- Tag results for Shilpa shetty
![]() | ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಕ್ಕಳೊಂದಿಗೆ ನಟಿ ಶಿಲ್ಪಾ ಶೆಟ್ಟಿ ಭೇಟಿಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದರು. ಬಾಲಿವುಡ್ ನಟಿ ಮತ್ತು ಉದ್ಯಮಿ ತಮ್ಮ ಮಕ್ಕಳಿಗೆ ತಮ್ಮ ಮಂಗಳೂರಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸಲು ಬಯಸುತ್ತಾರೆ. ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. |
![]() | 'ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದು ರಿಚರ್ಡ್ ಗೇರ್, ಆಕೆ ಅಶ್ಲೀಲವಾಗಿ ವರ್ತಿಸಿಲ್ಲ': ಮುಂಬೈ ಕೋರ್ಟ್ ತೀರ್ಪುಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸಿದರೆ ಅದರಲ್ಲಿ ಮಹಿಳೆಯ ಪಾತ್ರವಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಆಕೆ ತಪ್ಪಿತಸ್ಥೆ ಎಂದು ಆಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮುಂಬೈ ನ್ಯಾಯಾಲಯವು ತೀರ್ಪು ನೀಡಿದೆ. |
![]() | ಧ್ರುವ ಸರ್ಜಾ 'ಕಿಂಗ್ ಡಮ್'ಗೆ 'ಸತ್ಯವತಿ'ಯಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಎಂಟ್ರಿ!ಧ್ರುವ ಸರ್ಜಾ ಅಭಿನಯದ ಮುಂಬರುವ ಚಿತ್ರ ಕೆಡಿ ಮೂಲಕ ನಟಿ ಶಿಲ್ಪಾ ಶೆಟ್ಟಿ ಕನ್ನಡ ಇಂಡಸ್ಟ್ರಿಗೆ ಮತ್ತೆ ಬರಲಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. |
![]() | ಕಣ್ಣುಗಳು ನಿಮಗೆ ಸಿಕ್ಕಿರುವ ಉಡುಗೊರೆ, ಅವುಗಳನ್ನು ಎಂದಿಗೂ ಲಘುವಾಗಿ ತೆಗೆದುಕೊಳ್ಳಬಾರದು: ಶಿಲ್ಪಾ ಶೆಟ್ಟಿಪ್ರತಿಯೊಬ್ಬರು ತಮ್ಮ ಕಣ್ಣುಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಅನುಯಾಯಿಗಳಿಗೆ ನಟಿ ಶಿಲ್ಪಾ ಶೆಟ್ಟಿ ಅವರು ಒತ್ತಾಯಿಸಿದ್ದಾರೆ. ಕಣ್ಣುಗಳನ್ನು ಎಂದಿಗೂ ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಅವು ನಮಗೆ ಸಿಕ್ಕಿರುವ ಉಡುಗೊರೆ ಎಂದಿದ್ದಾರೆ. |
![]() | ಬಾಲ್ಯದ ಊರನ್ನು ನೆನಪಿಸಿತು 'ಕಾಂತಾರ': ನಟಿ ಶಿಲ್ಪಾ ಶೆಟ್ಟಿನಿರ್ದೇಶಕ ರಿಷಬ್ ಶೆಟ್ಟಿಯವರ ಕಾಂತಾರಾ ಚಿತ್ರಕ್ಕೆ ಎಲ್ಲೆಡೆಯಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿದ್ದು, ಇದೀಗ ನಟಿ ಶಿಲ್ಪಾ ಶೆಟ್ಟಿಯವರೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರವು ತಮ್ಮ ಬಾಲ್ಯದ ಊರನ್ನು ನೆನಪಿತು ಎಂದು ಮೂಲತಃ ಕರಾವಳಿ ಹುಡುಗಿಯಾಗಿರುವ ಶಿಲ್ಪಾ ಅವರು ಹೇಳಿದ್ದಾರೆ. |
![]() | ಸೂಪರ್ ವುಮನ್ ಗೆಟಪ್ ನಲ್ಲಿ ಶಿಲ್ಪಾ ಶೆಟ್ಟಿ; ಮತ್ತೆ ಸೋಷಿಯಲ್ ಮೀಡಿಯಾಕ್ಕೆ ಮರಳಿದ 'ನಿಕಮ್ಮಾ'ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮಕ್ಕೆ ಪುನರಾಗಮನ ಮಾಡಿದ್ದಾರೆ. ಅಲ್ಲದೆ, ಮುಂಬರುವ ಅವರ ಚಿತ್ರ ನಿಕಮ್ಮಾದ ಫಸ್ಟ್ ಲುಕ್ ಅನ್ನು ಹಂಚಿಕೊಳ್ಳುವ ಮೂಲಕ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. |
![]() | ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ತಮ್ಮ ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ 38.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವರ್ಗಾಯಿಸಿದ್ದಾರೆ. |
![]() | ಕಿಸ್ಸಿಂಗ್ ಪ್ರಕರಣ: ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್, ರಿಚರ್ಡ್ ಕೃತ್ಯಕ್ಕೆ ಬಾಲಿವುಡ್ ನಟಿ 'ಬಲಿಪಶು' ಎಂದ ಮುಂಬೈ ಕೋರ್ಟ್ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟ ರಿಚರ್ಡ್ ಗಿಯರ್ ಅವರು ಸಾರ್ವಜನಿಕವಾಗಿಯೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ವರ್ಷಗಳ ನಂತರ ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. |