• Tag results for Shiv Sena activists

ಮಹಾರಾಷ್ಟ್ರದಲ್ಲಿ ಕನ್ನಡಿಗರ ವಾಹನಗಳ ಮೇಲೆ ಶಿವಸೇನೆ ಕಲ್ಲು ತೂರಾಟ; ಗಡಿಭಾಗದವರೆಗೆ ಮಾತ್ರ ಬಸ್ ಸೌಲಭ್ಯ

ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

published on : 18th December 2021

ಭೋಪಾಲ್: ಪ್ರೇಮಿಗಳ ದಿನದಂದು ಬಿಜೆವೈಎಂ, ಶಿವಸೇನೆ ಕಾರ್ಯಕರ್ತರಿಂದ ಹುಕ್ಕಾ ಬಾರ್, ರೆಸ್ಟೋರೆಂಟ್ ಗಳು ಧ್ವಂಸ!

ಪ್ರೇಮಿಗಳ ದಿನಾಚರಣೆಯ ದಿನದಂದು ಬಿಜೆಪಿ ಯುವ ಮೋರ್ಚಾದ ಹಾಗೂ ಶಿವಸೇನೆ ಕಾರ್ಯಕರ್ತರು ರೆಸ್ಟೋರೆಂಟ್ ಹಾಗೂ ಹುಕ್ಕಾ ಬಾರ್ ಲಾಂಜ್ ಗಳಿಗೆ ನುಗ್ಗಿ ಧ್ವಂಸಗೊಳಿಸಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ. 

published on : 15th February 2021

ರಾಶಿ ಭವಿಷ್ಯ