- Tag results for Shivalinge Gowda
![]() | ದಲಿತ ಸಭಾಧ್ಯಕ್ಷನ ಮೇಲೆ ಪೇಪರ್ ಎಸೆದು ಬಿಜೆಪಿಗರು ನಿರ್ಲಜ್ಜತನ ತೋರಿದ್ದಾರೆ: ಶಾಸಕ ಶಿವಲಿಂಗೇಗೌಡ!ಸದನದಲ್ಲಿಂದು ಧರಣಿ ನಡೆಸುವ ನೆಪದಲ್ಲಿ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನು ಹರಿದು ಸಭಾಧ್ಯಾಕ್ಷರ ಪೀಠದಲ್ಲಿ ಆಸೀನರಾಗಿದ್ದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಎಸೆದಿದ್ದನ್ನು ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರವಾಗಿ ಖಂಡಿಸಿದ್ದಾರೆ. |
![]() | ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಶಿವಲಿಂಗೇಗೌಡಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಸೀಕೆರೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಭಾನುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ 2023: ಜೆಡಿಎಸ್ ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆಕರ್ನಾಟಕ ವಿಧಾನಸಭೆ ಚುನಾವಣೆ 2023 ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಜಾತ್ಯಾತೀತ ಜನತಾದಳದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | 'ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು, ಈಗ ಬೇಡವಾಗಿದೆ'ಶಿವಲಿಂಗೇಗೌಡರು ರಾಜಕಾರಣಕ್ಕೆ ಪ್ರವೇಶ ಮಾಡಿ, ರಾಜಕೀಯವಾಗಿ ಬೆಳೆಯುವ ದಿನಗಳಲ್ಲಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇತ್ತು. ಈಗ ಅವರಿಗೆ ಬೇಡವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ: ಹಾಲಿ ಶಾಸಕ ಶಿವಲಿಂಗೇಗೌಡಗೆ ಸೆಡ್ಡು ಹೊಡೆದ ಕುಮಾರಸ್ವಾಮಿಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್ ನಿಂದ ಒಂದು ಕಾಲು ಹೊರಗಿಟ್ಟು ಎಷ್ಟೋ ಸಮಯವಾಗಿದೆ. ತೆನೆ ಇಳಿಸಿ ಕೈ ಹಿಡಿಯುವ ದಿನ ಹತ್ತಿರವಾಗುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ನೀವಿಲ್ಲದಿದ್ದರೇನಂತೆ ನಮಗೆ ಬೇರೆ ಅಭ್ಯರ್ಥಿಗಳಿದ್ದಾರೆ ಎಂದು ತೋರಿಸಿಕೊಟ್ಟಿದ್ದಾರೆ. |