- Tag results for Shah Rukh Khan
![]() | ಶಾರೂಖ್ ಖಾನ್, ಕತ್ರಿನಾ ಕೈಫ್ ಗೆ ಕೋವಿಡ್-19 ಪಾಸಿಟೀವ್ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಕತ್ರಿನಾ ಕೈಫ್ ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಕತ್ರಿನಾ ಕೈಫ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. |
![]() | ‘ದಿ ಆರ್ಚೀಸ್’ ಮೂಲಕ ಬಾಲಿವುಡ್ ಪ್ರವೇಶಿಸುತ್ತಿರುವ ಪುತ್ರಿ ಸುಹಾನಾಗೆ ಸಲಹೆ ಕೊಟ್ಟ ಶಾರುಖ್ ಖಾನ್ಬಾಲಿವುಡ್ ಬಾದ್ ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ಅವರು ‘ದಿ ಆರ್ಚೀಸ್’ ಮೂಲಕ ಬಾಲಿವುಡ್ ಪ್ರವೇಶಿಸುತ್ತಿದ್ದು, ‘ಕಿಂಗ್ ಆಫ್ ಬಾಲಿವುಡ್‘ ತಮ್ಮ ಪುತ್ರಿಗೆ ಕೆಲವು ಸಲಹೆಗಳನ್ನ ನೀಡಿದ್ದಾರೆ. |
![]() | ನಟ ಶಾರೂಖ್ ಖಾನ್ ಬಂಗಲೆ ಪಕ್ಕದ ಅಪಾರ್ಟ್ಮೆಂಟ್ ಗೆ ಹೊತ್ತಿಕೊಂಡ ಬೆಂಕಿ: ಆತಂಕ ಸೃಷ್ಟಿಮುಂಬೈನ ಐಷಾರಾಮಿ ಪ್ರದೇಶದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಬಂಗಲೆ ಮನ್ನತ್ ಪಕ್ಕದಲ್ಲಿರುವ ಅಪಾರ್ಟ್ಮೆಂಟ್ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. |
![]() | ಶಾರುಖ್ ಖಾನ್ 'ಪಠಾನ್' ಸಿನಿಮಾ ಫಸ್ಟ್ ಲುಕ್ ಬಿಡುಗಡೆ; ನೆಟ್ಟಿಗರು ಫಿದಾ!ಜಿರೋ ಚಿತ್ರದ ಸೋಲಿನ ನಂತರ ಸಿನಿಮಾದಿಂದ ದೂರ ಉಳಿದಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪಠಾನ್ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲು ಮತ್ತೆ ಬರುತ್ತಿದ್ದಾರೆ. |
![]() | ದುಬೈ ಟಿ20 ಲೀಗ್ನಲ್ಲಿ ತಂಡ ಖರೀದಿಸಲಿದ್ದಾರೆ ಶಾರುಖ್; ರೇಸ್ ನಲ್ಲಿ ಅದಾನಿ, ಅಂಬಾನಿ!ಭಾರತದಲ್ಲಿ ಐಪಿಎಲ್ ಆರಂಭವಾದಾಗಿನಿಂದ ವಿಶ್ವದ ಇತರ ರಾಷ್ಟ್ರಗಳಿಗೂ ಇದರ ಹವಾ ತಟ್ಟತೊಡಗಿದೆ. ಬಾಂಗ್ಲಾದೇಶ, ಪಾಕಿಸ್ತಾನ, ವೆಸ್ಟ್ ಇಂಡೀಸ್ ಸೇರಿದಂತೆ ಇತರ ರಾಷ್ಟ್ರಗಳು ಕ್ರಿಕೆಟ್ ನಲ್ಲಿ ಭಾರತದ ಹಣದ ಹೊಳೆಯನ್ನು ಕಂಡು... |
![]() | ಶಾರೂಕ್ ಖಾನ್ ಮನೆಯನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನಬಾಲಿವುಡ್ ನ ಖ್ಯಾತ ನಟ ಶಾರೂಕ್ ಖಾನ್ ಅವರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಜ.11 ರಂದು ಬಂಧಿಸಲಾಗಿದೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಭದ್ರತೆ ಸಹಿ ಹಾಕಿದ ಬಾಲಿವುಡ್ ನಟಿ ಜೂಹಿ ಜಾವ್ಲಾವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿ ನಿನ್ನೆಯಷ್ಟೇ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಭದ್ರತೆಯ ಸಹಿಯನ್ನು ನಟಿ ಜೂಹಿ ಚಾವ್ಲಾ ಹಾಕಿದ್ದಾರೆ. |
