- Tag results for Shivaji Surathkal 2
![]() | ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್-2 ಹೊಸ ಫೋಸ್ಟರ್ ಬಿಡುಗಡೆನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. |
![]() | ‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆಯಾಗಿ ಹಿರಿಯ ನಟ ನಾಜರ್ರಮೇಶ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರದ ಚಿತ್ರೀಕರಣ ಡಿ.13ರಿಂದ ಪ್ರಾರಂಭವಾಗಿ, 10 ದಿನಗಳ ಕಾಲ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. |
![]() | ಶಿವಾಜಿ ಸುರತ್ಕಲ್-2 ಸಿನಿಮಾ: ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮೇಘನಾ ಗಾಂವ್ಕರ್ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿಯಶಸ್ವಿಯಾಗಿದ್ದ 'ಶಿವಾಜಿ ಸುರತ್ಕಲ್' ಸಿನಿಮಾದ ಮುಂದುವರೆದ ಭಾಗ ಸದ್ಯದಲ್ಲೇ ಆರಂಭವಾಗಲಿದ್ದು, ಈ ಸಿನಿಮಾ ತಂಡವನ್ನು ಈಗ ಮೇಘನಾ ಗಾಂವ್ಕರ್ ಸೇರಿಕೊಂಡಿದ್ದಾರೆ. |
![]() | ಡಿಜಿಟಲ್ ಪ್ರಪಂಚದತ್ತ ರಮೇಶ್ ಅರವಿಂದ್ ದೃಷ್ಟಿ!ಕೊರೋನಾ ಎರಡನೇ ಅಲೆ ಇಲ್ಲದಿದ್ದಲ್ಲಿ ನಟ ರಮೇಶ್ ಅರವಿಂದ್ ಆಕಾಶ್ ಶ್ರೀವತ್ಸ ಅವರ ಶಿವಾಜಿ ಸುರತ್ಕಲ್ 2 ಚಿತ್ರದ ಚಿತ್ರೀಕರಣ ಪ್ರಾರಂಭಿಸುವ ಯೋಜನೆಯನ್ನು ಹೊಂದಿದ್ದರು ಆದರೆ ಅದನ್ನೀಗ ಮುಂದೂಡಲಾಗಿದೆ. |