- Tag results for Shares
![]() | ಷೇರುಬೆಲೆ ಸೂಚ್ಯಂಕ ಮತ್ತಷ್ಟು ಇಳಿಕೆ: ಅದಾನಿ ಎಂಟರ್ ಪ್ರೈಸಸ್ ನ ಷೇರುಗಳು ಶೇ.20ರಷ್ಟು ಕುಸಿತಅದಾನಿ ಗ್ರೂಪ್ ಕಂಪೆನಿಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪ್ರಪಾತಕ್ಕೆ ಇಳಿದಿರುವ ಷೇರುಗಳು ಏಳನೇ ದಿನವಾದ ಶುಕ್ರವಾರವೂ ದುರ್ಬಲವಾಗಿ ಮುಂದುವರಿದವು. |
![]() | ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಸಿದ್ದುಗೆ ಶಿಕ್ಷಣ ಸಚಿವ ನಾಗೇಶ್ ಪ್ರಶ್ನೆಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‌ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ ಪ್ರಶ್ನಿಸಿದ್ದಾರೆ. |
![]() | ಪ್ರತಿ ಕುಸಿತವೂ ಹೊಸ ಜಿಗಿತಕ್ಕೆ ಮುನ್ನುಡಿ! (ಹಣಕ್ಲಾಸು)ಹಣಕ್ಲಾಸು-315 -ರಂಗಸ್ವಾಮಿ ಮೂಕನಹಳ್ಳಿ |
![]() | 'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. |
![]() | ಹಳೆಯ ಫೋಟೋ ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ!ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, 2000 ಇಸವಿಯಲ್ಲಿನ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಹುಬ್ಬೇರಿಸಿದ್ದಾರೆ. |
![]() | ಎಲ್ ಐಸಿ ಐಪಿಓ ಜೊತೆಗೆ ಇವುಗಳ ಮೇಲೂ ಇರಲಿ ಒಂದು ಕಣ್ಣು! (ಹಣಕ್ಲಾಸು)ಹಣಕ್ಲಾಸು-307 -ರಂಗಸ್ವಾಮಿ ಮೂಕನಹಳ್ಳಿ |