• Tag results for Sexual Harassment

ಸಾರ್ವಜನಿಕ ಹಿತಕ್ಕಾಗಿ ಲೈಂಗಿಕ ಕಿರುಕುಳ ಬಹಿರಂಗ-ನ್ಯಾಯಾಲಯಕ್ಕೆ ಪತ್ರಕರ್ತೆ ಪ್ರಿಯಾ ರಮಣಿ

ಸಾರ್ವಜನಿಕ ಹಿತಕ್ಕಾಗಿ  ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಗಿ ಮಾಜಿ ಕೇಂದ್ರ ಸಚಿವ ಎಂ. ಜೆ. ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ, ನ್ಯಾಯಾಲಯವೊಂದಕ್ಕೆ ಇಂದು ಹೇಳಿದ್ದಾರೆ.

published on : 5th September 2020

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ

ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು  ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 30th August 2020

ಲೈಂಗಿಕ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ದೂರು

ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಸಂತ್ರಸ್ತ ಯುವತಿ ವೈಟ್ ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ.

published on : 5th August 2020

ಜಪಾನ್ ಮಹಿಳೆಗೆ ಲೈಂಗಿಕ ಕಿರುಕುಳ: ಮೂವರು ಯೋಗ ಗುರುಗಳನ್ನು ಬಂಧಿಸಿದ ಪೊಲೀಸರು!

ಯೋಗಾ ಕಲಿಯಲು ಬಂದ ಜಪಾನ್ ದೇಶದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಮೂವರು ಯೋಗ ಗುರುಗಳು ಜೈಲು ಪಾಲಾಗಿರುವ ಘಟನೆ ಉತ್ತರಾಖಂಡದ ಹೃಷಿಕೇಶದಲ್ಲಿ ಭಾನುವಾರ ನಡೆದಿದೆ.

published on : 11th May 2020

ಲೈಂಗಿಕ ಕಿರುಕುಳ: ಬೆಡಾಡೆ ಅಮಾನತುಗೊಳಿಸಿದ ಬರೋಡಾ ಕ್ರಿಕೆಟ್ ಸಂಸ್ಥೆ

ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಹಿಳಾ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಸ್ಥಾನದಿಂದ ಅತುಲ್ ಬೆಡಾಡೆ ಅವರನ್ನು ಬರೋಡಾ ಕ್ರಿಕೆಟ್ ಸಂಸ್ಥೆ ಅಮಾನತುಗೊಳಿಸಿದೆ.

published on : 22nd March 2020

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ: ಕಾಮುಕನಿಗೆ ಸಾರ್ವಜನಿಕರಿಂದ ಥಳಿತ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

published on : 25th February 2020

ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಯುವತಿಯರ ಜೊತೆ ಅನುಚಿತ ವರ್ತನೆ: ನಾಲ್ವರ ಬಂಧನ

ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಕೆಲ ಕಾಮುಕರು ಕೀಟಲೆ ಮಾಡಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದವು.  ಈ ವಿಡಿಯೋಗಳನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.

published on : 2nd January 2020

ತಮಿಳುನಾಡು: 14 ವರ್ಷದ ಹುಡುಗಿಗೆ ಲೈಂಗಿಕ ಕಿರುಕುಳ, ಹೆಡ್ ಕಾನ್ಸ್ ಟೇಬಲ್ ಆರೆಸ್ಟ್ 

14 ವರ್ಷದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೊಕ್ಸೊ ಕಾಯ್ದೆಯಡಿ ತಿರುವರೂರು ಜಿಲ್ಲೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ.

published on : 24th December 2019

ಶಿವಮೊಗ್ಗ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವಸತಿ ಶಾಲೆ ಶಿಕ್ಷಕ ಅರೆಸ್ಟ್

ಶಿವಮೊಗ್ಗ ಜಿಲ್ಲೆಯಸಾಗರ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಶಿಕ್ಷಕನೊಬ್ಬನನ್ನು ಬಂಧಿಸಿರುವ ಪ್ರಕರಣ ವರದಿಯಾಗಿದೆ.

published on : 27th October 2019

ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ

ಕಾನೂನು ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರಪ್ರದೇಶದ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

published on : 20th September 2019

ಸರ್ಪದೋಷ ನಿವಾರಣೆಗಾಗಿ 5 ಬಾರಿ ಸೆಕ್ಸ್ ಮಾಡು ಎಂದ ಕಾಮಿಸ್ವಾಮಿ ಅಂದರ್!

ಸರ್ಪದೊಷ ಪರಿಹಾರವಾಗಬೇಕಾದರೆ ತನ್ನೊಡನೆ ಐದು ಬಾರಿ ಸೆಕ್ಸ್ ಮಾಡಬೇಕೆಂದು ನಂಬಿಸಿ ಯುವತಿಯ ಅತ್ಯಾಚಾರ ನಡೆಸಲು ಯತ್ನಿಸಿದ್ದ  ಕಾಮಿಸ್ವಾಮಿಯ ಪುತ್ರವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ. ಪ್ರಧಾನಿ ಆರೋಪಿ  ಪರಾರಿಯಾಗಿದ್ದು ಶೋಧ ಕಾರ್ಯ ಮುಂದುವರಿದಿದೆ.

published on : 12th September 2019

ಲೈಂಗಿಕ ಕಿರುಕುಳ: 6 ತಿಂಗಳಲ್ಲಿ ತರುಣ್ ತೇಜ್‌ಪಾಲ್ ವಿರುದ್ಧ ವಿಚಾರಣೆ ಮುಗಿಸಿ-ಗೋವಾ ಕೋರ್ಟ್ ಗೆ ಸುಪ್ರೀಂ ನಿರ್ದೇಶನ

ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ತನ್ನ ವಿರುದ್ಧದ ಆರೋಪಗಳನ್ನು ರದ್ದುಪಡಿಸುವಂತೆ ತೆಹಲ್ಕಾ ನಿಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.  

published on : 19th August 2019

ಲೈಂಗಿಕ ಕಿರುಕುಳ ಆರೋಪ ಸಾಬೀತು: ಸೇನಾ ಮೇಜರ್ ಜನರಲ್ ವಜಾ

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಜನರಲ್ ಅವರನ್ನು ಪಿಂಚಣಿ ಇಲ್ಲದೆಯೇ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಖಚಿತಪಡಿಸಿದ್ದಾರೆ.

published on : 16th August 2019

ಐಸಿಸಿ ವಿಶ್ವಕಪ್‌ಗೂ ಮೀಟೂ ಎಫೆಕ್ಟ್: ಲೈಂಗಿಕ ಕಿರುಕುಳ ವಿರುದ್ಧ ಆಟಗಾರರಿಗೆ ಐಸಿಸಿ ಎಚ್ಚರಿಕೆ

ಕಳೆದ ವರ್ಷ ಜಗತ್ತಿನಾದ್ಯಂತ ಹರಡಿದ್ದ ಮೀಟೂ ಚಳುವಳಿ ಇದೀಗ ವಿಶ್ವ ಕ್ರಿಕೆಟ್‌ಗೂ ತಟ್ಟಿದ್ದು, ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ಆಟಗಾರರು ...

published on : 28th May 2019

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳು, ಕನ್ನಡ ಅಧ್ಯಾಪಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು!

ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

published on : 27th May 2019
1 2 3 >