• Tag results for Shantanu

ಟೂಲ್ ಕಿಟ್ ಕೇಸ್: ನಿಕಿತಾ ಜಾಕಬ್, ಶಾಂತನುಗೆ ಮಾರ್ಚ್ 15ರವರೆಗೂ ರಿಲೀಫ್

ಹವಾಮಾನ ಬದಲಾವಣೆ ಹೋರಾಟಗಾರ್ತಿ ದಿಶಾ ರವಿ ಅವರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಗುರಿಯಾಗಿರುವ ನಿಕಿತಾ ಜಾಕೊಬ್ ಮತ್ತು ಶಾಂತನು ಮುಲುಕ್ ಅವರಿಗೆ ಮಾರ್ಚ್ 15ರವರೆಗೂ ಬಂಧನದಿಂದ ರಕ್ಷಣೆಯನ್ನು ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ವಿಸ್ತರಿಸಿದೆ.

published on : 9th March 2021

ಟೂಲ್‌ಕಿಟ್ ಪ್ರಕರಣ: ಶಂತನುಗೆ ಮಾರ್ಚ್ 9 ರವರೆಗೆ ಬಂಧನದಿಂದ ರಕ್ಷಣೆ ನೀಡಿದ ದೆಹಲಿ ಕೋರ್ಟ್

ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರೊಂದಿಗೆ ಸೇರಿ ರೈತರ ಪ್ರತಿಭಟನೆಗೆ ಸಂಬಂಧಿಸಿದ "ಟೂಲ್ ಕಿಟ್" ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ ಆರೋಪ ಎದುರಿಸುತ್ತಿರುವ...

published on : 25th February 2021

ದಿಶಾ, ಶಂತನು, ನಿಕಿತಾ 'ಟೂಲ್ ಕಿಟ್' ಸಿದ್ದಪಡಿಸಿ, ಗ್ರೇಟಾಗೆ ಕಳುಹಿಸಿದ್ದಾರೆ: ದೆಹಲಿ ಪೊಲೀಸರು

ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರು ಶಂತನು ಹಾಗೂ ನಿಖಿತಾ ಜಾಕೋಬ್ ಅವರೊಂದಿಗೆ ಸೇರಿ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಟೂಲ್ ಕಿಟ್ ಸಿದ್ದಪಡಿಸಿ ಅದನ್ನು ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಅವರಿಗೆ ಕಳುಹಿಸಿದ್ದಾರೆ ಎಂದು ಸೋಮವಾರ ದೆಹಲಿ ಪೊಲೀಸರು ಆರೋಪಿಸಿದ್ದಾರೆ.

published on : 15th February 2021

ಟೂಲ್ ಕಿಟ್ ಕೇಸು: ದಿಶಾ ರವಿ ಬಂಧನ ನಂತರ ನಿಕಿತಾ ಜಾಕೊಬ್, ಶಂತನು ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿದ ದೆಹಲಿ ಪೊಲೀಸರು 

ಅಂತಾರಾಷ್ಟ್ರೀಯ ಪರಿಸರವಾದಿ ಗ್ರೇಟಾ ಥನ್ಬರ್ಗ್ ಟೂಲ್ ಕಿಟ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬೆಂಗಳೂರು ಮೂಲದ ದಿಶಾ ರವಿ(21ವ)ಯನ್ನು ಬಂಧಿಸಿದ ನಂತರ ಮುಂಬೈ ಹೈಕೋರ್ಟ್ ನ ವಕೀಲರಾದ ನಿಕಿತಾ ಜಾಕೊಬ್ ಮತ್ತು ಶಂತನು ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ನ್ನು ದೆಹಲಿ ಪೊಲೀಸರು ಸೋಮವಾರ ಪಡೆದಿದ್ದಾರೆ.

published on : 15th February 2021

ಭಾರತೀಯ ಸೇನೆಯಲ್ಲಿ ಭಾರೀ ಬದಲಾವಣೆ: ಉಪ ಮುಖ್ಯಸ್ಥರಾಗಿ ಲೆ.ಜನರಲ್ ಶಂತನು ದಯಾಳ್ ಅಧಿಕಾರ ಸ್ವೀಕಾರ

ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳ ವಲಯದಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಹೊಸ ವರ್ಷದ ಆರಂಭ ದಿನವಾದ ನಿನ್ನೆ ನೂತನ ಸೇನಾ ಉಪ ಮುಖ್ಯಸ್ಥ (ಡಿಸಿಒಎಎಸ್) ಅಧಿಕಾರ ವಹಿಸಿಕೊಂಡಿದ್ದಾರೆ.

published on : 2nd January 2021