- Tag results for Shiva Rajkumar
![]() | ಶಿವರಾಜ್ ಕುಮಾರ್- ಪ್ರಭುದೇವ ನಟನೆಯ ಬಹುಭಾಷಾ ಸಿನಿಮಾ ಜೂನ್ 9 ರಿಂದ ಆರಂಭ: ಬಿಗ್ ಬಜೆಟ್ ಚಿತ್ರಕ್ಕೆ ರಾಕ್ಲೈನ್ ನಿರ್ಮಾಣಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಶನ್ನಲ್ಲಿ ಮೂಡಿ ಬರಲಿರುವ ಸಿನಿಮಾ ಆ್ಯಕ್ಷನ್ ಡ್ರಾಮಾ ಸಬ್ಜೆಕ್ಟ್ ಹೊಂದಿದೆ. ಈಗಾಗಲೇ ಕಥೆ ಕೇಳಿ ಶಿವಣ್ಣ ಮತ್ತು ಪ್ರಭುದೇವ ಥ್ರಿಲ್ ಆಗಿದ್ದಾರೆ. |
![]() | ಕನ್ನಡ ಚಿತ್ರಗಳ ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಣಾ ಸಮಯದ ಚಿತ್ರ: ಓಟಿಟಿಯಲ್ಲೂ ಶಿವಣ್ಣನ 'ಭಜರಂಗಿ 2' ದಾಖಲೆಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನೂತನ ಚಿತ್ರ ಭಜರಂಗಿ 2 ಓಟಿಟಿ ವೇದಿಕೆಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಕನ್ನಡ ಚಿತ್ರಗಳ ಇತಿಹಾಸದಲ್ಲೇ ಬಿಡುಗಡೆಯಾದ ಮೂರು ದಿನದಲ್ಲಿ Zee5ನಲ್ಲಿ ಅತೀ ಹೆಚ್ಚು ವೀಕ್ಷಣಾ ಸಮಯ ಕಂಡ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. |
![]() | ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭಜರಂಗಿ-2 ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!ಥಿಯೇಟರ್ ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ. |
![]() | ಅಣ್ಣಾವ್ರಂತೇ ನೇತ್ರದಾನದ ಪ್ರತಿಜ್ಞೆ ಮಾಡಿದ ಶಿವರಾಜ್ಕುಮಾರ್: 'ಅಕ್ಷಿ' ಚಿತ್ರದ ಬಗ್ಗೆ ಮೆಚ್ಚುಗೆಡಾ. ರಾಜ್ ಅವರ ಹಿರಿಯ ಪುತ್ರ ಡಾ. ಶಿವರಾಜ್ಕುಮಾರ್ ತಮ್ಮ ನೇತ್ರದಾನ ಮಾಡುವ ಪ್ರತಿಜ್ಞೆಯ ಮೂಲಕ ತಮ್ಮ ತಂದೆಯ ಆಸೆಯನ್ನು ಈಡೇರಿಸಿದರು. |
![]() | ನನ್ನ ಮತ್ತು ನಟ ಶಿವರಾಜ್ಕುಮಾರ್ ಕೊಲೆ ಆಗುತ್ತಂತೆ; ಸಿಟಿ ರವಿ, ನನ್ನನ್ನೂ, ಮತ್ತಿಬ್ಬರನ್ನೂ ಒಟ್ಟಿಗೆ ಕೊಲ್ತೀವಿ ಅಂತಿದ್ದಾರೆ: ಬಿಟಿ ಲಲಿತಾ ನಾಯಕ್ಮೇ 1ಕ್ಕೆ ದುಷ್ಕರ್ಮಿಗಳು ಕರ್ನಾಟಕದ ಬಿಜೆಪಿ ನಾಯಕ ಸಿ.ಟಿ. ರವಿ, ನಟ ಶಿವರಾಜ್ಕುಮಾರ್, ಪಬ್ಲಿಕ್ ಟಿವಿ ಸಂಪಾದಕ ಎಚ್.ಆರ್.ರಂಗನಾಥ್ ಮತ್ತು ನನ್ನ ಹತ್ಯೆಗೆ ಮುಹೂರ್ತ ಇಟ್ಟಿದ್ದಾರೆ ಎಂದು ಲೇಖಕಿ ಬಿಟಿ ಲಲಿತಾ ನಾಯಕ್ ಅವರು ಹೇಳಿದ್ದಾರೆ. |
![]() | 'ಭೈರತಿ ರಣಗಲ್' 125 ನೇ ಸಿನಿಮಾ ಆಗುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ಶಿವಣ್ಣನಿಗೆ ಡೈರೈಕ್ಷನ್ ಮಾಡಿಯೇ ತೀರುತ್ತೇನೆ: ನರ್ತನ್ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 125ನೇ ಸಿನಿಮಾ ಭೈರತಿ ರಣಗಲ್, ನರ್ತನ್ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಶಿವರಾಜ್ ಕುಮಾರ್ ವೃತ್ತಿ ಜೀವನದಲ್ಲಿ ಇದೊಂದು ಮೈಲಿಗಲ್ಲಾಗಲಿದೆ. |
![]() | ಕಾಲಿವುಡ್ ಗೆ 'ಟಗರು'..!: ತಮಿಳು ಚಿತ್ರ ನಿರ್ದೇಶಕನಿಂದ ಶಿವಣ್ಣ ಭೇಟಿ, ವಿಕ್ರಮ್ ಜೊತೆ ತೆರೆ ಹಂಚಿಕೆ?ಕರ್ನಾಟಕದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕಾಲಿವುಡ್ ಗೂ ಪದಾರ್ಪಣೆ ಮಾಡಲಿದ್ದಾರೆಯೇ...? ಇಂತಹುದೊಂದು ಪ್ರಶ್ನೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಗಿರಕಿ ಹೊಡೆಯುತ್ತಿದ್ದು, ಖ್ಯಾತ ತಮಿಳು ಚಿತ್ರ ನಿರ್ದೇಶಕರೊಬ್ಬರು ಶಿವಣ್ಣರನ್ನು ಭೇಟಿ ಮಾಡಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. |
![]() | ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ. |