- Tag results for Shashi Tharoor
![]() | ನಮ್ಮ ಪ್ರಜಾಪ್ರಭುತ್ವ ರಕ್ಷಣೆಗೆ ವಿದೇಶಿ ಶಕ್ತಿಗಳನ್ನು ರಾಹುಲ್ ಗಾಂಧಿ ಎಂದಿಗೂ ಒತ್ತಾಯಿಸಿಲ್ಲ- ಶಶಿ ತರೂರ್ಭಾರತದಲ್ಲಿನ ಪ್ರಜಾಪ್ರಭುತ್ವ ಕುರಿತು ಲಂಡನ್ ನಲ್ಲಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಿರಂತರವಾಗಿ ಒತ್ತಾಯಿಸುತ್ತಿರುವಂತೆಯೇ, ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ರಕ್ಷಿಸುವಂತೆ ವಿದೇಶಿ ಶಕ್ತಿಯನ್ನು ರಾಹುಲ್ ಗಾಂಧಿ ಒತ್ತಾಯಿಸಿಲ್ಲ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ. |
![]() | ಮೋದಿ ಸರ್ಕಾರ ಅದಾನಿಯಂತಹ ಮುಜುಗರದ ವಿಷಯಗಳ ಕುರಿತ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ: ತರೂರ್ಕೇಂದ್ರ ಸರ್ಕಾರ ಅದಾನಿ ಗ್ರೂಪ್ ಷೇರುಗಳ ಕುಸಿತದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಮೋದಿ ಸರ್ಕಾರ ಅದಾನಿಯಂತಹ ಮುಜುಗರದ... |
![]() | ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವ: ತರೂರ್ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಹೊರತಂದಿರುವ ಸಾಕ್ಷ್ಯ ಚಿತ್ರದ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವವಾದದ್ದು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ. |
![]() | ಭಾರತ-ಶ್ರೀಲಂಕಾ ಪಂದ್ಯದ ವೇಳೆ ಕ್ರೀಡಾಂಗಣ ಖಾಲಿ ಖಾಲಿ: ಕ್ರೀಡಾ ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್ಭಾನುವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದು ಈ ಹಿನ್ನೆಲೆಯಲ್ಲಿ ಕೇರಳ ಕ್ರೀಡಾ ಸಚಿವರ ವಿರುದ್ಧ ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಿಡಿಕಾರಿದ್ದಾರೆ. |
![]() | ಸಂಸದ ಶಶಿ ತರೂರ್ ಸಮಸ್ಯೆ: ಕಾಂಗ್ರೆಸ್ ನಿರ್ವಹಿಸುತ್ತಿರುವ ರೀತಿಗೆ ಐಯುಎಂಎಲ್ ಅಸಮಾಧಾನ!ಸಂಸದ ಶಶಿ ತರೂರ್ ಸಮಸ್ಯೆಯನ್ನು ಕಾಂಗ್ರೆಸ್ ನಿಭಾಯಿಸುತ್ತಿರುವ ರೀತಿಗೆ ಯುಡಿಎಫ್‌ನಲ್ಲಿ ಎರಡನೇ ಅತಿ ದೊಡ್ಡ ಮಿತ್ರ ಪಕ್ಷವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಅಸಮಾಧಾನ ವ್ಯಕ್ತ ಪಡಿಸಿದೆ. |
![]() | ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. |
![]() | ಅದಾನಿ ಬಂದರು ಗದ್ದಲ: ವಿಳಿಂಜಮ್ ನಲ್ಲಿ ಕೇಂದ್ರ ಪಡೆಗಳ ನಿಯೋಜನೆ ಬೇಡ - ಶಶಿ ತರೂರ್ಅದಾನಿ ಬಂದರು ವಿವಾದಕ್ಕೆ ಸಂಬಂಧಿಸಿದಂತೆ ವಿಳಿಂಜಮ್ ನಲ್ಲಿ ಯಾವುದೇ ಕೇಂದ್ರ ಪಡೆಗಳನ್ನು ನಿಯೋಜಿಸಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. |
