• Tag results for Sharjah

ಶ್ರೀನಗರ-ಶಾರ್ಜಾ ವಿಮಾನ ಸಂಚಾರಕ್ಕೆ ವಾಯುಮಾರ್ಗ ಬಳಕೆಗೆ ಪಾಕ್ ಅನುಮತಿ ಕೋರಿದ ಭಾರತ ಸರ್ಕಾರ

ಭಾರತದ ಶ್ರೀನಗರ ಮತ್ತು ಯುಎಇ ಶಾರ್ಜಾ ನಗರ ನಡುವೆ ಆರಂಭವಾಗಿರುವ ವಿಮಾನ ಸಂಚಾರಕ್ಕೆ ವಾಯುಮಾರ್ಗ ಬಳಕೆಗೆ ಅನುಮತಿ ನೀಡುವಂತೆ ಪಾಕಿಸ್ತಾನ ಸರ್ಕಾರವನ್ನು ಭಾರತ ಸರ್ಕಾರ ಮನವಿ ಮಾಡಿದೆ.

published on : 5th November 2021

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರ ಬಂಧನ: 420 ಗ್ರಾಂ ಚಿನ್ನ ವಶ

ಶಾರ್ಜಾದಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರಿಂದ ಸುಮಾರು 20 ಲಕ್ಷ ರೂಪಾಯಿ ಬೆಲೆಬಾಳುವ 420 ಗ್ರಾಂಗಿಂತಲೂ ಹೆಚ್ಚಿನ ತೂಕದ ಚಿನ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ನ ವಾಯು ಗುಪ್ತಚರ ಘಟಕ ವಶಪಡಿಸಿಕೊಂಡಿದೆ.

published on : 8th October 2021

ಐಪಿಎಲ್ 2021: ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಮಣಿಸಿದ ಕೆಕೆಆರ್

ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ  ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಣಿಸಿದೆ.

published on : 7th October 2021

ಐಪಿಎಲ್ 2021: ರಾಜಸ್ಥಾನವನ್ನು 8 ವಿಕೆಟ್ ಗಳಿಂದ ಮಣಿಸಿದ ಮುಂಬೈ, ಪ್ಲೇ ಆಫ್ ಆಸೆ ಜೀವಂತ

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 51ನೇ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

published on : 6th October 2021

ಬಲವಾದ ಕಮ್ ಬ್ಯಾಕ್ ಮಾಡುವುದು ಬಹಳ ಮುಖ್ಯ: ಎಂಎಸ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಅನ್ನು ಸೋಲಿಸಿದ ನಂತರ ಕಳೆದ ಬಾರಿ ನಾವು ಬಲವಾಗಿ ಮರಳಲು ಬಯಸಿದ್ದೇವು ಎಂದು ಹೇಳಿದ್ದಾರೆ.

published on : 2nd October 2021

ಐಪಿಎಲ್ 2021: ನಾಳೆ ಶಾರ್ಜಾದಲ್ಲಿ ಸಿಎಸ್ ಕೆ, ರಾಯಲ್ ಚಾಲೆಂಜರ್ಸ್ ನಡುವಣ ಕಾದಾಟ

ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಸೈನ್ಯ ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕಾದಾಟ ನಡೆಸಲಿದೆ.

published on : 23rd September 2021

ರಾಶಿ ಭವಿಷ್ಯ