- Tag results for Sexual harassment
![]() | ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್ಐಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್ಐ ತಿರಸ್ಕರಿಸಿದೆ. |
![]() | ಡಬ್ಲ್ಯೂಎಫ್ ಐ ಅಧ್ಯಕ್ಷರ ವಿರುದ್ಧದ ಆರೋಪ: ತನಿಖಾ ಸಮಿತಿ ರಚನೆಗೆ ಕುಸ್ತಿಪಟುಗಳು ಐಒಎಗೆ ಮನವಿಭಾರತ ಕುಸ್ತಿ ಫೆಡರೇಶನ್ ವಿರುದ್ಧ ಹೋರಾಡುತ್ತಿರುವ ಒಲಿಂಪಿಯನ್ ಕುಸ್ತಿಪಟು ಮತ್ತು 2022 ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬಜರಂಗ್ ಪೂನಿಯಾ, ತಮ್ಮ ಬೇಡಿಕೆಗಳನ್ನು ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ. |
![]() | ಡಬ್ಲ್ಯುಎಫ್ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರು ಮತ್ತು ತರಬೇತುದಾರರ ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಗಂಭೀರವಾಗಿದೆ. ಕಾರಣವಿಲ್ಲದೆ ಯಾರೂ ಅಂತಹ ವಿಷಯಗಳನ್ನು ಹೇಳುವುದಿಲ್ಲ ಎಂದು 2022 ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ರವಿ ದಹಿಯಾ ತರಬೇತಿ ನೀಡಿದ ಪ್ರವೀಣ್ ದಹಿಯಾ ಹೇಳಿದ್ದಾರೆ. |
![]() | WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್ ಭೂಷಣ್ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್... |
![]() | ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲುಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ದೂರುದಾರ ಬಾಲಕಿ ನಾಪತ್ತೆ; ಆರೋಪಿಯನ್ನು ಖುಲಾಸೆಗೊಳಿಸಿದ ಮಹಾರಾಷ್ಟ್ರ ಕೋರ್ಟ್ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. |
![]() | ಲೈಂಗಿಕ ಕಿರುಕುಳ ಆರೋಪ; ನೈತಿಕ ಹೊಣೆ ಹೊತ್ತು ಕ್ರೀಡಾ ಖಾತೆಯನ್ನು ಬಿಟ್ಟುಕೊಟ್ಟ ಸಂದೀಪ್ ಸಿಂಗ್ಲೈಂಗಿಕ ಕಿರುಕುಳ ಆರೋಪದಲ್ಲಿ ತಮ್ಮ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಹರಿಯಾಣದ ಸಚಿವ ಸಂದೀಪ್ ಸಿಂಗ್ ಅವರು ಭಾನುವಾರ ತಮ್ಮ ಕ್ರೀಡಾ ಖಾತೆಯನ್ನು ಬಿಟ್ಟುಕೊಟ್ಟಿದ್ದು, ನೈತಿಕ ಆಧಾರದ ಮೇಲೆ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. |
![]() | ಲೈಂಗಿಕ ಕಿರುಕುಳ ಆರೋಪ; ಹರಿಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಪ್ರಕರಣ ದಾಖಲುಮಹಿಳಾ ತರಬೇತುದಾರರ ದೂರಿನ ಮೇರೆಗೆ ಚಂಡೀಗಢ ಪೊಲೀಸರು ಹರಿಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಕ್ರಮ ಬಂಧನದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಬೆಳಗಾವಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ, ಮತ್ತೋರ್ವ ಶಿಕ್ಷಕನ ವಿರುದ್ಧವೂ ದೂರುಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಸೋಮವಾರ ಶಿಕ್ಷಕನನ್ನು ಬಂಧಿಸಿದ್ದಾರೆ. |
![]() | ರಾಯಚೂರು: ಸ್ನೇಹಿತ, ಆತನ ಸಹಚರನಿಂದ ಅಪ್ರಾಪ್ತೆಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ!ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತೆಯೊಬ್ಬಳಿಗೆ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಸೇರಿಕೊಂಡು ಬಲವಂತವಾಗಿ ಮದ್ಯ ಕುಡಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಮುಂಬೈ ಬೀದಿ ಕಾಮಣ್ಣರಿಂದ ರಕ್ಷಿಸಿದ ಭಾರತದ 'ಜಂಟಲ್ ಮನ್' ಗಳಿಗೆ ಟ್ರೀಟ್ ಕೊಟ್ಟ ಕೊರಿಯನ್ ಯೂಟ್ಯೂಬರ್!ಮುಂಬೈ ಬೀದಿಯಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುತ್ತಿದ್ದ ವೇಳೆ ಬೀದಿ ಕಾಮಣ್ಣರಿಂದ ತೊಂದರೆಗೆ ಒಳಗಾಗಿದ್ದ ತಮ್ಮನ್ನು ರಕ್ಷಣೆ ಮಾಡಿದ್ದ ಭಾರತೀಯ ಯುವಕರಿಗೆ ಕೊರಿಯನ್ ಯೂಟ್ಯೂಬರ್ ಟ್ರೀಟ್ ನೀಡಿದ್ದಾರೆ. |
![]() | ಈ ಕೆಟ್ಟ ಅನುಭವ ಬೇರೆ ದೇಶದಲ್ಲೂ ಆಗಿತ್ತು.. ಆದರೆ ಭಾರತದಲ್ಲಿ ಬೇಗ ಕ್ರಮ ಕೈಗೊಳ್ಳಲಾಗಿದೆ: ಕೊರಿಯನ್ ಯೂಟ್ಯೂಬರ್!ಲೈವ್ ಸ್ಟ್ರೀಮಿಂಗ್ ಗೆ ವೇಳೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಪೊಲೀಸರ ಕಾರ್ಯವನ್ನು ಕೊರಿಯಾ ಯೂಟ್ಯೂಬರ್ ಹ್ಯೋಜಿಯಾಂಗ್ ಪಾರ್ಕ್ ಶ್ಲಾಘಿಸಿದ್ದಾರೆ. |
![]() | ಮುಂಬೈ: ಕೊರಿಯನ್ ಮಹಿಳಾ ಯೂಟ್ಯೂಬರ್ ಗೆ ರಸ್ತೆಯಲ್ಲಿ ಕಿರುಕುಳ, ಇಬ್ಬರ ಬಂಧನ; ವಿಡಿಯೋ ವೈರಲ್ವಾಣಿಜ್ಯ ನಗರಿ ಮುಂಬೈಗೆ ಆಗಮಿಸಿದ್ದ ದಕ್ಷಿಣ ಕೊರಿಯಾದ ಯೂಟ್ಯೂಬರ್ (South Korean YouTuber)ಗೆ ಕೆಲ ಪುಂಡರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ವ್ಯಕ್ತಿಯನ್ನು ಬಂಧಿಸಿದ ಪೊಲೀಸರುಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. |
![]() | ಚೆನ್ನೈ: ಕೌನ್ಸೆಲಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲುಶಾಲೆಯಲ್ಲಿ ಅನೇಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಪನಗರದಲ್ಲಿರುವ ಖಾಸಗಿ ಶಾಲೆಯೊಂದರ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |