• Tag results for Sharath Bachegowda

ಟೇಪ್ ಕಟ್ ಮಾಡುವ ವಿಚಾರಕ್ಕೆ ಶಾಸಕ-ಸಚಿವರ ಜಟಾಪಟಿ; ಬಚ್ಚೇಗೌಡ ಕುಟುಂಬದಿಂದ ಹೊಸಕೋಟೆ ಬಿಹಾರವಾಗಿತ್ತು; ಎಂಟಿಬಿ ಆಕ್ರೋಶ

ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ಕುಟುಂಬದವರು ಹೊಸಕೋಟೆಯನ್ನು ಬಿಹಾರ ಮಾಡಿದ್ದರು. ಎಷ್ಟೋ ಜನರ ಹತ್ಯೆಗಳನ್ನು ಮಾಡಿದ್ದಾರೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ ಆರೋಪಿಸಿದ್ದಾರೆ.

published on : 11th February 2022

ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

published on : 25th February 2021

ಅಂತಿಮ ಹಂತದ ಮಾತುಕತೆ ಮುಕ್ತಾಯ: ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ

ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದಾರೆ.

published on : 25th February 2021

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಫೆಬ್ರವರಿ 26ಕ್ಕೆ ಕಾಂಗ್ರೆಸ್'ಗೆ ಸೇರ್ಪಡೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಹಾಗೂ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

published on : 18th February 2021

ಅಭಿವೃದ್ಧಿ ಕಾಮಗಾರಿ ಚಾಲನೆ ವೇಳೆ ಶಾಸಕರ ಕಡೆಗಣನೆ: ಶರತ್ ಬೆಂಬಲಿಗರಿಂದ ಆಕ್ರೋಶ, ಪ್ರತಿಭಟನೆ ತೀವ್ರ ಹಿನ್ನೆಲೆ ಲಾಠಿಚಾರ್ಜ್

ನಗರಾಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ವೇಳೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಸಚಿವ ಎಂಟಿಬಿ ನಾಗರಾಜ್ ಅವರಿದ್ದ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಶನಿವಾರ ಹೊಸಕೋಟೆಯಲ್ಲಿ ನಡೆದಿದೆ.

published on : 31st January 2021

ರಾಶಿ ಭವಿಷ್ಯ