• Tag results for Shadow

ವಿನೋದ್ ಪ್ರಭಾಕರ್ ನಟನೆಯ 'ಶ್ಯಾಡೋ' ಈ ವಾರ ತೆರೆಗೆ

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿರುವ, ಬಹು ನಿರೀಕ್ಷಿತ 'ಶ್ಯಾಡೋ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

published on : 1st February 2021

ಎಲೆ, ಕಡ್ಡಿಯಿಂದ ಸ್ವಾಮಿ ವಿವೇಕಾನಂದರ ಕಲಾಕೃತಿ ರಚಿಸಿದ ಸುಳ್ಯ ಯುವಕ!

ಎಲೆ ಕಡ್ಡಿಯನ್ನೇ ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿ ರಚಿಸುವ ಮೂಲಕ ಸುಳ್ಯದ ಯುವಕನೊಬ್ಬ ಅಚ್ಚರಿಯ ಸಾಧನೆ ಮಾಡಿದ್ದಾರೆ. 

published on : 13th January 2021

ಪಲ್ಸ್ ಪೊಲಿಯೋ ಅಭಿಯಾನದ ಮೇಲೆ ಕೋವಿಡ್-19 ಕರಿನೆರಳು

ಕಳೆದ 25 ವರ್ಷಗಳಿಂದ ಪ್ರತಿ ವರ್ಷ ಸುಮಾರು 17 ಕೋಟಿ ರು ಮಕ್ಕಳಿಗೆ ರಾಜ್ಯ ಮತ್ತು ಕೇಂದ್ರ ಆರೋಗ್ಯ ಇಲಾಖೆ ಪಲ್ಸ್ ಪೊಲಿಯೋ ಲಸಿಕೆಯನ್ನು ನೀಡುತ್ತಾ ಬಂದಿದೆ.

published on : 19th December 2020

ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!

ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ. 

published on : 22nd October 2020

ಕೊರೋನಾ ಕರಿನೆರಳ ನಡುವಲ್ಲೂ ಪ್ರವಾಸಿಗರ ಸ್ವಾಗತಿಸಲು ಸಿದ್ಧಗೊಂಡ ಕುಮಾರ ಕೃಪಾ ಅತಿಥಿ ಗೃಹ!

ನಗರದ ಕೆಲವು ಪ್ರಸಿದ್ಧ ಅತಿಥಿಗೃಹಗಳಲ್ಲಿ ಸರ್ಕಾರಿ ಒಡೆತನದಲ್ಲಿರುವ ‘ಕುಮಾರಕೃಪಾ’ ಪ್ರಮುಖವಾದದ್ದು. ಕರ್ನಾಟಕದ ಅನೇಕ ರಾಜಕೀಯ ಸ್ಥಿತ್ಯಂತರಗಳಿಗೆ ಸಾಕ್ಷಿಯಾದ ಹೆಗ್ಗಳಿಕೆಯೂ ಇದಕ್ಕಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಹೋಟೆಲ್‌ ಲಲಿತ್‌ ಅಶೋಕದ ಮಧ್ಯೆ ಕುಮಾರ ಕೃಪಾ ನೆಲೆಗೊಂಡಿದೆ. ಈ ಕಟ್ಟಡ ಇರುವ ರಸ್ತೆಯನ್ನು ಕುಮಾರಕೃಪಾ ರಸ್ತೆ ಎಂದೇ ಕರೆಯಲಾಗುತ್ತದೆ.

published on : 6th September 2020