- Tag results for ShalabhKumar
![]() | ಒಂದೇ ವೇದಿಕೆಯಲ್ಲಿ ಮೋದಿ-ಟ್ರಂಪ್, ಪಾಕ್ ಪ್ರಧಾನಿಗೆ ಇಮ್ರಾನ್ ಖಾನ್ ಗೆ ಕಪಾಳ ಮೋಕ್ಷ ಇದ್ದಹಾಗೆ: ಶಲಭ್ ಕುಮಾರ್ಒಂದೇ ವೇದಿಕೆಯಲ್ಲಿ ಭಾರತದ ಪ್ರಧಾನಿ ಮೋದಿ-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಣಿಸಿಕೊಳ್ಳುತ್ತಿದ್ದು, ಇದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸಿಕ್ಕ ಕಪಾಳ ಮೋಕ್ಷ ಎಂದು 2016ರ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್ ಅವರ ಪ್ರಚಾರ ಸಲಹೆಗಾರರಾಗಿದ್ದ ಶಲಭ್ ಶಲ್ಲಿ ಕುಮಾರ್ ಹೇಳಿದ್ದಾರೆ. |