- Tag results for Shiradi Ghat
![]() | ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. |
![]() | ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡುವುದನ್ನು ನಿಲ್ಲಿಸಬೇಕು: ಸರ್ಕಾರಕ್ಕೆ ಪರಿಸರ ಸಂರಕ್ಷಣಾ ವಾದಿಗಳ ಆಗ್ರಹಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡಲು ಮುಂದಾಗುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಪರಿಸರ ಸಂರಕ್ಷಣಾ ವಾದಿಗಳು ಖಂಡಿಸಿದ್ದಾರೆ. |
![]() | ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ: ಘಾಟ್ ರಸ್ತೆ ವಿಸ್ತರಣೆ NHAI ಗೆ: ನಿತಿನ್ ಗಡ್ಕರಿಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್‌ಗೆ ಉದ್ದೇಶಿಸಿರುವ ಹಸಿರು ಸುರಂಗ ಬೈಪಾಸ್ ಕಾರ್ಯಸಾಧುವಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದು 26 ಕಿಮೀ ಘಾಟ್ ಸ್ಟ್ರೆಚ್‌ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ(ಡಿಪಿಆರ್) ತಯಾರಿಸಲಾಗುತ್ತಿದೆ ಎಂದರು. |
![]() | ಮಳೆಗಾಲದಲ್ಲಿ ರಸ್ತೆಯ ಹೊರೆ ತಗ್ಗಿಸಲು ಶಿರಾಡಿ ಘಾಟ್ ನಲ್ಲಿ ಸದ್ಯಕ್ಕೆ ಏಕಮುಖ ಸಂಚಾರ: ಸಚಿವ ಸಿ ಸಿ ಪಾಟೀಲ್ಭಾರಿ ಮಳೆಯಿಂದಾಗಿ ಪದೇ ಪದೇ ಭೂಕುಸಿತಕ್ಕೆ ಒಳಗಾಗುತ್ತಿರುವ ಬೆಂಗಳೂರು-ಮಂಗಳೂರು ಮಾರ್ಗದ ಶಿರಾಡಿ ಘಾಟ್ ಮಾರ್ಗದ ಮೇಲಿನ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಸದ್ಯಕ್ಕೆ ಬೆಂಗಳೂರು ಕಡೆಗೆ ಬರುವ ವಾಹನಗಳಿಗೆ ಪರ್ಯಾಯ ಏಕಮುಖ ಮಾರ್ಗ ನಿರ್ಮಿಸಲು ಮುಂದಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ. |
![]() | ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ ಸ್ಪಷ್ಟನೆಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ... |
![]() | ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಗ್ರೀನ್ ಸಿಗ್ನಲ್: 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವ ಭರವಸೆದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. |