social_icon
  • Tag results for Sexual assault case

ಲೈಂಗಿಕ ಕಿರುಕುಳ ಪ್ರಕರಣ: ತನಿಖಾಧಿಕಾರಿ ಮುಂದೆ ಲೇಖಕ ಸಿವಿಕ್ ಚಂದ್ರನ್ ಹಾಜರು

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ ಮಂಗಳವಾರ ಬೆಳಗ್ಗೆ ವಡಗರ ಡಿವೈಎಸ್ ಎದುರು ಶರಣಾಗಿದ್ದಾರೆ.

published on : 25th October 2022

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅ.10ರ ವರೆಗೆ ವಿಸ್ತರಣೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 10ರ ವರೆಗೆ ವಿಸ್ತರಿಸಿ...

published on : 27th September 2022

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಗುರುವಾರ ಚಿತ್ರದುರ್ಗ ಕೋರ್ಟ್...

published on : 23rd September 2022

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 5 ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ...

published on : 2nd September 2022

ಮೈಸೂರು: ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ; ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಿದೆ.

published on : 29th January 2022

ತನಿಖಾಧಿಕಾರಿಯನ್ನೇ ಕೊಲ್ಲಲು ನಟ ದಿಲೀಪ್ ಸಂಚು ರೂಪಿಸಿದ್ದರು: ಕೋರ್ಟ್ ಗೆ ವರದಿ ಸಲ್ಲಿಸಿದ ಕ್ರೈಂ ಬ್ರಾಂಚ್

2017 ರಲ್ಲಿ ಖ್ಯಾತ ನಟಿಯನ್ನು ಅಪಹರಿಸಿ ಅತ್ಯಾಚಾರ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ತನಿಖಾಧಿಕಾರಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಅಪರಾಧ ವಿಭಾಗವು ಶುಕ್ರವಾರ ನಟ ದಿಲೀಪ್ ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಅವಕಾಶ ಕೇಳಿದೆ.

published on : 21st January 2022

ಉಡುಪಿ: ಬೈಂದೂರು ಕಾಲೇಜ್ ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಖುಲಾಸೆ

2015ರ ಜೂನ್ 17ರಂದು ಬೈಂದೂರಿನಲ್ಲಿ ನಡೆದ ಪಿಯು ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿಯ ವಿಶೇಷ ಪೋಕ್ಸೊ ನ್ಯಾಯಾಲಯ ಖುಲಾಸೆಗೊಳಿಸಿ ಇತ್ತೀಚೆಗೆ ತೀರ್ಪು ನೀಡಿದೆ.

published on : 14th January 2022

ನಟಿ ಮೇಲೆ ಲೈಂಗಿಕ ಹಲ್ಲೆ ಪ್ರಕರಣ: ನಟ ದಿಲೀಪ್ ವಿರುದ್ಧ ಹೊಸ ಎಫ್ಐಆರ್ ದಾಖಲು, ಕೊನೆಗೂ ನಟಿ ಪರ ನಿಂತ ಮಾಲಿವುಡ್ ಸ್ಟಾರ್ ಗಳು!

2017ರಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಅಪಹರಣ ಮತ್ತು ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ಹಲ್ಲೆ ಪ್ರಕರಣ ತೀವ್ರ ಸಂಚಲನ ಉಂಟುಮಾಡಿ ಮಾಲಿವುಡ್ ಚಿತ್ರರಂಗದ ಖ್ಯಾತ ನಟ ದಿಲೀಪ್(Actor Dileep) ಮೂರು ತಿಂಗಳು ಜೈಲುವಾಸ ಅನುಭವಿಸಿ ನಂತರ ಜಾಮೀನು ಮೇಲೆ ಹೊರಬಂದರು. 

published on : 11th January 2022

ನಟಿಯ ಮೇಲೆ ಲೈಂಗಿಕ ಹಲ್ಲೆ ಕೇಸಿನ ಆರೋಪಿ ನಟ ದಿಲೀಪ್ ಫೋಟೋ ಮುಖಪುಟದಲ್ಲಿ ಪ್ರಕಟ: ವನಿತಾ ಮ್ಯಾಗಜಿನ್ ವಿರುದ್ಧ ಟೀಕೆಯ ಸುರಿಮಳೆ!

ಮಲಯಾಳಂ ಭಾಷೆಯಲ್ಲಿ ಪ್ರಕಟವಾಗುವ ಮಹಿಳೆಯರಿಗೆ ಸಂಬಂಧಿಸಿದ ವನಿತಾ ಮ್ಯಾಗಜಿನ್ ನ ಜನವರಿ ತಿಂಗಳ ಸಂಚಿಕೆಯ ಮುಖಪುಟದಲ್ಲಿ ಪ್ರಕಟಗೊಂಡ ಛಾಯಾಚಿತ್ರಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದಕ್ಕೆ ಕಾರಣ ಮಲಯಾಳಂ ನಟ ದಿಲೀಪ್ ಮತ್ತು ಅವರ ಕುಟುಂಬದವರ ಫೋಟೋವನ್ನು ಪ್ರಕಟಿಸಿರುವುದು. 

published on : 8th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9