- Tag results for Shivajinagar
![]() | ಶಿವಾಜಿನಗರದ 'ಗೂಂಡಾರಾಜ್' ಇಮೇಜ್ ಬದಲಿಸುವುದೇ ನನ್ನ ಪ್ರಮುಖ ಉದ್ದೇಶ: ರಿಜ್ವಾನ್ ಅರ್ಷದ್ಬಿಜೆಪಿ ಭದ್ರಕೋಟೆಯಾಗಿರುವ ಸಂಪಂಗಿರಾಮನಗರದ ಎರಡು ಬೂತ್‌ಗಳಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಶಿವಾಜಿನಗರದ ಇಮೇಜ್ ಬದಲಾವಣೆಯೇ ನನ್ನ ಮೊದಲ ಆದ್ಯತೆ ಎಂದು ದೇವಾಂಗ ಸಮುದಾಯದವರಿಗೆ ಭರವಸೆ ನೀಡಿದರು. |
![]() | ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಲ್ಲಿ 'ತಮಿಳು' ಮತಗಳೇ ನಿರ್ಣಾಯಕ: ರಿಜ್ವಾನ್ ಅರ್ಷದ್ ಸೋಲಿಸಲು 'ಬೇಗ್' ಹಿಮ್ಮೇಳ!ಸುಸ್ಥಿತಿಯಲ್ಲಿರುವ ವಾರ್ಡ್ ಗಳು ಮತ್ತು ಕೊಳೆಗೇರಿಗಳ ಮಿಶ್ರಣವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಎರಡು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. |
![]() | ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಜೆಡಿಎಸ್ಗೆ ಆರಂಭದಲ್ಲೇ ಆಘಾತ ಎದುರಾಗಿದೆ. |
![]() | ಶಿವಾಜಿನಗರ ಹಬ್ಬ: ಮಿರಿಮಿರಿ ಮಿಂಚಿದ ಚಾಂದಿನಿ ಚೌಕ್, ಝಗಮಗಿಸಿದ ಸಂಭ್ರಮರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಜನ ಮೂಗು ಮುಚ್ಚಿ ಓಡಾಡಬೇಕಾದ ಸ್ಥಿತಿಯಲ್ಲಿದ್ದ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಚಾಂದಿನಿ ಚೌಕ್ ನಲ್ಲಿ ಶನಿವಾರ ಅದ್ದೂರಿ ಯಾಗಿ ಹಬ್ಬ ಆಚರಣೆ ಮಾಡಲಾಯಿತು. |
![]() | ಶಿವಾಜಿನಗರಕ್ಕೆ ಹೊಸ ರೂಪ; ಚಾಂದಿನಿ ಚೌಕ್‌ಗೆ ಸ್ಮಾರ್ಟ್ ಲುಕ್, ರಸೆಲ್ ಮಾರುಕಟ್ಟೆ ಚಿತ್ರಣವೇ ಬದಲುಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ಕಸ ಸುರಿಯುವ ತಾಣವಾಗಿದ್ದ ಚಾಂದಿನಿ ಚೌಕ್ ಇದೀಗ ಜನ ಸಮುದಾಯ ಸೇರುವ ತಾಣವಾಗಿ ಮಾರ್ಪಟ್ಟಿದೆ. |
![]() | ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ. |
![]() | ಶಿವಾಜಿನಗರಕ್ಕೆ ಸ್ಮಾರ್ಟ್ ಲುಕ್: ಜನವರಿ 15ಕ್ಕೆ ಸಂಕ್ರಾಂತಿಯಂದು ಉದ್ಘಾಟನೆಗೆ ಚಿಂತನೆ!ಸ್ಮಾರ್ಟ್ ಸಿಟಿ ಬೆಂಗಳೂರು ಲಿಮಿಟೆಡ್ ಅಡಿಯಲ್ಲಿ ಶಿವಾಜಿನಗರದ ಪ್ರಮುಖ ಪ್ರದೇಶಗಳಿಗೆ ಹೊಸ ರೂಪ ನೀಡಲು ಮುಂದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಶೇ.70 ರಷ್ಟು ಕಾಮಗಾರಿ ಪೂರ್ಣಗೊಳಿಸಿದೆ. |
![]() | ದಂಡ ಮನ್ನಾ ಮಾಡಿ, ಬಾಡಿಗೆ ಪಡೆಯಿರಿ: ಬಿಬಿಎಂಪಿಗೆ ಶಿವಾಜಿನಗರದ ವ್ಯಾಪಾರಿಗಳ ಮನವಿಶಿವಾಜಿನಗರ ಮಾರುಕಟ್ಟೆಗಳಲ್ಲಿ ಬಾಡಿಗೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನೋಟಿಸ್ ಪಡೆದಿರುವ ವ್ಯಾಪಾರಿಗಳು ಇದೀಗ ದಂಡವನ್ನು ಮನ್ನಾ ಮಾಡಿ ಬಾಡಿಗೆ ಮಾತ್ರ ವಸೂಲಿ ಮಾಡುವಂತೆ ಬಿಬಿಎಂಪಿ ವಲಯ ಆಯುಕ್ತರಿಗೆ ಮನವಿ ಮಾಡಿದ್ದಾರೆ. |