- Tag results for Sexual harassment case
![]() | ಲೈಂಗಿಕ ಕಿರುಕುಳ ಆರೋಪ: ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್ ದಾಖಲು!ಲೈಂಗಿಕ ಕಿರುಕುಳ ಆರೋಪದ ಮೇರೆಗೆ ಬಾಲಿವುಡ್ ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಮಾಜಿ ಸಿಜೆಐ ರಂಜನ್ ಗೊಗೊಯ್ ಲೈಂಗಿಕ ಕಿರುಕುಳ ಕೇಸು: ಪಿತೂರಿಯನ್ನು ತಳ್ಳಿಹಾಕುವಂತಿಲ್ಲ ಎಂದ ಸುಪ್ರೀಂ ಕೋರ್ಟ್ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಂಗ ವಿರುದ್ಧ ಪಿತೂರಿ ನಡೆದಿದೆಯೇ ಎಂದು 2019ರಲ್ಲಿ ಸುಪ್ರೀಂ ಕೋರ್ಟ್ ಆರಂಭಿಸಿದ್ದ ಸ್ವಯಂ ಪ್ರೇರಿತ ತನಿಖೆಯನ್ನು ಗುರುವಾರ ಮುಕ್ತಾಯಗೊಳಿಸಿದೆ. |
![]() | ಕಿರಿಯ ಸಿಬ್ಬಂದಿಯೊಂದಿಗೆ ಚೆಲ್ಲಾಟ ಸ್ವೀಕಾರಾರ್ಹವಲ್ಲ: ಮಧ್ಯಪ್ರದೇಶ ಮಾಜಿ ನ್ಯಾಯಾಧೀಶರಿಗೆ ಸುಪ್ರೀಂ ಎಚ್ಚರಿಕೆಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಸ್ತು ಕ್ರಮ ಎದುರಿಸುತ್ತಿರುವ ಮಾಜಿ ಮಧ್ಯ ಪ್ರದೇಶ ನ್ಯಾಯಮೂರ್ತಿಗಳ ವರ್ತನೆಯನ್ನು ಖಂಡಿಸಿರುವ ಸುಪ್ರೀಂ ಕೋರ್ಟ್, ಕಿರಿಯ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡುವುದು ಸ್ವೀಕಾರಾರ್ಹವಲ್ಲ ಎಂದು ಎಚ್ಚರಿಸಿದೆ. |