![]() | ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | ಬಲೂನ್ ಗೆ ಗಾಳಿ ತುಂಬಲು ಬರಬೇಡಿ: ಕಾರ್ಯಕ್ರಮಗಳಿಗೆ ಹೋಗುವುದು, ನಾಯಕರನ್ನು ಭೇಟಿ ಮಾಡುವುದು ಹೇಗೆ ಬಣ ರಾಜಕೀಯವಾಗುತ್ತದೆ? ತರೂರ್ ಕಿಡಿಮಾಧ್ಯಮಗಳು ಬಯಸಿದರೆ ನಾನು ಸೂಜಿ ನೀಡಲು ಸಿದ್ದನಿದ್ದೇನೆ, ಸುಳ್ಳು ಸುದ್ದಿ ವರದಿಗಳು ತಮ್ಮಂತಹ ನಾಯಕರನ್ನು ನಾಶಮಾಡಲು ಸಾಧ್ಯವಿಲ್ಲ. ಏಕೆಂದರೆ ಸೂಜಿಯಿಂದ ಚುಚ್ಚಲು ನಾವು ಗಾಳಿ ತುಂಬಿರುವ ಬಲೂನುಗಳು ಅಲ್ಲ ಎಂದಿದ್ದಾರೆ. |
![]() | ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಲ್ಲ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಿಗದಿ ಪಡಿಸಿರುವ ಮಾನದಂಡಗಳನ್ನು ಕಾಂಗ್ರೆಸ್ ಸಂಸದರೂ ಅನುಸರಿಸಬೇಕು ಎಂದು ಶಶಿ ತರೂರ್ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಎಚ್ಚರಿಕೆ ನೀಡಿದ್ದಾರೆ. |
![]() | ನನ್ನಿಂದ ಯಾರಿಗೂ ಭಯವಿಲ್ಲ, ನಾನು ಯಾರಿಗೂ ಭಯಪಡುವುದಿಲ್ಲ: ಯುಡಿಎಫ್ ನಾಯಕರ ಭೇಟಿ ಬಳಿಕ ಶಶಿ ತರೂರ್ಕಾಂಗ್ರೆಸ್ ಸಂಸದ ಶಶಿ ತರೂರ್ ಮಲಬಾರ್ ಪ್ರವಾಸದಲ್ಲಿದ್ದು, ಯುಡಿಎಫ್- ಮಿತ್ರ ಪಕ್ಷ ಐಯುಎಂಎಲ್ ನಾಯಕರನ್ನು ಭೇಟಿ ಮಾಡಿದ್ದಾರೆ. |
![]() | ಗುಜರಾತ್ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಶಶಿ ತರೂರ್; ಪಕ್ಷದ ಹಲವು ನಾಯಕರಲ್ಲಿ ಅಸಮಾಧಾನ!ಶಶಿ ತರೂರ್ ತಮ್ಮ ಗಮನವನ್ನು ತವರು ಕ್ಷೇತ್ರದತ್ತ ಹೆಚ್ಚು ಹರಿಸುತ್ತಿರುವುದು ಹೈಕಮಾಂಡ್ ನೊಂದಿಗಿನ ಶೀತಲ ಸಮರದಿಂದಾಗಿ ಎಂಬುದು ಹಲವರ ಅಭಿಪ್ರಾಯ. |
![]() | 'ರೋಗಗ್ರಸ್ಥ ಮನಸ್ಸುಗಳು': ಮಹಿಳೆಯೊಂದಿಗಿರುವ ಫೋಟೋ ಟ್ರೋಲ್; ಕಿಡಿಕಾರಿದ ಶಶಿ ತರೂರ್ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಂದಿಗೆ ಇರುವ ಫೋಟೋವನ್ನು ಟ್ರೋಲ್ ಮಾಡಿದ ಟ್ರೋಲರ್ ಗಳ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಬುಧವಾರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. |
![]() | ಗುಜರಾತ್ ರಾಜ್ಯ ಚುನಾವಣೆ: ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ತರೂರ್; ಕಾರಣ ಗೊತ್ತೆ?ಗುಜರಾತ್ ಚುನಾವಣಾ ಪ್ರಚಾರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ಹಿಂದೆ ಸರಿದಿದ್ದಾರೆ. |
![]() | ಎರಡು ಮುಖ: ತರೂರ್ ವಿರುದ್ಧ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಿಸ್ತ್ರಿ ವಾಗ್ದಾಳಿ!ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷಪಾತ ಮತ್ತು ಅಕ್ರಮದ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರು 2 ಮುಖ ಎಂದು ವಾಗ್ದಾಳಿ ನಡೆಸಿದ್ದಾರೆ. |