- Tag results for Sharad Pawar
![]() | ಶರದ್ ಪವಾರ್ ನೇತೃತ್ವದಲ್ಲಿ ಇಂದು ಸಂಜೆ ವಿಪಕ್ಷಗಳ ಸಭೆ: ಇವಿಎಂ ಕುರಿತು ಚರ್ಚೆಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. |
![]() | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ. |
![]() | ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಮುನ್ನಡೆಸಲಿ: ಶರದ್ ಪವಾರ್ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 2024 ರ ಚುನಾವಣೆ ಬಳಿಕ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎನ್ ಸಿಪಿ ಮುಖಂಡ ಶರದ್ ಪವಾರ್.... |
![]() | ಶಿವಸೇನೆ ಚಿಹ್ನೆ ವಿವಾದದಲ್ಲಿ ಭಾಗಿಯಾಗುವುದಿಲ್ಲ: ಶರದ್ ಪವಾರ್ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರದ ಬಗ್ಗೆ ನನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಮತ್ತು ಚಿಹ್ನೆ ವಿವಾದಲ್ಲಿ ನಾನು ಭಾಗಿಯಾಗುವುದಿಲ್ಲ... |
![]() | ಪವಾರ್‌ಗೆ ಜೀವ ಬೆದರಿಕೆ: ತನ್ನ ಪತ್ನಿ ಎನ್‌ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿದ್ದಾಳೆ ಎಂದ ಆರೋಪಿ!ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಪತ್ನಿ ಎನ್‌ಸಿಪಿ... |
![]() | ಶರದ್ ಪವಾರ್‌ಗೆ ಕೊಲೆ ಬೆದರಿಕೆ ಹಾಕಿದ ಬಿಹಾರದ ವ್ಯಕ್ತಿ ಬಂಧನನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ಮುಂಬೈ ನಿವಾಸಕ್ಕೆ ಪದೇ ಪದೇ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಗುಜರಾತ್ ಚುನಾವಣೆ ಫಲಿತಾಂಶ ದೇಶದ ಮನಸ್ಥಿತಿ ಬಿಂಬಿಸುವುದಿಲ್ಲ: ಶರದ್ ಪವಾರ್ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ನಿರೀಕ್ಷಿತ. ಆದರೆ ಅದು ರಾಷ್ಟ್ರದ ಮನಸ್ಥಿತಿಯನ್ನು ಬಿಂಬಿಸುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷ ಶರದ್ ಪವಾರ್ ಅವರು ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕ; ನಿರ್ಣಯ ಕೈಗೊಳ್ಳುವ ಸಮಯ ಬಂದಿದೆ: ಶರದ್ ಪವಾರ್ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. |
![]() | ಮಹಾರಾಷ್ಟ್ರ ವಿವಿಯಿಂದ ಶರದ್ ಪವಾರ್, ನಿತಿನ್ ಗಡ್ಕರಿಗೆ ಡಿ.ಲಿಟ್ ಪದವಿರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಔರಂಗಾಬಾದ್ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಪದವಿ ಪ್ರದಾನ ಮಾಡಲಿದೆ. |
![]() | ಭಾರತ್ ಜೋಡೋ ಯಾತ್ರೆ ದೇಶವನ್ನು ಒಂದುಗೂಡಿಸುವ ಚಳುವಳಿ; ಶರದ್ ಪವಾರ್ ಭೇಟಿ ಬಳಿಕ ಸಂಜಯ್ ರಾವುತ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು "ಕಹಿ ವಾತಾವರಣ"ವನ್ನು ಕೊನೆಗೊಳಿಸಲು ಮತ್ತು ದೇಶವನ್ನು ಒಂದುಗೂಡಿಸಲು ನಡೆಯುತ್ತಿರುವ ಚಳುವಳಿಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ. |
![]() | ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಶರದ್ ಪವಾರ್, ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರುಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರಾಗಿದ್ದಾರೆ. |
![]() | ಪ್ರಧಾನಿ ವಿಶಾಲ ಮನಸ್ಸಿನವರಾಗಿರಬೇಕು: ಮೋದಿಗೆ ಪವಾರ್ ಗುದ್ದುನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದು, ಪ್ರಧಾನಿಯಾದವರು ವಿಶಾಲ ಮನಸ್ಸಿನವರಾಗಿರಬೇಕು ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಬೇಕು.. ಆದರೆ ದುರಾದೃಷ್ಟವಶಾತ್ ಅದು ಹಾಗೆ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ. |
![]() | 2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಗೆ ಎಲ್ಲರೂ ಶ್ರಮಿಸಬೇಕು- ವಿಪಕ್ಷ ನಾಯಕರ ರ‍್ಯಾಲಿಯಲ್ಲಿ ಶರದ್ ಪವಾರ್2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾಗುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲರೂ ಕೆಲಸ ಮಾಡುವ ಸಮಯ ಬಂದಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. |
![]() | ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ತೀವ್ರ ಸಂಕಷ್ಟ- ಪವಾರ್: ವಿಪಕ್ಷಗಳ ಒಗ್ಗಟ್ಟಿಗೆ ಎನ್‌ಸಿಪಿ ಕರೆಮುಂದಿನ ಸುತ್ತಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳ ಒಗ್ಗಟ್ಟಿಗೆ ಎನ್‌ಸಿಪಿ ಶನಿವಾರ ಸ್ಪಷ್ಟ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದೆ. |
![]() | ಶರದ್ ಪವಾರ್ ಭೇಟಿ ಮಾಡಿದ ನಿತೀಶ್ ಕುಮಾರ್, ಮೊದಲು ಒಗ್ಗಟ್ಟಾಗಿ ಎಂದು ಪ್ರತಿಪಕ್ಷಗಳಿಗೆ ಒತ್ತಾಯಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದರು. |