- Tag results for Shaurya Chakra
![]() | ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯಚಕ್ರ ಪ್ರಶಸ್ತಿ ಪ್ರದಾನ; ಹೆಮ್ಮೆಯ ಸಂಗತಿ ಎಂದ ಸಿಎಂ ಬೊಮ್ಮಾಯಿಕಳೆದ ಜುಲೈನಲ್ಲಿ ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು... |
![]() | ಹೆಲಿಕಾಪ್ಟರ್ ಪತನ: ತೇಜಸ್ ಅಪಘಾತ ತಪ್ಪಿಸಿದ್ದಕ್ಕೆ ಆಗಸ್ಟ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪಡೆದಿದ್ದ ಕ್ಯಾಪ್ಟನ್ ವರುಣ್ ಸಿಂಗ್!ತಮಿಳುನಾಡಿನ ಕುನೂರ್ ಬಳಿ ನಿನ್ನೆ ಸಂಭವಿಸಿದ ಭಯಾನಕ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಕಳೆದ ವರ್ಷ ಯುದ್ದ ವಿಮಾನ 'ತೇಜಸ್' ಹಾರಾಟ ಸಂದರ್ಭದಲ್ಲಿ ದೊಡ್ಡ ತಾಂತ್ರಿಕ ದೋಷದಿಂದ ತೊಂದರೆಯಲ್ಲಿ ಸಿಲುಕಿದ್ದಾಗ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದರು. |
![]() | ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ: ಸೇನೆಯ 6 ಯೋಧರಿಗೆ ಶೌರ್ಯ ಚಕ್ರ ಪದಕಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಶೌರ್ಯ ಪ್ರದರ್ಶಿಸಿದ ಭಾರತೀಯ ಸೇನೆಯ 6 ಯೋಧರಿಗೆ ಈ ಬಾರಿಯ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗುತ್ತಿದೆ. |