- Tag results for Shivakumara Swamiji
![]() | 'ತ್ರಿವಿಧ ದಾಸೋಹಿ', 'ನಡೆದಾಡಿದ ದೇವರು' ಡಾ.ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿ ಅದ್ದೂರಿ ಕಾರ್ಯಕ್ರಮ, ಸಿಎಂ ಸೇರಿ ಗಣ್ಯರು ಭಾಗಿ'ನಡೆದಾಡುವ ದೇವರು' ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಪರಮಪೂಜ ಡಾ.ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯ ಸ್ಮರಣೋತ್ಸವ ಇಂದು ಶನಿವಾರ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠದಲ್ಲಿ ನೆರವೇರುತ್ತಿದೆ. |
![]() | ಶಿವಕುಮಾರ ಸ್ವಾಮೀಜಿಗಳ ತತ್ವಗಳನ್ನು ಮೋದಿ ನೇತೃತ್ವದ ಸರ್ಕಾರ ಜಾರಿಗೆ ತರುತ್ತಿದೆ: ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರು ತೋರಿಸಿದ ಹಾದಿಯಲ್ಲಿ ನಡೆಯುತ್ತಿದ್ದು, ಉಚಿತ ಅನ್ನ, ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. |
![]() | ಸಿದ್ದಗಂಗಾ ಶ್ರೀಗಳ 115ನೇ ಜಯಂತಿ: ಮಗುವಿಗೆ ಶಿವಮಣಿ ಎಂದು ಹೆಸರಿಟ್ಟ ಮುಸ್ಲಿಂ ದಂಪತಿಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ತ್ರಿವಿಧ ದಾಸೋಹ ಇಡೀ ದೇಶಕ್ಕೆ ಜನಪ್ರಿಯ. ನಡೆದಾಡುವ ದೇವರೆಂದೇ ಜನಪ್ರಿಯರಾದವರು. ಇಂದು ಏಪ್ರಿಲ್ 1 ಅವರ 115ನೇ ಜಯಂತಿ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನಡೆದಾಡುವ ದೇವರೆಂದೇ ಹೆಸರು ಪಡೆದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ನಿರ್ಧರಿಸಿದೆ. |
![]() | ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 3ನೇ ವರ್ಷದ ಪುಣ್ಯಸ್ಮರಣೆ: ಸರ್ಕಾರದಿಂದ ದಾಸೋಹ ದಿನ ಆಚರಣೆ, ಗಣ್ಯರಿಂದ ಸ್ಮರಣೆಇಂದು ಜನವರಿ 21ಕ್ಕೆ ತುಮಕೂರಿನ ಸಿದ್ಧಗಂಗೆಯ(Siddaganga mutt) ಹಿರಿಯ ಯತಿ, ತ್ರಿವಿಧ ದಾಸೋಹಿ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿಗಳು(Dr Shivakumara swamij) ಲಿಂಗೈಕ್ಯರಾಗಿ ಮೂರು ವರ್ಷಗಳು. ಇಂದು ಅವರ 114ನೇ ವರ್ಷದ ಹುಟ್ಟುಹಬ್ಬ. |