- Tag results for Sharan
![]() | Murugha Shree Arrest: ಲೈಂಗಿಕ ಕಿರುಕುಳ ಪ್ರಕರಣ; ಮತ್ತೊಮ್ಮೆ ಡಾ. ಶಿವಮೂರ್ತಿ ಮುರುಘಾ ಶರಣ ಬಂಧನ!ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ. |
![]() | ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಶಾಸಕ ಶರಣಗೌಡ ಕಂದಕೂರು ಅಸಮಾಧಾನ; ಜೆಡಿಎಸ್ ಶಾಸಕರ ಸಭೆಗೆ ಗೈರುಬುಧವಾರ ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಗೈರಾಗುವ ಮೂಲಕ ವರಿಷ್ಠರಿಗೆ ಶಾಕ್ ನೀಡಿದ್ದಾರೆ. |
![]() | ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೈತ ಆತ್ಮಹತ್ಯೆ ಎಂದು ಪ್ರಕರಣ ದಾಖಲು!ಕಲಬುರಗಿಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶಿವಕುಮಾರ್ ಪೂಜಾರಿ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಿಸಲಾಗಿದೆ. |
![]() | ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ವಜಾಗೊಳಿಸಿ; ಬಿಜೆಪಿ ಆಗ್ರಹಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. |
![]() | ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ; ಸಚಿವ ಶರಣಪ್ರಕಾಶ ಪಾಟೀಲ್ಕಲಬುರಗಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. |
![]() | ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ: ಆಡಿಯೋ ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಪಕ್ಷ ಅವಕಾಶ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಬ್ರಿಜ್ ಭೂಷಣ್ ಶರಣ್ ಸಿಂಗ್ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ತಮ್ಮ ಪಕ್ಷವು ಅನುಮತಿ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ. |
![]() | ಬಿಜೆಪಿಯೊಂದಿಗಿನ ಮೈತ್ರಿ ತಂದ ಸಂಕಷ್ಟ; ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ, ಅತೃಪ್ತ ಶಾಸಕರ ಮನವೊಲಿಕೆಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪಕ್ಷದ ಗುರುಮಿಠಕಲ್ ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನವೊಲಿಸುವಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. |
![]() | ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರುಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. |
![]() | 50 ನಿಮಿಷಗಳ ವಿಎಫ್‌ಎಕ್ಸ್‌ನೊಂದಿಗೆ 'ಛೂ ಮಂತರ್' ಸಿನಿಮಾ ಕಣ್ಣಿಗೆ ದೃಶ್ಯ ಹಬ್ಬವಾಗಲಿದೆ: ನಿರ್ದೇಶಕ ನವನೀತ್ಶರಣ್ ನಾಯಕನಾಗಿ ನಟಿಸಿರುವ ನವನೀತ್ ನಿರ್ದೇಶನದ ಮುಂಬರುವ 'ಛೂ ಮಂತರ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ನಟ ರವಿಚಂದ್ರನ್ ಬಿಡುಗಡೆ ಮಾಡಿದರು. |
![]() | ಕಮಲ-ದಳ ಮೈತ್ರಿ ಲೆಕ್ಕಾಚಾರ: ಪಕ್ಷದೊಳಗೆ ಅಪಸ್ವರ; ಕಲ್ಯಾಣ ಕರ್ನಾಟಕದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತವನ್ನು ವಿರೋಧಿಸಲು ಸೀಟು ಹಂಟಿಕೆ ಆಧಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿರುವ ಪಕ್ಷದ ನಡೆಗೆ ಕಲ್ಯಾಣ ಕರ್ನಾಟಕ ಭಾಗದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಒಂದೇ ಒಂದು ಸಭೆ ನಡೆಸಿಲ್ಲ: ಆಪ್ ಆರೋಪರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಕರ್ನಾಟಕ... |
![]() | ಕುಸ್ತಿ ಫೆಡರೇಷನ್ ಚುನಾವಣೆ: ಗುವಾಹತಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. |
![]() | ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರುಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. |
![]() | ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ. |