![]() | ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ಗೆ 25 ಕೋಟಿ ರೂ. ಟ್ವಿಸ್ಟ್: ಏನಿದು ಎನ್ಸಿಬಿ ಮೇಲಿನ ಆರೋಪ?ಮುಂಬೈನ ಅರ್ಥರ್ ರೋಡ್ ಜೈಲಲ್ಲಿ ಬಂಧಿಯಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. |
![]() | ಡ್ರಗ್ಸ್ ಕೇಸ್: ಎನ್ ಸಿಬಿ ಕಚೇರಿಗೆ ಶಾರೂಖ್ ಖಾನ್ ಮ್ಯಾನೇಜರ್ ಭೇಟಿಬಾಲಿವುಡ್ ನಟ ಶಾರೂಖ್ ಖಾನ್ ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಶನಿವಾರ ಬೆಳಗ್ಗೆ ಮುಂಬೈಯಲ್ಲಿನ ಎನ್ ಸಿಬಿ ಕಚೇರಿಗೆ ಭೇಟಿ ನೀಡಿದ್ದಾಗಿ ಮೂಲಗಳು ಹೇಳಿವೆ. |
![]() | ಶಾರೂಖ್ ಪುತ್ರನಿಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಎನ್ಡಿಪಿಎಸ್ ವಿಶೇಷ ಕೋರ್ಟ್!ಮುಂಬೈನ ಐಷಾರಾಮಿ ಹಡಗಿನೊಂದರಲ್ಲಿನ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ್ದು ಆರ್ಯನ್ ಗೆ ಇನ್ನು ಕೆಲ ದಿನ ಜೈಲೇ ಗತಿ. |
![]() | ಡ್ರಗ್ಸ್ ಕೇಸ್: ಜೈಲಿನಿಂದ ಶಾರೂಖ್ ಗೆ ವಿಡಿಯೋ ಕಾಲ್; 4,500 ರೂ. ಮನಿ ಅರ್ಡರ್ ಪಡೆದ ಆರ್ಯನ್ ಖಾನ್ಡ್ರಗ್ಸ್ ಪ್ರಕರಣದಲ್ಲಿ ಜೈಲಿನಲ್ಲಿರುವ ಆರ್ಯನ್ ಖಾನ್ ತನ್ನ ತಂದೆ ಶಾರೂಖ್ ಖಾನ್ ಮತ್ತು ಗೌರಿಯೊಂದಿಗೆ ಮುಂಬೈನ ಆರ್ಥರ್ ರೋಡ್ ಜೈಲಿನಿಂದಲೇ ವಿಡಿಯೋ ಕಾಲ್ ಮೂಲಕ ಸಂವಾದ ನಡೆಸಿದ್ದಾನೆ ಎಂದು ಜೈಲು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ, ಇತರ ಇಬ್ಬರು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್... |
![]() | 'ನನ್ನ ಮಗ ಡ್ರಗ್ಸ್ ಸೇವಿಸಲಿ, ಹುಡುಗಿಯರ ಹಿಂದೆ ಸುತ್ತಲಿ' ಎಂದಿದ್ದ ಶಾರುಖ್ ಖಾನ್ ಹಳೆಯ ವಿಡಿಯೋ ವೈರಲ್ಖಾಸಗಿ ಕ್ರೂಸ್ ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಬಂಧಿಸಿದ್ದು, ಇದರ ನಡುವೆಯೇ ಮಗನ ಕುರಿತು ಶಾರುಖ್ ಹೇಳಿದ್ದ ಮಾತುಗಳ ಹಳೆಯ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ. |
![]() | ಕ್ಯಾಲಿಫೋರ್ನಿಯಾ ವಿವಿ ಪದವಿ ಪಡೆದ ನಟ ಶಾರೂಕ್ ಖಾನ್ ಪುತ್ರ ಆರ್ಯನ್, ಫೋಟೋ ವೈರಲ್ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಐಪಿಎಲ್-2021 ಹರಾಜು: 5.25 ಕೋಟಿಗೆ ಶಾರೂಖ್ ಖಾನ್ ನ್ನು ಖರೀದಿಸಿದ ಪ್ರೀತಿ ಝಿಂಟಾ!ಐಪಿಎಲ್-2021 ಹರಾಜು ಪ್ರಕ್ರಿಯೆ ಪ್ರಗತಿಯಲ್ಲಿದ್ದು ಪಂಜಾಬ್ ಕಿಂಗ್ಸ್ XI ತಂಡದ ಮಾಲಿಕರಾದ ಪ್ರೀತಿ ಝಿಂಟಾ 5.25 ಕೋಟಿ ರೂಪಾಯಿಗಳಿಗೆ ಶಾರೂಖ್ ಖಾನ್ ನ್ನು ಖರೀದಿಸಿದ್ದಾರೆ!! |