪಿ ರೇಣುಕಾಚಾರ್ಯ ಹೆಸರಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಲೈಂಗಿಕ ಹಗರಣ: ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸಲು ಸಿದ್ದರಾಮಯ್ಯ ಒತ್ತಾಯಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಒತ್ತಾಯಿಸಿದ್ದಾರೆ. |
![]() | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಎಫ್ ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋದಲ್ಲಿದ್ದ ಯುವತಿ ಪ್ರತ್ಯಕ್ಷ, ಹೇಳಿದ್ದೇನು ಗೊತ್ತಾ?ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋದಲ್ಲಿ ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, |
![]() | ಯುವತಿಯನ್ನು ಸಂತ್ರಸ್ತೆ ಎನ್ನಬೇಡಿ, ಇದೊಂದು ನಕಲಿ ಸಿಡಿ: ರಾಸಲೀಲೆ ಪ್ರಕರಣ ಸಿಬಿಐ ತನಿಖೆಗೆ ಬಾಲಚಂದ್ರ ಜಾರಕಿಹೋಳಿ ಆಗ್ರಹವಿಡಿಯೋದಲ್ಲಿ ಕಾಣಿಸಿಕೊಂಡ ಯುವತಿಯನ್ನು ಸಂತ್ರಸ್ತೆ ಎಂದು ಕಎಯಬೇಡಿ, ಇದರ ಹಿಂದೆ ಷಡ್ಯಂತ್ರವಿದೆ ಎಂದು ಬಾಲಚಂದ್ರ ಜಾರಕಿಹೋಳಿ ಹೇಳಿದ್ದಾರೆ. |
![]() | ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೋಳಿ ಅವರ ವಿರುದ್ಧ ದೂರು ಹಿಂಪಡೆಯಲು ನಿರ್ಧರಿಸಿದ್ದಾರೆ. |