• Tag results for Sher Bahadur Deuba

ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ಜತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ, 6 ಒಪ್ಪಂದಕ್ಕೆ ಸಹಿ

ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು.

published on : 16th May 2022

ನೇಪಾಳ-ಭಾರತ ಬಾಂಧವ್ಯ ಮತ್ತಷ್ಟು ಗಾಢವಾಗಲಿದೆ: ಪ್ರಧಾನಿ ಮೋದಿ

ನೇಪಾಳದೊಂದಿಗಿನ ಭಾರತದ ಬಾಂಧವ್ಯ ಅನನ್ಯ. ತಮ್ಮ ನೇಪಾಳ ಭೇಟಿಯು ಪರಸ್ಪರ ಸಂಬಂಧಗಳನ್ನು ಮತ್ತಷ್ಟ ಗಾಢವಾಗಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.

published on : 15th May 2022

ನೇಪಾಳ ಪ್ರಧಾನಿ ಇಂದು ಭಾರತಕ್ಕೆ ಆಗಮನ, ವಿದೇಶಾಂಗ ಸಚಿವರ ಭೇಟಿ ಸಾಧ್ಯತೆ

ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನ ಮಂತ್ರಿ ಶೇರ್ ಬಹದ್ದೂರ್ ದೇವುಬಾ ಶುಕ್ರವಾರ ದೆಹಲಿಗೆ ಆಗಮಿಸಲಿದ್ದಾರೆ. ಕಳೆದ ವರ್ಷ ಜುಲೈ 2021ರಲ್ಲಿ ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶಿ ಭೇಟಿಯಾಗಿದೆ. 

published on : 1st April 2022

ಉಕ್ರೇನ್ ನಿಂದ ನೇಪಾಳಿ ಪ್ರಜೆಗಳ ರಕ್ಷಣೆ: ಭಾರತಕ್ಕೆ ಪ್ರಧಾನಿ ಶೇರ್ ಬಹದ್ದೂರ್ ದೇಬಾ ಧನ್ಯವಾದ

ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನೇಪಾಳಿ ಪ್ರಜೆಗಳನ್ನು ರಕ್ಷಣೆ ಮಾಡಿದ್ದಕ್ಕಾಗಿ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇಬಾ ಅವರು ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

published on : 12th March 2022

ರಾಶಿ ಭವಿಷ್ಯ